- Tag results for Gajendra Singh Shekhawat
![]() | ಭದ್ರಾ ಮೇಲ್ದಂಡೆ: ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರ ಭರವಸೆ- ಸಿಎಂ ಬೊಮ್ಮಾಯಿಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆದ ಕೂಡಲೇ ಸಚಿವ ಸಂಪುಟದಲ್ಲಿ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಸರ್ವ ಪ್ರಯತ್ನ ಮಾಡುವುದಾಗಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಮೇಕೆದಾಟು ವಿಚಾರವಾಗಿ ಕರ್ನಾಟಕ, ತಮಿಳುನಾಡು ನಡುವೆ ಮಾತುಕತೆ ನಡೆಸಲು ಸಿದ್ಧ: ಕೇಂದ್ರ ಸಚಿವ ಶೇಖಾವತ್ಕೋರ್ಟ್ ಹೊರಗಡೆ ನದಿ ಪಾತ್ರದ ರಾಜ್ಯಗಳು ಕುಳಿತ ಮಾತುಕತೆ ಮೂಲಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಶನಿವಾರ ಹೇಳಿದ್ದಾರೆ. |
![]() | ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿಯೂ ಬೇಕು: ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಸಚಿವರ ಹೇಳಿಕೆಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶದಿಂದ ಕರ್ನಾಟಕವು ಕೈಗೆತ್ತಿಕೊಳ್ಳಲುದ್ದೇಶಿಸಿರುವ ಮೇಕೆದಾಟು ಯೋಜನೆಗೆ ಕಾವೇರಿ ಕೊಳ್ಳದ ಇತರೆ ರಾಜ್ಯಗಳ ಅನುಮತಿ ಕಡ್ಡಾಯ, ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೀಡಿದ ಹೇಳಿಕೆ ರಾಜ್ಯದ ಆತ್ಮವಿಶ್ವಾಸ ಕುಗ್ಗುವಂತೆ ಮಾಡಿದೆ. |
![]() | ಕೆಆರ್ಎಸ್ ಜಲಾಶಯಕ್ಕೆ ಅಪಾಯ ವಿಷಯ ಕೇಂದ್ರದ ಅಂಗಳಕ್ಕೆ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸುಮಲತಾಅಕ್ರಮ ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್ ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದ್ದು ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ. |
![]() | 'ಜಲ್ ಜೀವನ್ ಮಿಷನ್' ಯೋಜನೆ ಕುರಿತಾಗಿ ಕರ್ನಾಟಕ ಕಠಿಣ ಶ್ರಮವಹಿಸಿ ಕೆಲಸ ಮಾಡಬೇಕು: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್2024 ರ ವೇಳೆಗೆ ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ 'ಜಲ್ ಜೀವನ್ ಮಿಷನ್' ಯೋಜನೆ ಕುರಿತಾಗಿ ಕರ್ನಾಟಕ ಸರ್ಕಾರ ಕಠಿಣ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. |
![]() | 'ಪ್ರಸ್ತುತ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ': ಕರ್ನಾಟಕಕ್ಕೆ ಶಾಕ್ ಕೊಟ್ಟ ಕೇಂದ್ರ ಸರ್ಕಾರಹಾಲಿ ಪರಿಸ್ಥಿತಿಯಲ್ಲಿ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ. |