- Tag results for GT Devegowda
![]() | ಡ್ಯಾಮೇಜ್ ಕಂಟ್ರೋಲ್ ಗೆ ಎಚ್ ಡಿಕೆ ಸರ್ಕಸ್; ಬಿಜೆಪಿ ಕಡೆಗೆ ಜಿಟಿಡಿ ಫೋಕಸ್: 'ಕೈ' ಕೊಟ್ಟು ಕಮಲ ಹಿಡಿಯಲಿದ್ದಾರಾ 'ದಳಪತಿ'?ಮಾಜಿ ಸಚಿವ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಭಾನುವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದಲ್ಲಿ ಭೇಟಿ ಮಾಡಿ ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದ್ದಾರೆ. |
![]() | ಶಾಸಕ ಜಿ.ಟಿ.ದೇವೇಗೌಡರ 3 ವರ್ಷದ ಮೊಮ್ಮಗಳು ನಿಧನಶಾಸಕ ಜಿ.ಟಿ. ದೇವೇಗೌಡರ 3 ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾಳೆ. |
![]() | ಚುನಾವಣೆಯಲ್ಲಿ ಸೋಲಿಸಿದವರ ಜೊತೆ ಕೈಜೋಡಿಸಿರುವುದು ಹಾಸ್ಯಾಸ್ಪದ: ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ. ದೇವೇಗೌಡರದ್ದು ಅಪಹಾಸ್ಯದ ಮೈತ್ರಿ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮೈಸೂರಿನಲ್ಲಿ ವ್ಯಂಗ್ಯವಾಡಿದರು. |
![]() | ಚುನಾವಣೆಯಲ್ಲಿ ಸೋತರೂ ಜನ ಪ್ರೀತಿಸುವಂತಹ ನಾಯಕ: ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಜಿ.ಟಿ. ದೇವೇಗೌಡ!ಶಾಸಕ ಜಿ.ಟಿ.ದೇವೇಗೌಡ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯ ವೈರತ್ವ ಮರೆತು ನಗರದಲ್ಲಿ ಮಂಗಳವಾರ ಎರಡು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡು, ಸೌಹಾರ್ದ ಪ್ರದರ್ಶಿಸಿ ಅಚ್ಚರಿ ಮೂಡಿಸಿದರು. |
![]() | ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ ಸಿದ್ದರಾಮಯ್ಯ- ಜಿಟಿ ದೇವೇಗೌಡ: 'ದಳಪತಿ'ಗಳಿಗೆ ಮತ್ತೊಂದು ಶಾಕ್!ನವೆಂಬರ್ 9ರಂದು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಸಿದ್ದರಾಮಯ್ಯರನ್ನು ಸ್ವಾಗತಿಸಲು ಜಿ.ಟಿ.ದೇವೇಗೌಡರು ಸಿದ್ಧತೆ ನಡೆಸುತ್ತಿದ್ದಾರೆ. |
![]() | ಶಾಸಕ ಜಿ.ಟಿ. ದೇವೇಗೌಡ, ಕೆ. ಶ್ರೀನಿವಾಸಗೌಡ ವಿರುದ್ಧ ಶಿಸ್ತು ಕ್ರಮ: ಎಚ್.ಡಿ. ದೇವೇಗೌಡಕಾಂಗ್ರೆಸ್ ಮುಖಂಡರ ಜತೆ ಸೇರಿಕೊಂಡು ಜೆಡಿಎಸ್ ಪಕ್ಷಕ್ಕೆ ಹಾನಿಯಾಗುವಂತೆ ಮಾತನಾಡುತ್ತಿರುವ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ. |
