• Tag results for Funds

ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರ ಹೂಡಿಕೆ ಬಗ್ಗೆ ವಿವರ ಕೊಡಿ: ಸ್ವಿಡ್ಜರ್ಲೆಂಡ್ ಅಧಿಕಾರಿಗಳಲ್ಲಿ ಮಾಹಿತಿ ಕೇಳಿದ ಹಣಕಾಸು ಸಚಿವಾಲಯ

2019ರಿಂದ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯ ಗ್ರಾಹಕರು ಹೂಡಿಕೆ ಮಾಡಿರುವ ಹಣ ಕಡಿಮೆಯಾಗಿದ್ದರೂ ಕೂಡ 2020ರಲ್ಲಿ ವ್ಯಕ್ತಿಗಳು ಮತ್ತು ಘಟಕಗಳು ಹೂಡಿಕೆ ಮಾಡಿರುವ ಹಣದಲ್ಲಿ ಬದಲಾವಣೆಗಳಿಗೆ ಸಂಭವನೀಯ ಕಾರಣಗಳ ಮತ್ತು ವಿವರಗಳನ್ನು ಸ್ವಿಸ್ ಬ್ಯಾಂಕ್ ಅಧಿಕಾರಿಗಳಿಂದ ಕೇಂದ್ರ ಹಣಕಾಸು ಸಚಿವಾಲಯ ಕೇಳಿದೆ.

published on : 19th June 2021

ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಹಣ 20,700 ಕೋಟಿ ರೂ. ಗೆ ಏರಿಕೆ: 13 ವರ್ಷಗಳಲ್ಲೇ ಅತಿ ಹೆಚ್ಚು!

ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತದ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಇನ್ನಿತರ ಹಣಕಾಸು ಸಂಸ್ಥೆಗಳು-ಭಾರತದ ಮೂಲದ ಶಾಖೆಗಳಿಂದ ಇಟ್ಟಿರುವ ಹಣದ ಮೊತ್ತ 20,700 ಕೋಟಿಗೆ ಏರಿಕೆಯಾಗಿದೆ.

published on : 19th June 2021

ಮೇ 23 ರಂದು 14 ಗಂಟೆಗಳ ಕಾಲ NEFT ಸೌಲಭ್ಯ ಇರಲ್ಲ: ಆರ್‌ಬಿಐ

ಆನ್‌ಲೈನ್ ಹಣ ವರ್ಗಾವಣೆಯನ್ನು ಮಾಡುವ ನ್ಯಾಷನಲ್ ಎಲೆಕ್ಟ್ರಾನಿಕ್ ಫಂಡ್ ಟ್ರಾನ್ಸ್ ಫರ್ (ಎನ್‌ಇಎಫ್‌ಟಿ) ಸೌಲಭ್ಯವು ಮೇ 23 ರಂದು ಕನಿಷ್ಠ 14 ಗಂಟೆಗಳ ಕಾಲ ಲಭ್ಯವಿರುವುದಿಲ್ಲ ಎಂದು ಆರ್‌ಬಿಐ ಟ್ವೀಟ್‌ನಲ್ಲಿ ತಿಳಿಸಿದೆ.

published on : 17th May 2021

ಲಸಿಕೆ ವೆಚ್ಚದ ಬಜೆಟ್'' ನಿಧಿ ಬಳಕೆ ಮಾಡುವುದಕ್ಕೆ ತಡೆಯಾಗುವುದಿಲ್ಲ: ಹಣಕಾಸು ಸಚಿವಾಲಯ

ಲಸಿಕೆಗಾಗಿ ಕೇಂದ್ರ ಬಜೆಟ್-2022 ರಲ್ಲಿ 35,000 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವುದು ಕೇಂದ್ರ ಸರ್ಕಾರವನ್ನು ಕೋವಿಡ್-19 ಲಸಿಕೆ ಖರೀದಿಸುವ ಅನುದಾನದ ಬಳಕೆಗೆ ಯಾವುದೇ ರೀತಿಯಲ್ಲೂ ತಡೆಯೊಡ್ಡುವುದಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ. 

published on : 10th May 2021

ಮ್ಯೂಚುಯಲ್ ಫಂಡ್ಗಳ ಮೇಲಿನ ಹೂಡಿಕೆ ಅದೆಷ್ಟು ಸರಿ?

ಹಣಕ್ಲಾಸು-257 -ರಂಗಸ್ವಾಮಿ ಮೂಕನಹಳ್ಳಿ 

published on : 29th April 2021

'ಧೃತರಾಷ್ಟ್ರ ಪ್ರೇಮದಲ್ಲಿ ಬಿಎಸ್‌ವೈ: ವಿಜಯೇಂದ್ರ ನಿರ್ದೇಶನದಂತೆ ರಾಜ್ಯ ಬಿಜೆಪಿ ಸರ್ಕಾರದ ಆಡಳಿತ'

ನಮ್ಮ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ನಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡದ ಕಾರಣ ಯಾವುದೇ ಕೆಲಸಗಳು ನಡೆಯದೇ  ಜನತೆ ನಮ್ಮ ಮೇಲೆ ಅಸಮಾಧಾನಗೊಂಡಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತ ಪಡಿಸಿದ್ದಾರೆ. 

published on : 5th April 2021

ಕಳೆದ ಆರ್ಥಿಕ ವರ್ಷದಲ್ಲಿ ಶೇ.43ಕ್ಕೂ ಅಧಿಕ ಐಟಿ ಮರುಪಾವತಿ: ಸಿಬಿಡಿಟಿ

2020 ರ ಏಪ್ರಿಲ್ 1 ರಿಂದ 2021 ರ ಮಾರ್ಚ್ 31 ರವರೆಗೆ 2.38 ಕೋಟಿಗೂ ಹೆಚ್ಚು ತೆರಿಗೆದಾರರಿಗೆ 2.62 ಲಕ್ಷ ಕೋಟಿ ರೂ. ಮರುಪಾವತಿ ಮಾಡಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಗುರುವಾರ ತಿಳಿಸಿದೆ.

published on : 1st April 2021

'ಕ್ಯಾಚ್ ದಿ ರೇನ್' ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ, ಮಳೆ ನೀರು ಸಂರಕ್ಷಣೆಗಾಗಿ ಎಂಜಿಎನ್‌ಆರ್‌ಇಜಿಎ ಹಣ ಬಳಕೆ 

ಮಾನ್ಸೂನ್ ಬರುವವರೆಗೆ ಎಂಜಿಎನ್‌ಆರ್‌ಇಜಿಎ ನಿಧಿಯ ಪ್ರತಿ ಪೈಸೆಯನ್ನೂ ಮಳೆ ನೀರು ಸಂರಕ್ಷಣೆಗಾಗಿ ಖರ್ಚು ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಒತ್ತಿ ಹೇಳಿದ್ದಾರೆ.

published on : 22nd March 2021

ಪಿಎಂ ಕೇರ್ಸ್ ಗೆ ನೀಡಲಾಗಿದ್ದ ಎಂಪಿ ಲ್ಯಾಡ್ ನಿಧಿಯ ವಾಪಸಾತಿಗೆ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಜಾ 

ಕೋವಿಡ್-19 ಸಂದರ್ಭದಲ್ಲಿ ಪಿಎಂ ಕೇರ್ಸ್ ಗೆ ನೀಡಲಾಗಿದ್ದ ಸಂಸದರಿಗೆ ನೀಡಲಾಗುವಎಂಪಿ ಲ್ಯಾಡ್ ಹಣವನ್ನು ವಾಪಸ್ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಫೆ.16 ರಂದು ವಜಾಗೊಳಿಸಿದೆ. 

published on : 16th February 2021

ದೇವಾಲಯಗಳಲ್ಲಿ ಹಣ ದುರ್ಬಳಕೆ, ಕ್ರಿಮಿನಲ್ ಮೊಕದ್ದಮೆ- ಮುಜರಾಯಿ ಇಲಾಖೆ ಎಚ್ಚರಿಕೆ

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸಂಗ್ರಹವಾಗುವ ಹಣವನ್ನು ಖಾಸಗಿ ವಲಯದಿಂದ ನಿರ್ವಹಣೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಹಣ ದುರ್ಬಳಕೆಯಾದರೆ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಇಲಾಖೆ ಎಚ್ಚರಿಕೆ ನೀಡಿದೆ.

published on : 19th December 2020

ಪಕ್ಷ ನೀಡಿದ ದೊಡ್ಡ ಮೊತ್ತ ತಲುಪಿಲ್ಲ: ಎಚ್. ವಿಶ್ವನಾಥ್ ಬಿಜೆಪಿ ಬಗ್ಗೆ ಹೇಳಿದ ಸತ್ಯಕ್ಕೆ ಬದ್ಧರಾಗಿರಬೇಕು - ಉಗ್ರಪ್ಪ

ಬಿಜೆಪಿ ಮೇಲ್ಮನೆ ಸದಸ್ಯ, ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಅವರು ಸಿಪಿ ಯೋಗೇಶ್ವರ್ ಹಾಗೂ ಬಿಜೆಪಿ ಬಗ್ಗೆ ಕಟು ಸತ್ಯ ಹೇಳಿದ್ದು, ನಿಜ ಸಂಗತಿ ಬಹಿರಂಗಪಡಿಸಿದ್ದಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ಮಾಜಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

published on : 2nd December 2020

ಅಸ್ತಿತ್ವದಲ್ಲಿರುವ ಮಂಡಳಿಗಳಿಗೆ ಮೊದಲು ಅನುದಾನ ನೀಡಿ: ಪಿಆರ್ ರಮೇಶ್ ಆಗ್ರಹ

ವಿವಿಧ ಸಮುದಾಯಗಳ ಅಭಿವೃದ್ಧಿ ಮಂಡಳಿಗಳನ್ನು ರಚಿಸಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದೆ, ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ಎಂಎಲ್ ಸಿ ಪಿಆರ್ ರಮೇಶ್ ಖಂಡಿಸಿದ್ದಾರೆ.

published on : 24th November 2020

ಮಳೆ ಬಾಧಿತ ಹೈದ್ರಾಬಾದಿಗೆ ದೇಣಿಗೆ ಪ್ರಕಟಿಸಿದ ತೆಲುಗು ಸೂಪರ್ ಸ್ಟಾರ್ ಗಳು!

ಮಳೆಯಿಂದ ತೀವ್ರ ಹಾನಿಗೊಳಗಾಗಿರುವ ಮುತ್ತಿನ ನಗರಿ ಹೈದರಾಬಾದ್‌ಗಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸ್ಥಾಪಿಸಿರುವ ಪರಿಹಾರ ನಿಧಿಗೆ  ದಕ್ಷಿಣ ಭಾರತದ ನಟರಾದ ಮೆಗಾಸ್ಟಾರ್ ಚಿರಂಜೀವಿ, ನಾಗಾರ್ಜುನ, ಜೂನಿಯರ್ ಎನ್‌ಟಿಆರ್, ವಿಜಯ್ ದೇವರಕೊಂಡ ಮತ್ತು ಮಹೇಶ್ ಬಾಬು, ದೇಣಿಗೆ ನೀಡಿದ್ದಾರೆ.

published on : 20th October 2020

ಯಾವುದೇ ಮುಚ್ಚು ಮರೆ ಇಲ್ದೇ ಹೇಳ್ತಿದ್ದೇನೆ: ಕೇಂದ್ರದ ವಿರುದ್ಧ ಸಿಎಂ ಯಡಿಯೂರಪ್ಪ ಬಹಿರಂಗ ಅಸಮಾಧಾನ! 

2020 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವಾಗಲೇ ಸಿಎಂ ಯಡಿಯೂರಪ್ಪ ರಾಜ್ಯದ ಹಣಕಾಸು ಪರಿಸ್ಥಿತಿ ಹಾಗೂ ಕೇಂದ್ರದಿಂದ ಅನುದಾನ ಕಡಿಮೆಯಾಗಿರುವುದರ ಬಗ್ಗೆ ಪ್ರಸ್ತಾಪಿಸಿದ್ದರು. ಬಜೆಟ್ ನಂತರ ನಡೆದ ಸುದ್ಧಿಗೋಷ್ಠಿಯಲ್ಲೂ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ. 

published on : 5th March 2020

ರಾಶಿ ಭವಿಷ್ಯ