- Tag results for Gautam Adani
![]() | ಅದಾನಿ ಷೇರುಗಳಲ್ಲಿ ಶೇಕಡ 17ರಷ್ಟು ಏರಿಕೆ: 10 ಲಕ್ಷ ಕೋಟಿ ರೂ. ದಾಟಿದ ಮಾರುಕಟ್ಟೆ ಮೌಲ್ಯ!ಅದಾನಿ ಗ್ರೂಪ್‌ನ ಎಲ್ಲಾ ಷೇರುಗಳು ಇಂದು ಸಾಕಷ್ಟು ಜಿಗಿತ ಕಾಣುತ್ತಿವೆ. ಸಮೂಹದ ಪ್ರಮುಖ ಕಂಪನಿ ಅದಾನಿ ಎಂಟರ್‌ಪ್ರೈಸಸ್‌ನ ಷೇರುಗಳು ಶೇ.17ಕ್ಕಿಂತ ಹೆಚ್ಚು ಏರಿಕೆ ಕಂಡಿದೆ. |
![]() | 130 ಮಿಲಿಯನ್ ಡಾಲರ್ ಸಾಲ ಪೂರ್ವಪಾವತಿಗೆ ಅದಾನಿ ಸಮೂಹ ಮುಂದುಯುಎಸ್ ಶಾರ್ಟ್ ಸೆಲ್ಲರ್ ನಿಂದ ಆರೋಪಕ್ಕೆ ಗುರಿಯಾಗಿ, ಹೂಡಿಕೆದಾರರಲ್ಲಿ ಆತ್ಮವಿಶ್ವಾಸ ಮೂಡಿಸಲು ಎದುರು ನೋಡುತ್ತಿರುವ ಗೌತಮ್ ಅದಾನಿ ಸಮೂಹವು 130 ಮಿಲಿಯನ್ ಡಾಲರ್ ಸಾಲ ಪೂರ್ವ ಪಾವತಿ ಮಾಡುವುದಾಗಿ ಮಂಗಳವಾರ ಹೇಳಿದೆ. |
![]() | ಅದಾನಿ ಜೊತೆ ರಾಬರ್ಟ್ ವಾದ್ರಾ? ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿಉದ್ಯಮಿ ಗೌತಮ್ ಅದಾನಿ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ. |
![]() | ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿ ನನ್ನನ್ನು ಅನರ್ಹಗೊಳಿಸಲಾಗಿದೆ: ರಾಹುಲ್ ಗಾಂಧಿನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ. |
![]() | ಅದಾನಿ ಬಂಧನಕ್ಕೆ ಆಗ್ರಹಿಸಿ ಕೇಂದ್ರ ಹಣಕಾಸು ಸಚಿವರ ಕಚೇರಿ ಮುಂದೆ ಟಿಎಂಸಿ ಸಂಸದರ ಪ್ರತಿಭಟನೆಉದ್ಯಮಿ ಗೌತಮ್ ಅದಾನಿಯನ್ನು ಅವರನ್ನು ಬಂಧಿಸುವಂತೆ ಒತ್ತಾಯಿಸಿ ಟಿಎಂಸಿ ಸಂಸದರ ನಿಯೋಗ ಗುರುವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. |
![]() | ಸತ್ಯಕ್ಕೆ ಜಯ ಸಿಗಲಿದೆ: ಸುಪ್ರೀಂ ಸಮಿತಿ ಕುರಿತು ಅದಾನಿ ಪ್ರತಿಕ್ರಿಯೆಸಮಿತಿಯೊಂದರಿಂದ ಹಿಂಡೆನ್‌ಬರ್ಗ್ ವರದಿ ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಗೌತಮ್ ಅದಾನಿ ಪ್ರತಿಕ್ರಿಯಿಸಿದ್ದಾರೆ. |
![]() | 1,500 ಕೋಟಿ ರೂ. ಸಾಲ ಪಾವತಿಸಿದ ಅದಾನಿ ಪೋರ್ಟ್ಸ್; ಇನ್ನೂ ಸಾವಿರ ಕೋಟಿ ರೂ. ಬಾಕಿಹಿಂಡನ್ ಬರ್ಗ್ ವರದಿ ಹೊರಬಿದ್ದ ನಂತರ ವಹಿವಾಟಿನಲ್ಲಿ ತೀವ್ರ ಕುಸಿತ ಕಂಡ ಬಿಲಿಯನೇರ್ ಗೌತಮ್ ಅದಾನಿ ನೇತೃತ್ವದ ಸಂಸ್ಥೆಯು ಮತ್ತೆ ಪುಟಿದೇಳಲು ಹಲವು ತಂತ್ರಗಳನ್ನು ಅನುಸರಿಸುತ್ತಿದ್ದು, ಅದಾನಿ ಒಡೆತನದ ಅದಾನಿ ಪೋರ್ಟ್ಸ್ ಮತ್ತು ಎಸ್ ಇಝಡ್ ಈಗಾಗಲ್ 1,500 ಕೋಟಿ ರೂಪಾಯಿ ಸಾಲವನ್ನು ಪಾವತಿಸಿದೆ, ಇನ್ನೂ 1,000 ಕೋಟಿ ರೂಪಾಯಿಗಳನ್ನು ಮರುಪಾವತಿಸುವುದಾಗಿ ಭರವಸೆ ನೀಡಿದೆ. |
