- Tag results for GST compensation
![]() | ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರ ಬಿಡುಗಡೆಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರವನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ. |
![]() | ಜಿಎಸ್ ಟಿ ಕೌನ್ಸಿಲ್ ಸಭೆ: ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರವಿಲ್ಲಜಿಎಸ್ಟಿ ಜಾರಿಯಿಂದಾಗಿ ಆರ್ಥಿಕ ನಷ್ಟ ಅನುಭವಿಸುತ್ತಿರುವ ರಾಜ್ಯಗಳಿಗೆ ಪಾವತಿಸುವ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಬುಧವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. |
![]() | ಈ ವರ್ಷ ರಾಜ್ಯಗಳಿಗೆ 53,600 ಕೋಟಿ ರೂ. ಗೂ ಹೆಚ್ಚು ಜಿಎಸ್‌ಟಿ ಪರಿಹಾರ ಬಿಡುಗಡೆ ಮಾಡಬೇಕಿದೆ: ನಿರ್ಮಲಾ ಸೀತಾರಾಮನ್ಪ್ರಸಕ್ತ ಹಣಕಾಸು ವರ್ಷದಲ್ಲಿ 53,600 ಕೋಟಿ ರೂ.ಗೂ ಹೆಚ್ಚು ಜಿಎಸ್‌ಟಿ ಪರಿಹಾರವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ. |