- Tag results for Gang rape
![]() | ಬಿಲ್ಕಿಸ್ ಬಾನು ಗ್ಯಾಂಗ್ ರೇಪ್ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳು ಬಿಡುಗಡೆ!2002 ಗೋಧ್ರಾ ಗಲಭೆ ವೇಳೆ ಬಿಲ್ಕಿಸ್ ಬಾನು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. |
![]() | ಮಥುರಾದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 3 ಆರೋಪಿಗಳ ಬಂಧನ: ಪೊಲೀಸರುಮಥುರಾದಲ್ಲಿ ಮಹಿಳೆಯೊಬ್ಬರ ಮೇಲೆ ನಾಲ್ವರು ಅತ್ಯಾಚಾರ ಎಸಗಿದ್ದು, ಕೃತ್ಯವನ್ನು ವಿಡಿಯೊ ಮಾಡಿದ ಆರೋಪಿಗಳು ಅದನ್ನ ಆಕೆಯ ಅತ್ತೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶ: ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಮೂಹಿಕ ಅತ್ಯಾಚಾರವೆಸಗಿ ತ್ರಿವಳಿ ತಲಾಖ್ ನೀಡಿದ ಪತಿ!ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿಗಳು ಅತ್ಯಾಚಾರವೆಸಗಿದ್ದಾರೆ. ನಂತರ 'ತ್ರಿವಳಿ ತಲಾಖ್' ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. |
![]() | ದೆಹಲಿ ರೈಲು ನಿಲ್ದಾಣದಲ್ಲಿ ಗ್ಯಾಂಗ್ ರೇಪ್: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನದೇಶದ ರಾಜಧಾನಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ನವದೆಹಲಿ ರೈಲು ನಿಲ್ದಾಣದ ವಿದ್ಯುತ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ 30 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಲಾಗಿದೆ. ಈ ಸಂಬಂಧ ನಾಲ್ವರು ರೈಲ್ವೆ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ |
![]() | ಲಿಫ್ಟ್ ನೀಡುವ ನೆಪವೊಡ್ಡಿ ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ, 6 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ಲಿಫ್ಟ್ ನೀಡುವುದಾಗಿ ಹೇಳಿ ತಾಯಿ ಮತ್ತು ಆಕೆ ಮಗಳ ಮೇಲೆ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರಾಖಂಡದಲ್ಲಿ ವರದಿಯಾಗಿದೆ |
![]() | ಸಂಗಾತಿಯೊಂದಿಗೆ ಅನೈತಿಕ ಸಂಬಂಧ: ಯುವತಿ ಮೇಲೆ ಐವರಿಂದ ರೇಪ್ ಮಾಡಿಸಿ, ವಿಡಿಯೋ ಮಾಡಿದ ಮಹಿಳೆ!!ತನ್ನ ಸಂಗಾತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆ ಮೇರೆಗೆ ಮಹಿಳೆಯೊಬ್ಬರು ಯುವತಿ ಮೇಲೆ ಐವರಿಂದ ಅತ್ಯಾಚಾರ ಮಾಡಿಸಿ ಕೃತ್ಯವನ್ನು ವಿಡಿಯೋ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. |
![]() | ವರದಕ್ಷಿಣೆ ತಾರದ ಪತ್ನಿ ಮೇಲೆ ಸಂಬಂಧಿಕರ ಜೊತೆ ಸೇರಿ ಗ್ಯಾಂಗ್ ರೇಪ್; ಯೂಟ್ಯೂಬ್ ಗೆ ವಿಡಿಯೋ ಅಪ್ಲೋಡ್ ಮಾಡಿದ ಪಾಪಿ ಪತಿ!ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬಂಧಿಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದನ್ನು ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ರಾಜಸ್ಥಾನದ ಭರತ್ಪುರದಲ್ಲಿ ನಡೆದಿದೆ. |
![]() | ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಏಳು ಮಂದಿ ಬಂಧನ16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಏಳು ಮಂದಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿಯ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. |
![]() | ಉತ್ತರ ಪ್ರದೇಶ: ಪತಿಯನ್ನು ಮರಕ್ಕೆ ಕಟ್ಟಿ ಹಾಕಿ, ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರಪತಿಯ ಎದುರಲ್ಲಿಯೇ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ ವರದಿಯಾಗಿದೆ. |
![]() | ಉತ್ತರ ಪ್ರದೇಶ: ಚುನಾವಣೆಗೆ ಹಾಕಿದ್ದ ಹಣ ವಾಪಸ್ ಪಡೆಯಲು ಪತ್ನಿಯನ್ನೇ ಮಾರಿದ ಪತಿ!'ದೊಡ್ಡ ಮೊತ್ತದ ಹಣ ನೀಡಿದರೂ ಟಿಕೆಟ್ ನಿರಾಕರಿಸಲಾಗಿದೆ' ಎಂದು ಆರೋಪಿಸಿದ ಉತ್ತರಪ್ರದೇಶದ ಸ್ಥಳೀಯ ಮುಖಂಡರೊಬ್ಬರ ಪತ್ನಿಯೊಬ್ಬರು ಚುನಾವಣೆಗಾಗಿ ಹಣ ಸಂಗ್ರಹಿಸಲು ಪತಿ ಆತನ ಸ್ನೇಹಿತರಿಗೆ ತನ್ನನ್ನು ಮಾರಿದ್ದಾನೆ ಎಂದು ಆರೋಪಿಸಿದ್ದಾರೆ. |
![]() | ರಾಜಸ್ಥಾನ: ಮಕ್ಕಳ ಎದುರೆ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ!ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ದಲಿತ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಅನೇಕ ಭಾರತೀಯರು 'ಮಹಿಳೆಯರು ಮನುಷ್ಯರು' ಎಂದು ಒಪ್ಪಿಕೊಳ್ಳದಿರುವುದು ನಾಚಿಕೆಗೇಡಿನ ಸಂಗತಿ: ರಾಹುಲ್ ಗಾಂಧಿಅನೇಕ ಭಾರತೀಯರು ಮಹಿಳೆಯರನ್ನು ಕೂಡ ಮನುಷ್ಯರು ಎಂದು ಪರಿಗಣಿಸುವುದಿಲ್ಲ. ಈ ನಾಚಿಕೆಗೇಡಿನ ಕಹಿ ಸತ್ಯವನ್ನು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. |
![]() | ದೆಹಲಿ: ಮಹಿಳೆ ಮೇಲೆ ಗ್ಯಾಂಗ್ ರೇಪ್; ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು; ವಿಡಿಯೋ!ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ದೆಹಲಿಯ ಬೀದಿಗಳಲ್ಲಿ ಮೆರವಣಿಗೆ ಮಾಡಿದ ಘಟನೆ ಶಹದಾರ ಜಿಲ್ಲೆಯ ವಿವೇಕ್ ವಿಹಾರ್ ಪ್ರದೇಶದಲ್ಲಿ ನಡೆದಿದೆ. |
![]() | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಧಾರವಾಡದಲ್ಲಿ 6 ಬಾಲಕರು ವಶಕ್ಕೆಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಧಾರವಾಡದಲ್ಲಿ 6 ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. |
![]() | ಯುವತಿ ಮೇಲೆ ಗ್ಯಾಂಗ್ ರೇಪ್: ಶಂಕಿತ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿದ ಪಾಕ್ ಕೋರ್ಟ್, ಅಪರಾಧಿಗಳು ಇನ್ನೂ ಸಿಕ್ಕಿಲ್ಲಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ದರೋಡೆ ನಡೆಸಿದ ನಾಲ್ವರು ಅಪರಾಧಿಗಳಿಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. |