• Tag results for GOI

ಟಿಎಂಸಿ ಜತೆ ವಿಲೀನ ಪ್ರಸ್ತಾಪ ತಿರಸ್ಕರಿಸಿದ ರೈಜೋರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯ್ 

ತೃಣಮೂಲ ಕಾಂಗ್ರೆಸ್(ಟಿಎಂಸಿ)ನೊಂದಿಗೆ ವಿಲೀನಗೊಳ್ಳುವ ಪ್ರಸ್ತಾಪವನ್ನು ನಾವು ಒಪ್ಪಿಕೊಂಡಿಲ್ಲ ಎಂದು ರೈಜೋರ್ ದಳದ ಮುಖ್ಯಸ್ಥ, ಅಸ್ಸಾಂ ಕಾರ್ಯಕರ್ತ ಮತ್ತು ಶಾಸಕ ಅಖಿಲ್ ಗೊಗೊಯ್ ಅವರು ಸೋಮವಾರ ಹೇಳಿದ್ದಾರೆ.

published on : 9th August 2021

ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ತೆಗೆಯಲು ಮಮತಾ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷಗಳ ಮೈತ್ರಿ- ಗೊಗೊಯ್ 

2024ರಲ್ಲಿ ಕೇಂದ್ರದಲ್ಲಿ ಅಧಿಕಾರದಿಂದ ಬಿಜೆಪಿಯನ್ನು ಕಿತ್ತೊಗೆಯಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಯಕತ್ವದಡಿ ಪ್ರಾದೇಶಿಕ ಪಕ್ಷಗಳ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ರೈಜೋರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯ್ ಭಾನುವಾರ ಹೇಳಿದ್ದಾರೆ.

published on : 8th August 2021

ಯುಐಪಿಎ ಅಡಿಯಲ್ಲಿನ ಎಲ್ಲಾ ಆರೋಪ ಮುಕ್ತಗೊಳಿಸಿದ ಎನ್ಐಎ ಕೋರ್ಟ್; ಅಖಿಲ್ ಗೊಗೊಯ್ ಜೈಲಿನಿಂದ ಬಿಡುಗಡೆ ಸಾಧ್ಯತೆ

2019ರ ಡಿಸೆಂಬರ್ ನಲ್ಲಿ ಅಸ್ಸಾಂನಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿದ್ದು ನಂತರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಈ ಸಂಬಂಧ ಗಲಬೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಬಂಧಿಸಲಾಗಿದ್ದ ಶಿವಸಾಗರ್ ಶಾಸಕ ಅಖಿಲ್ ಗೊಗೊಯ್ ರನ್ನು ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ. 

published on : 1st July 2021

ಮೊಘಲರು, ಬ್ರಿಟೀಷರ ಹೆಸರಿನ ರಸ್ತೆಗಳಿಗೆ ಮರುನಾಮಕರಣಕ್ಕೆ ಪಟ್ಟು ಹಿಡಿದ ಅಖಾಡ ಪರಿಷತ್!

ಮೊಘಲರು, ಬ್ರಿಟೀಷರ ಹೆಸರಿನ ರಸ್ತೆಗಳಿಗೆ ಮರುನಾಮಕರಣ ಮಾಡುವುದಕ್ಕೆ ಅಖಿಲ ಭಾರತೀಯ ಅಖಾಡ ಪರಿಷತ್ (ಎಬಿಎಪಿ) ಆಗ್ರಹಿಸಿದೆ. 

published on : 4th April 2021

ಎನ್ ಐಎ ಕಸ್ಟಡಿಯಲ್ಲಿ ತೀವ್ರ ಕಿರುಕುಳ; ಬಿಜೆಪಿ ಸೇರಿದರೆ ಜಾಮೀನು ದೊರಕಿಸುವ ಆಮಿಷ: ಅಖಿಲ್ ಗೊಗೋಯ್

ಜೈಲಿನಲ್ಲಿ ತನನ್ನು ಮಾನಸಿಕ ಹಾಗೂ ದೈಹಿಕವಾಗಿ ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಜೈಲಿನಿಂದಲೇ ಪತ್ರ ಬರೆದಿರುವ ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೋಯ್,  ಬಿಜೆಪಿ ಅಥವಾ ಆರ್ ಎಸ್ ಎಸ್ ಗೆ ಸೇರ್ಪಡೆಯಾದರೆ ಜಾಮೀನು ನೀಡುವುದಾಗಿ ಎನ್ ಐಎ ವಿಚಾರಣಾಧಿಕಾರಿಗಳು ಆಮಿಷವೊಡಿದ್ದರು ಎಂದು ತಿಳಿಸಿದ್ದಾರೆ.

published on : 23rd March 2021

ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಚುನಾವಣೆ: 331 ಕೋಟಿ ರೂ. ಮೊತ್ತದ ನಗದು, ವಸ್ತು ವಶ

ವಿಧಾನಸಭಾ ಚುನಾವಣೆ ನಡೆಯಲಿರುವ ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆ ಪ್ರಮಾಣದಲ್ಲಿ ನಗದು, ವಸ್ತು ವಶಪಡಿಸಿಕೊಂಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. 

