- Tag results for Gauri Lankesh.
![]() | ಭಾರತ್ ಜೋಡೊ ಯಾತ್ರೆಯಲ್ಲಿ ಗೌರಿ ಲಂಕೇಶ್ ತಾಯಿ ಇಂದಿರಾ, ಕವಿತಾ ಲಂಕೇಶ್ ಭಾಗಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋಯಾತ್ರೆಯಲ್ಲಿ ಖ್ಯಾತ ಪತ್ರಕರ್ತೆ ದಿ.ಗೌರಿ ಲಂಕೇಶ್ ತಾಯಿ ಇಂದಿರಾ ಮತ್ತು ಸಹೋದರಿ ಕವಿತಾ ಲಂಕೇಶ್ ಭಾಗಿಯಾಗಿದ್ದರು. |
![]() | ಗೌರಿ ಲಂಕೇಶ್ ಪ್ರಕರಣ: ಸಾಕ್ಷಿದಾರರ ಪಟ್ಟಿ ಕೋರ್ಟ್ ಗೆ ಸಲ್ಲಿಕೆಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷಿದಾರರ ಪಟ್ಟಿಯನ್ನು ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಿದ್ದಾರೆ. ಎಸ್ ಪಿಪಿ ಶನಿವಾರ ಸಾಕ್ಷಿದಾರರ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. |
![]() | ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೇ 27 ರಿಂದ ವಿಚಾರಣೆ ಆರಂಭಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಯಾದ ನಾಲ್ಕು ವರ್ಷಗಳ ನಂತರ ಮೇ 27 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದೆ ಎಂದು ಪ್ರಾಸಿಕ್ಯೂಸನ್ ವಕೀಲರು ಹೇಳಿದ್ದಾರೆ. |