• Tag results for Gang Rape

ಅನಾರೋಗ್ಯ ಪೀಡಿತ ತಾಯಿಯ ಭೇಟಿ ಮಾಡಲು ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ 5 ದಿನಗಳ ಜಾಮೀನು ನೀಡಿದ 'ಸುಪ್ರೀಂ'!

ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಜಾಮೀನು ನೀಡಿದೆ.

published on : 15th February 2021

ಬಿಎಂಆರ್ ಸಿಎಲ್ ನಲ್ಲಿ ಅಸಮಾನತೆ, ಶೃಂಗೇರಿ ಗ್ಯಾಂಗ್ ರೇಪ್ ಪ್ರಕರಣ ಕುರಿತು ಪರಿಷತ್ ನಲ್ಲಿ ಕೋಲಹಲ!

ಬಿಎಂಆರ್‌ಸಿಎಲ್‌ನಲ್ಲಿ ಕನ್ನಡಿಗ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದ್ದು ಮತ್ತು ನೇಮಕ ಪ್ರಕ್ರಿಯೆಯಲ್ಲಿ ಅಸಮಾನತೆ ನಡೆಯುತ್ತಿದೆ ಎಂದು ಎಂಎಲ್ ಸಿ ಕಾಂತರಾಜು ವಿಧಾನ ಪರಿಷತ್ತಿನಲ್ಲಿ ಆರೋಪಿಸಿದ್ದಾರೆ.

published on : 5th February 2021

ಅಪ್ರಾಪ್ರೆ ಮೇಲೆ ಸಾಮೂಹಿಕ ಅತ್ಯಾಚಾರ: ಸಹೋದರರು ಸೇರಿ ಐವರು ಆರೋಪಿಗಳ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಸ್ನೇಹದ ಬಲೆಗೆ ಬೀಳಿಸಿಕೊಂಡು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಸಹೋದರರು ಸೇರಿದಂತೆ ಐವರು ಆರೋಪಿಗಳನ್ನು ಹನುಮಂತನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

published on : 22nd January 2021

ಮಧ್ಯಪ್ರದೇಶ: 13 ವರ್ಷದ ಬಾಲಕಿ ಅಪಹರಿಸಿ, ಗ್ಯಾಂಗ್ ರೇಪ್: 7 ಮಂದಿ ಬಂಧನ

ಐದು ದಿನಗಳ ಅಂತರದಲ್ಲಿ 13 ವರ್ಷದ ಬಾಲಕಿಯನ್ನು ಎರಡು ಬಾರಿ ಅಪಹರಿಸಿ ಗ್ಯಾಂಗ್ ರೇಪ್ ಮಾಡಿದ್ದ 9 ಮಂದಿ ಪೈಕಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 16th January 2021

9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ಹದಿನಾಲ್ಕು ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

published on : 14th January 2021

ಬಿಹಾರ: ಮೂಕ ಹಾಗೂ ಕಿವಿ ಕೇಳದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕಣ್ಣಿಗೆ ಹಾನಿ

ಮೂಕ ಹಾಗೂ ಕಿವಿ ಕೇಳದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕಣ್ಣಿಗೆ ಹರಿತವಾದ ಆಯುಧದಿಂದ ಹಾನಿ ಮಾಡಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ.

published on : 13th January 2021

ಸ್ಟಾರ್ ಹೋಟೆಲ್‍ನಲ್ಲಿ ಸೆಕ್ಸ್ ವರ್ಕರ್‌ಗೆ ಒತ್ತಾಯ: ಇಲ್ಲ ಅಂದಿದ್ದಕ್ಕೆ 2 ಮಹಿಳಾ ಸಿಬ್ಬಂದಿ ಮೇಲೆ ಗ್ಯಾಂಗ್ ರೇಪ್!