![]() | ಕಾಂಗ್ರೆಸ್ ಸೇರ್ಪಡೆಗೆ ಸಿದ್ಧ: ಮೌನ ಮುರಿದ ಜಿಟಿ ದೇವೇಗೌಡಜೆಡಿಎಸ್ನಿಂದ ಮಾನಸಿಕವಾಗಿ ದೂರವೇ ಇದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಕೊನೆಗೂ ಮೌನ ಮುರಿದು ಮಾತನಾಡಿದ್ದು, ಕಾಂಗ್ರೆಸ್ ಸೇರ್ಪಡೆಗೆ ಸಿದ್ಧ ಎಂದು ಹೇಳಿದ್ದಾರೆ. |
![]() | ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ ಸ್ಪರ್ಧೆಗೆ ಒಲವು: ಜಿಟಿ ದೇವೇಗೌಡ ಸುಳಿವುಮುಂದಿನ ಚುನಾವಣೆಯಲ್ಲಿ ಪಕ್ಷೇತ್ರವಾಗಿ ಸ್ಪರ್ಧಿಸುವ ಬಗ್ಗೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಒಲವು ಹೊಂದಿದ್ದು, ಈ ಸಂಬಂಧ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. |
![]() | ವರ್ಗಾವಣೆ ಮಾಡುವುದೇ ತಾಕತ್ತಾದರೇ, ಅದು ನನಗೆ ಬೇಡ: ಜಿಲ್ಲಾಧಿಕಾರಿ ವಿಷಯಕ್ಕೆ ಜಿಟಿಡಿ- ಪ್ರತಾಪ್ ಸಿಂಹ ಜಟಾಪಟಿಒಂದು ವೇಳೆ ವರ್ಗಾವಣೆ ಮಾಡುವುದೇ ತಾಕತ್ತಾದರೆ ಅದು ನನಗೆ ಬೇಡಿ. ನನ್ನ ತಾಕತ್ತು ಏನು ಎನ್ನುವುದನ್ನು ಸಂಸದನಾಗಿ ನನ್ನ ಕೆಲಸದಲ್ಲಿ ತೋರಿಸಿದ್ದೇನೆ ಎಂದು ಪ್ರತಾಪ್ ಸಿಂಹ ಶಾಸಕ ಜಿ.ಟಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ. |
![]() | ರಾಜ್ಯ ಸಹಕಾರಿ ಮಹಾಮಂಡಳ ಅಧ್ಯಕ್ಷರಾಗಿ ಜಿಟಿಡಿ, ಉಪಾಧ್ಯಕ್ಷರಾಗಿ ಕವಟಗಿಮಠ ಅವಿರೋಧ ಆಯ್ಕೆರಾಜ್ಯ ಸಹಕಾರಿ ಮಹಾಮಂಡಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ ಎಂ.ಕವಟಗಿಮಠ ಅವರು ಅವಿರೋಧವಾಗಿ ಮುಂದಿನ... |
![]() | ಶಕುನಿ ಮಾತು ಕೇಳಿ ಹೆಚ್.ಡಿ. ಕುಮಾರಸ್ವಾಮಿ ಜೆಡಿಎಸ್ ಸರ್ವನಾಶ ಮಾಡುತ್ತಿದ್ದಾರೆ: ಜಿ.ಟಿ. ದೇವೇಗೌಡಮಹಾಭಾರತದಲ್ಲಿ ಶಕುನಿಯಿಂದ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಆರೋಪಿಸಿದ್ದಾರೆ. |
![]() | 'ಜಿ.ಟಿ. ದೇವೇಗೌಡ, ಆನಂದ್ ಆಸ್ನೋಟಿಕರ್ ಪಕ್ಷ ತ್ಯಜಿಸಿಲ್ಲ: ಮಧು ಬಂಗಾರಪ್ಪ ಜೆಡಿಎಸ್ ನಲ್ಲಿ ಸಕ್ರಿಯರಾಗಿಲ್ಲ'ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಶಾಸಕ ಜಿ.ಟಿ. ದೇವೇಗೌಡ ಅವರು ಜೆಡಿಎಸ್ ಬಿಡುವ ಮಾತೇ ಇಲ್ಲ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು. |