- Tag results for Gadgets
![]() | ಬಾಲ್ಯದಲ್ಲೇ ಗ್ಯಾಜೆಟ್ ಗೀಳು: ಮಗುವಿನ ತೊದಲು ನುಡಿ, ಮಕ್ಕಳಿಗೆ ಮಾತು ಬರಲು ವಿಳಂಬಕ್ಕೆ ಕಾರಣವಾಗಬಹುದು!ಎಲೆಕ್ಟ್ರಾನಿಕ್ ಗ್ಯಾಜೆಟ್ಗಳು ಮತ್ತು ಮೊಬೈಲ್ ಫೋನ್ಗಳು ಇತ್ತೀಚಿನ ದಿನಗಳಲ್ಲಿ ಅಂಬೆಗಾಲಿಡುವ ಮಗು ಮತ್ತು ಶಾಲಾ ಮಕ್ಕಳಿಗೆ ಆಟಿಕೆಗಳು ವಸ್ತುಗಳಾಗಿ ಹೋಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ, ಕೈಯಲ್ಲಿ ಗ್ಯಾಜೆಟ್ ಗಳಿಲ್ಲ ಮಕ್ಕಳನ್ನು ನೋಡುವುದು ವಿರಳವಾಗಿ ಹೋಗುವ ದಿನಗಳನ್ನು ಶೀಘ್ರದಲ್ಲೇ ನಾವು ನೋಡಲಿದ್ದೇವೆ. |
![]() | ಕೆಂಪೇಗೌಡ ವಿಮಾನ ನಿಲ್ದಾಣ: ಕಳೆದ 8 ತಿಂಗಳಲ್ಲಿ ಪ್ರಯಾಣಿಕರು ಮರೆತು ಹೋದ 32,169 ವಸ್ತು ವಶಕ್ಕೆ, ಗ್ಯಾಡ್ಜೆಟ್ ಗಳೇ ಹೆಚ್ಚು!ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು 8 ತಿಂಗಳಲ್ಲಿ 32,169 ವಸ್ತುಗಳನ್ನು ಮರೆತುಹೋಗಿದ್ದಾರೆ. ಈ ಪೈಕಿ ಪ್ರಮುಖವಾಗಿ ಗ್ಯಾಡ್ಜೆಟ್, ಎಲೆಕ್ಟ್ರಾನಿಕ್ ವಸ್ತುಗಳಿವೆ ಎಂದು ಬಿಐಎಎಲ್ ತಿಳಿಸಿದೆ. |
![]() | ಆ್ಯಪಲ್ ಸಂಸ್ಥೆಯ ಬಹುನಿರೀಕ್ಷಿತ ಹೊಸ ಐಫೋನ್-13 ಪ್ರೊ ಸೀರೀಸ್ ಬಿಡುಗಡೆ; ದರ, ಇತರೆ ಮಾಹಿತಿ ಇಲ್ಲಿದೆ!ನಿರೀಕ್ಷೆಯಂತೆಯೇ ಈ ವರ್ಷ ಖ್ಯಾತ ಆ್ಯಪಲ್ ಸಂಸ್ಥೆ ತನ್ನ ನೂತನ ಸರಣಿಯ ಗ್ಯಾಜೆಟ್ ಗಳನ್ನು ಬಿಡುಗಡೆ ಮಾಡಿದ್ದು, ನೂತನ ಆ್ಯಪಲ್ ಐಫೋನ್ 13 ಸರಣಿ, ಐಪ್ಯಾಡ್ 9, ಐಪ್ಯಾಡ್ ಮಿನಿ ಮತ್ತು ಆ್ಯಪಲ್ ವಾಚ್ ಸಿರೀಸ್ 7 ಅನ್ನು ಬಿಡುಗಡೆ ಮಾಡಿದೆ. |
![]() | 'ಹೈಸ್ಪೀಡ್ ಇಂಟರ್ನೆಟ್'; ಜೂನ್ ತಿಂಗಳಲ್ಲಿ ಜಿಯೋಗೆ ಅಭೂತಪೂರ್ವ ಪ್ರತಿಕ್ರಿಯೆ: ಟ್ರಾಯ್ ವರದಿಕಳೆದ ಜೂನ್ ತಿಂಗಳಲ್ಲಿ ಜಿಯೋ ಸಂಸ್ಥೆ ಒದಗಿಸುತ್ತಿರುವ ಸೇವೆಗಳಿಗೆ ಅಭೂತಪೂರ್ವ ಪ್ರತಿತಕ್ರಿಯೆ ವ್ಯಕ್ತವಾಗಿದ್ದು, ಹೈಸ್ಪೀಡ್ ಇಂಟರ್ನೆಟ್ ಸೇವೆ ನೀಡಿಕೆಯಲ್ಲಿ ಜಿಯೋ ಅಗ್ರ ಸ್ಥಾನ ಪಡೆದಿದೆ. |
![]() | ತನಿಖೆಯ ವೇಳೆ ಗ್ಯಾಜೆಟ್ಗಳ ವಶಕ್ಕೆ ಮಾನದಂಡ ರೂಪಿಸಿದ ಹೈಕೋರ್ಟ್ಕ್ರಿಮಿನಲ್ ಪ್ರಕರಣಗಳ ತನಿಖೆಯ ಭಾಗವಾಗಿ ಶೋಧ ಕಾರ್ಯಾಚರಣೆ ವೇಳೆ ವಶಕ್ಕೆ ಪಡೆಯಲಾಗುವ ಸ್ಮಾರ್ಟ್ಫೋನ್ಗಳು, ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ಗಳಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳು ಮತ್ತು ಇ-ಮೇಲ್ ಖಾತೆಗಳನ್ನು ನಿರ್ವಹಿಸುವಾಗ ಪೊಲೀಸರು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕರ್ನಾಟಕ ಹೈಕೋರ್ಟ್ ಪ್ರಕಟಿಸಿದೆ. |