- Tag results for Gadikeshwara
![]() | ಗಡಿಕೇಶ್ವಾರ ಭೂಕಂಪನ: ಸದ್ಯಕ್ಕೆ ಗ್ರಾಮಗಳ ಸ್ಥಳಾಂತರ ಅವಶ್ಯಕತೆ ಇಲ್ಲ- ತಜ್ಞರ ಅಭಿಮತಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಸೇರಿದಂತೆ ಸುತ್ತಮುತ್ತಲ ಭೂಕಂಪನ ಪೀಡಿತ ಯಾವುದೇ ಗ್ರಾಮಗಳನ್ನು ಸ್ಛಳಾಂತರಿಸುವ ಯಾವುದೇ ಅಶ್ಯಕತೆ ಇಲ್ಲ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ಸೇರಿದಂತೆ ವಿವಿಧ ಸಂಸ್ಥೆಗಳ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ, ಭೂಮಿಯಾಳದಲ್ಲಿ ಭಾರಿ ಸದ್ದುಗುಲ್ಪರ್ಗಾ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಮತ್ತೆ ಭೂಕಂಪನದಿಂದಾಗಿ ಸುದ್ದಿಗೆ ಗ್ರಾಸವಾಗಿದ್ದು, ಇಂದು ಮತ್ತೆ ಭೂಮಿ ಕಂಪಿಸಿದ ಅನುಭವಾಗಿದ್ದು, ಜನ ಭೀತಿಗೊಂಡಿದ್ದಾರೆ. |
![]() | ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ: ಪುರುಷರು, ಮಹಿಳೆಯರಿಗೆ ಆಶ್ರಯ ಕೇಂದ್ರ ನಿರ್ಮಾಣಕಳೆದ ಕೆಲ ವಾರಗಳಿಂದ ಭೂಕಂಪನದಿಂದಾಗಿಯೇ ಸುದ್ದಿಗೆ ಗ್ರಾಸವಾಗುತ್ತಿರುವ ಗಡಿಕೇಶ್ವಾರದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. |
![]() | ಗಡಿಕೇಶ್ವರದಲ್ಲಿ ಲಘು ಭೂಕಂಪನ: ಆತಂಕದಿಂದ ಗ್ರಾಮ ತೊರೆಯುತ್ತಿರುವ ಜನರು, ಕಾಳಜಿ ಕೇಂದ್ರ ತೆರೆದ ಅಧಿಕಾರಿಗಳುತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಉಂಟಾಗುತ್ತಿರುವ ಭೂಕಂಪನದಿಂದ ಭಯಭೀತರಾಗಿದ್ದ ಜನರಿಗೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ಪ್ರಾರಂಭಿಸಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಹಸೀಲ್ದಾರ ಅಂಜುಮ ತಬ್ಸುಮ ಅವರು ಹೇಳಿದ್ದಾರೆ. |