ಉದ್ಯಮಿಯೊರ್ವರನ್ನು ಕೊಲ್ಲಲು ಸುಪಾರಿ ಪಡೆದು ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದ ಪುಡಿ ರೌಡಿಗಳು ಸೆಕ್ಸ್ ವರ್ಕರ್ ಇಲ್ಲ ಅಂದಿದ್ದಕ್ಕೆ ಹೋಟೆಲ್ ಮಹಿಳಾ ಸಿಬ್ಬಂದಿಯನ್ನೇ ಗ್ಯಾಂಗ್ ರೇಪ್ ಮಾಡಿದ್ದಾರೆ.

published on : 20th December 2020

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಚಾರ್ಜ್ ಶೀಟ್ ದಾಖಲಿಸಿದ ಸಿಬಿಐ

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. 

published on : 18th December 2020

ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ: ಜಾರ್ಖಂಡ್ ನಲ್ಲಿ 35 ವರ್ಷದ ಮಹಿಳೆ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ 

ಜಾರ್ಖಂಡ್ ರಾಜ್ಯದ ಡುಮ್ಕಾ ಜಿಲ್ಲೆಯ ಮುಫಸ್ಸಿಲ್ ಪ್ರದೇಶದಲ್ಲಿ 35 ವರ್ಷದ ಮಹಿಳೆ ಮೇಲೆ 17 ಮಂದಿ ಪುರುಷರು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಕಳೆದ ಮಂಗಳವಾರ ರಾತ್ರಿ ನಡೆದಿದೆ.

published on : 10th December 2020

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಅಲಹಾಬಾದ್ ಹೈಕೋರ್ಟ್ ಗೆ: ಸುಪ್ರೀಂ ಕೋರ್ಟ್

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಿದೆ. ಕೇಸಿಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಸಿಬಿಐ ತನ್ನ ಸ್ಥಿತಿ ವರದಿಯನ್ನು ಅಲಹಾಬಾದ್ ಕೋರ್ಟ್ ಗೆ ಸಲ್ಲಿಸಲಿದೆ.

published on : 27th October 2020

ಜ್ಞಾನಭಾರತಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ಕರ್ನಾಟಕ ಹೈಕೋರ್ಟ್ ಒಲವು

ಸಾಮೂಹಿಕ ಅತ್ಯಾಚಾರಕ್ಕೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲು ಭಾರತೀಯ ದಂಡ ಸಂಹಿತೆಯ (ಐಪಿಸಿ) ನಿಬಂಧನೆಗಳನ್ನು ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್ ಶಿಫಾರಸು ಮಾಡಿದೆ.

published on : 23rd October 2020

ಹೈದರಾಬಾದ್: ಬರ್ತ್ ಡೇ ಪಾರ್ಟಿಗೆ ಬಂದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ಬಂದ ಪದವಿ ವಿದ್ಯಾರ್ಥಿನಿ ಮೇಲೆ ಮೂವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

published on : 17th October 2020

ಹತ್ರಾಸ್ ಗ್ಯಾಂಗ್ ರೇಪ್: ಜನಾಂಗೀಯ, ಕೋಮು ಗಲಭೆ ಸೃಷ್ಟಿಸುವ ಸಂಚು ಆಗಿದೆಯೇ? ಎಸ್ ಟಿಎಫ್ ತನಿಖೆ

ಜನಾಂಗೀಯ ಮತ್ತು ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿನಿಂದಾಗಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದರ  ಕುರಿತು ವಿಶೇಷ ಕಾರ್ಯಪಡೆಯ ತಂಡ ತನಿಖೆ ನಡೆಸಲಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

published on : 16th October 2020

ಉತ್ತರ ಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೀಡಾದ 15 ವರ್ಷದ ದಲಿತ ಬಾಲಕಿ ಆತ್ಮಹತ್ಯೆ

ಮೂವರು ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೀಡಾಗಿದ್ದ ದಲಿತ ಹರೆಯದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 14th October 2020

ಬಿಹಾರ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಮಗುವಿನ ಸಮೇತ ಕಾಲುವೆಗೆ ಎಸೆದ ಕಿರಾತಕರು

ದಲಿತ ಮಹಿಳೆಯೊಬ್ಬರ ಮೇಲೆ ಕೆಲವು ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಕೆಯ ಮಗುವಿನ ಸಮೇತ ಅವರನ್ನು ಕಾಲುವೆಗೆ ಎಸೆದಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. 

published on : 12th October 2020
1 2 3 >