- Tag results for Gandhi Bazaar
![]() | ಗಾಂಧಿ ಬಜಾರ್'ನಲ್ಲಿ ಇನ್ನೂ ಮುಗಿಯದ ಕಾಮಗಾರಿ: ಹೋಟೆಲ್ ಮಾಲೀಕರು, ವ್ಯಾಪಾರಸ್ಥರಿಂದ ತೀವ್ರ ಆಕ್ರೋಶಅಭಿವೃದ್ಧಿ ಮತ್ತು ಇತರ ನವೀಕರಣಕ್ಕಾಗಿ ದಕ್ಷಿಣ ಬೆಂಗಳೂರಿನ ಬಸವನಗುಡಿಯ ಜೀವನಾಡಿ ಗಾಂಧಿಬಜಾರ್ ಮುಖ್ಯರಸ್ತೆಯನ್ನು ಮುಚ್ಚಲಾಗಿದ್ದು, ಒಂದು ವರ್ಷವಾದರೂ ಕಾಮಗಾರಿ ಕಾರ್ಯಗಳು ಇನ್ನೂ ಪುೂರ್ಣಗೊಂಡಿಲ್ಲ. ಇದರಿಂದ ಹೋಟೆಲ್ ಮಾಲೀಕರು ಹಾಗೂ ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | ಗಾಂಧಿ ಬಜಾರ್ ನಲ್ಲಿರುವ ಅಂಗಡಿಗಳ ಮೇಲೆ ತರಾತುರಿಯಲ್ಲಿ ಕ್ರಮ ಕೈಗೊಳ್ಳಬೇಡಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆಗಾಂಧಿ ಬಜಾರ್ ಮಾರುಕಟ್ಟೆಯಲ್ಲಿರುವ ಅಂಗಡಿಗಳ ಮಾಲೀಕರಿಗೆ ನಿವೇಶನ ತೆರವು ಮಾಡುವಂತೆ ಬಿಬಿಎಂಪಿ ನೋಟಿಸ್ ನೀಡಿದ್ದು, ಈ ಸಂಬಂಧ ತ್ವರಿತ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಪಾಲಿಕೆಗೆ ನಿರ್ದೇಶನ ನೀಡಿದೆ. |
![]() | ಗಾಂಧಿ ಬಜಾರ್‌ನಲ್ಲಿ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣ: ಅಂಗಡಿ ಕಳೆದುಕೊಳ್ಳುವ ಭಯ, ಪಾಲಿಕೆ ಅಧಿಕಾರಿಗಳೊಂದಿಗೆ ವ್ಯಾಪಾರಿಗಳ ಸಂಘರ್ಷಮಲ್ಟಿಲೆವೆಲ್ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಿಸಲು ಗಾಂಧಿ ಬಜಾರ್‌ನಲ್ಲಿರುವ ಹಳೆಯ ಅಂಗಡಿಗಳನ್ನು ನೆಲಸಮಗೊಳಿಸಲು ಬಿಬಿಎಂಪಿ ಮುಂದಾಗಿದ್ದು, ಅಧಿಕಾರಿಗಳ ಈ ಕ್ರಮಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |