• Tag results for Garib Kalyan Yojna

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ದೇಶದಲ್ಲಿ ಯಾರೂ ಹಸಿವಿನಿಂದ ಬಳಲಿಲ್ಲ: ಪ್ರಧಾನಿ ಮೋದಿ 

ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ದೇಶದ ಯಾವೊಬ್ಬ ಪ್ರಜೆಯೂ ಹಸಿವಿನಿಂದ ಬಳಲಿಲ್ಲ ಎಂದು ಪ್ರತಿಪಾದಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉದ್ದೇಶಿತ 50 ಕೋಟಿ ಮಂದಿಗೆ ಲಸಿಕೆ ನೀಡುವ ಗುರಿಯನ್ನು ತಲುಪುವತ್ತ ಭಾರತ ಮುಂದಡಿ ಇಡುತ್ತಿದೆ, ಬಡವರ ಸಶಕ್ತೀಕರಣ ಸರ್ಕಾರದ ಪ್ರಮುಖ ಆದ್ಯತೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 4th August 2021

ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಸ್ಥಗಿತಗೊಳಿಸಲು ಸರ್ಕಾರ ನಿರ್ಧಾರ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

published on : 12th February 2021

ರಾಶಿ ಭವಿಷ್ಯ