published on : 17th March 2021

ಮಾಜಿ ಸಿಜೆಐ ರಂಜನ್ ಗೊಗೊಯ್ ಲೈಂಗಿಕ ಕಿರುಕುಳ ಕೇಸು: ಪಿತೂರಿಯನ್ನು ತಳ್ಳಿಹಾಕುವಂತಿಲ್ಲ ಎಂದ ಸುಪ್ರೀಂ ಕೋರ್ಟ್ 

ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಂಗ ವಿರುದ್ಧ ಪಿತೂರಿ ನಡೆದಿದೆಯೇ ಎಂದು 2019ರಲ್ಲಿ ಸುಪ್ರೀಂ ಕೋರ್ಟ್ ಆರಂಭಿಸಿದ್ದ ಸ್ವಯಂ ಪ್ರೇರಿತ ತನಿಖೆಯನ್ನು ಗುರುವಾರ ಮುಕ್ತಾಯಗೊಳಿಸಿದೆ.

published on : 18th February 2021

ಸಿಎಎ ವಿರುದ್ಧ ಪ್ರತಿಭಟನೆ: ಹೋರಾಟಗಾರ ಅಖಿಲ್ ಗೊಗೋಯಿ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅಸ್ಸಾಂನಲ್ಲಿ ಸಿಎಎ ವಿರುದ್ಧ ನಡೆದ ಹಿಂಸಾಚಾರದಲ್ಲಿ ಬಂಧನಕ್ಕೊಳಗಾಗಿರುವ ಹೋರಾಟಗಾರ ಅಖಿಲ್ ಗೊಗೋಯಿ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.

published on : 11th February 2021

ನಿವೃತ್ತ ಸಿಜೆಐ ರಂಜನ್ ಗೊಗೋಯ್ ಗೆ ಝಡ್ ಪ್ಲಸ್ ಭದ್ರತೆ!

ಐತಿಹಾಸಿಕ ರಾಮಮಂದಿರ ವಿವಾದದ ತೀರ್ಪು ನೀಡಿದ್ದ ನಿವೃತ್ತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರಿಗೆ ಕೇಂದ್ರ ಸರ್ಕಾರ ಝಡ್ ಪ್ಲಸ್ ಭದ್ರತೆ ಒದಗಿಸಿದೆ.

published on : 22nd January 2021

ಸಕಲ ಸರ್ಕಾರಿ ಗೌರವಗಳೊಂದಿಗೆ ಅಸ್ಸಾಂ ಮಾಜಿ ಸಿಎಂ ತರುಣ್ ಗಗೋಯ್ ಅಂತ್ಯಕ್ರಿಯೆ

ಇತ್ತೀಚೆಗೆ ನಿಧನರಾದ ಅಸ್ಸಾಂನ ಮಾಜಿ ಸಿಎಂ ತರುಣ್ ಗಗೋಯ್ ಅವರ ಅಂತ್ಯ ಕ್ರಿಯೆಯನ್ನು ಗುರುವಾರ ಸಕಲ ಸರ್ಕಾರಿ ಗೌರವವಗಳೊಂದಿಗೆ ನೆರವೇರಿಸಲಾಯಿತು.

published on : 27th November 2020

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೊಯಿ ನಿಧನ

ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ.

published on : 23rd November 2020

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ವೈದ್ಯರು

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ಪರಿಸ್ಥಿತಿ ತುಂಬಾ ತುಂಬಾ ಗಂಭೀರವಾಗಿದೆ ಎಂದು ಸೋಮವಾರ ಬೆಳಗ್ಗೆ ವೈದ್ಯರು ತಿಳಿಸಿದ್ದಾರೆ.

published on : 23rd November 2020

ತರುಣ್ ಗೊಗೊಯ್ ಆರೋಗ್ಯ ಚಿಂತಾಜನಕ: ಪ್ರಜ್ಞಾ ಹೀನಾ ಸ್ಥಿತಿಯಲ್ಲಿ ಅಸ್ಸಾಂ ಮಾಜಿ ಸಿಎಂ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್  ಉಸಿರಾಟದ ತೊಂದರೆಯಿಂದ  ಪ್ರಜ್ಞಾಹೀನರಾಗಿದ್ದಾರೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

published on : 22nd November 2020

ರಾಜ್ಯಸಭಾ ಸದಸ್ಯರಾಗಿ ಮಾಜಿ ಸಿಜೆಐ ರಂಜನ್ ಗೊಗೊಯಿ ಪ್ರಮಾಣ ವಚನ, ಕಲಾಪದಿಂದ ಹೊರ ನಡೆದ ಕಾಂಗ್ರೆಸ್

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಗುರುವಾರ (ಮಾರ್ಚ್ ೧೯) ನೂತನ ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೊಗೊಯ್  ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿದ್ದರು.

published on : 19th March 2020

370ನೇ ವಿಧಿ ರದ್ದತಿ: ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಿ ಎಂದ ನ್ಯಾಯಾಲಯ, ವಿಚಾರಣೆ ಮುಂದೂಡಿದ ಸುಪ್ರೀಂ

370 ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. 

published on : 16th August 2019

ರಾಶಿ ಭವಿಷ್ಯ