- Tag results for Gas agency owner
![]() | ಪಾಕಿಸ್ತಾನಕ್ಕೆ ಬೇಹುಗಾರಿಕೆ: ಪೊಲೀಸರಿಂದ ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ!ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. |