• Tag results for Garadi

'ಗರಡಿ'ಯಲ್ಲೂ ಟಿಕ್ ಟಾಕ್ ಬಿಡದ ನಟಿ ಸೋನಲ್ ಮಾಂಟೇರೋ

ಯೋಗರಾಜ್ ಭಟ್ ನಿರ್ದೇಶನದ ಗರಡಿ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಚಿತ್ರದಲ್ಲಿ ನಾಯಕಿ ಸೋನಲ್ ಮಾಂಟೇರೋ ಟಿಕ್ ಟಾಕ್ ಮಾಡುವ ಹುಡುಗಿಯಾಗಿ‌ ಕಾಣಿಸಿಕೊಂಡಿದ್ದಾರೆ.

published on : 9th May 2022

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ 'ಗರಡಿ' ಟೈಟಲ್ ಸಾಂಗ್ ಚಿತ್ರೀಕರಣ ಪೂರ್ಣ: ವಿಶೇಷ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್  

ವನಜಾ ಪಾಟೀಲ್ ನಿರ್ಮಾಣದ 'ಗರಡಿ' ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ. ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಹೊಣೆ ಹೊತ್ತಿದ್ದಾರೆ.

published on : 29th March 2022

ಯೋಗರಾಜಭಟ್ಟರ 'ಗರಡಿ' ಸೇರಿದ ಧರ್ಮಣ್ಣ ಕಡೂರು

ಡಿ,. ಸತ್ಯ ಪ್ರಕಾಶ್ ನಿರ್ದೇಶನದ ರಾಮಾ ರಾಮಾ ರೇ ಸಿನಿಮಾ ಮೂಲಕ ಲೈಮ್ ಲೈಟ್ ಗೆ ಬಂದ ಧರ್ಮಣ್ಣ ಕಡೂರು ಕನ್ನಡ ಚಿತ್ರರಂಗದಲ್ಲಿ ಸದ್ಯ ಬ್ಯುಸಿ ಕಲಾವಿದ.

published on : 9th March 2022

ಯೋಗರಾಜ್ ಭಟ್ 'ಗರಡಿ' ಮನೆಯಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್

ಡಿಂಪಲ್ ಕ್ವೀನ್ ರಚಿತಾ ರಾಮ್ ಕೈಯಲ್ಲಿ ಸಾಲು ಸಾಲು ಚಿತ್ರಗಳಿದ್ದು, ಇದರ ಜೊತೆಗೆ ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

published on : 6th December 2021

ಯೋಗರಾಜ್ ಭಟ್ ನಿರ್ದೇಶನ ಸಿನಿಮಾಗೆ ಟೈಟಲ್ ಫಿಕ್ಸ್: ಪ್ರಮುಖ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್!

ಯೋಗರಾಜ್ ಭಟ್ ನಿರ್ದೇಶಿಸಿ ಸಚಿವ ಬಿ.ಸಿ ಪಾಟೀಲ್ ನಿರ್ಮಿಸುತ್ತಿರುವ ಸಿನಿಮಾಗೆ ಯಶಸ್ ಸೂರ್ಯ ನಾಯಕನಾಗಿ ನಟಿಸುತ್ತಿರುವ ಸಿನಿಮಾಗೆ ಗರಡಿ ಎಂದು ಟೈಟ್ ಫಿಕ್ಸ್ ಮಾಡಲಾಗಿದೆ.

published on : 15th November 2021

ರಾಶಿ ಭವಿಷ್ಯ