![]() | ಹಿಂಡೆನ್‌ಬರ್ಗ್ ಎಫೆಕ್ಟ್: ಗೌತಮ್ ಅದಾನಿ ಸಂಪತ್ತು 50 ಬಿಲಿಯನ್ ಡಾಲರ್ ಗಿಂತಲೂ ಕಡಿಮೆಗೆ ಇಳಿಕೆಅದಾನಿ ಸಮೂಹ ಸಂಸ್ಥೆಗಳ ಷೇರು ಬೆಲೆಗಳು ಸೋಮವಾರ ಮತ್ತೆ ಕುಸಿದಿದ್ದು, ಗೌತಮ್ ಅದಾನಿ ಅವರ ನಿವ್ವಳ ಸಂಪತ್ತು ಈಗ 50 ಬಿಲಿಯನ್ ಅಮೆರಿಕನ್ ಡಾಲರ್ ಗಿಂತ ಕಡಿಮೆಯಾಗಿದೆ. |
![]() | ವಿವಾದಗಳ ನಡುವೆಯೂ ಅದಾನಿ ಎಂಟರ್ಪ್ರೈಸಸ್ಗೆ 820 ಕೋಟಿ ನಿವ್ವಳ ಲಾಭ!ಎಲ್ಲಾ ವಿವಾದಗಳ ನಡುವೆ ಅದಾನಿ ಸಮೂಹದ ಪ್ರಮುಖ ಕಂಪನಿ ಅದಾನಿ ಎಂಟರ್‌ಪ್ರೈಸಸ್‌ನ ಮೂರನೇ ತ್ರೈಮಾಸಿಕ ಗಳಿಕೆ ಮುನ್ನೆಲೆಗೆ ಬಂದಿವೆ. ಅದಾನಿ ಎಂಟರ್‌ಪ್ರೈಸಸ್‌ನ ಗಳಿಗೆ ಅದ್ಭುತವಾಗಿವೆ. |
![]() | ಹಿಂಡೆನ್‌ಬರ್ಗ್ ಆರೋಪ ಎದುರಿಸಲು ಅಮೆರಿಕ ಮೂಲದ ಕಾನೂನು ಸಂಸ್ಥೆಯ ನೇಮಿಸಿಕೊಂಡ ಅದಾನಿಹಿಂಡೆನ್ಬರ್ಗ್ ವರದಿ ಕುರಿತ ಆರೋಪಗಳನ್ನು ಎದುರಿಸಲು ಸಜ್ಜಾಗಿರುವ ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಇದೀಗ ಈ ಸಂಬಂಧ ಅಮೆರಿಕ ಮೂಲದ ಕಾನೂನು ಸಂಸ್ಥೆಯನ್ನು ನೇಮಿಸಿಕೊಂಡಿದ್ದಾರೆ ಎನ್ನಲಾಗಿದೆ. |
![]() | ಗೌತಮ್ ಅದಾನಿ ಬಿಜೆಪಿಯ ಪವಿತ್ರ ಗೋವು: ಸಂಜಯ್ ರಾವುತ್ ಲೇವಡಿಉದ್ಯಮಿ ಗೌತಮ್ ಅದಾನಿ ಬಿಜೆಪಿ ಪಾಲಿಗೆ ಪವಿತ್ರ ಗೋವು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ. |
![]() | ಪುರಾವೆ ಇಲ್ಲದೇ ಆರೋಪ ಮಾಡಬೇಡಿ, ಸದನದ ಘನತೆ ಕಾಪಾಡಿ: ಕಾಂಗ್ರೆಸ್ ಸಂಸದರಿಗೆ ಲೋಕಸಭಾ ಸ್ಪೀಕರ್ ಸೂಚನೆಸತ್ಯ ಮತ್ತು ಪುರಾವೆಗಳಿಲ್ಲದೆ ಆರೋಪ ಮಾಡಬಾರದು ಎಂದು ಕಾಂಗ್ರೆಸ್ ಸಂಸದರೊಬ್ಬರ ಹೇಳಿಕೆಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಬುಧವಾರ ಹೇಳಿದ್ದಾರೆ. |
![]() | ಪ್ರಧಾನಿ ಮೋದಿಯವರಿಂದ ಶ್ರೀಮಂತನಾದೆ ಎಂಬ ಮಾತುಗಳು ಸುಳ್ಳು, ಸುಲಭವಾಗಿ ನನ್ನನ್ನು ಗುರಿ ಮಾಡಲಾಗುತ್ತಿದೆ: ಗೌತಮ್ ಅದಾನಿಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂಬ ಟೀಕೆಗಳನ್ನು ಇತ್ತೀಚೆಗೆ ತೀವ್ರ ಸಂಕಷ್ಟದಲ್ಲಿರುವ ಅದಾನಿ ಗ್ರೂಪ್ ನ ಗೌತಮ್ ಅದಾನಿ ನಿರಾಕರಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡಿರುವ ಅವರ ಕಂಪೆನಿ ಮೊನ್ನೆ ಷೇರು ವ್ಯವಹಾರದಿಂದ ಹಿಂದೆ ಸರಿದಿತ್ತು. |
![]() | ಹಿಂಡನ್‌ಬರ್ಗ್ ಎಫೆಕ್ಟ್: ವಿಶ್ವದ ಟಾಪ್ 20 ಶ್ರೀಮಂತರ ಪಟ್ಟಿಯಿಂದ ಅದಾನಿ ಹೊರಕ್ಕೆಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್ ವರದಿಯ ಬಳಿಕ ಅದಾನಿ ಕಂಪನಿಯ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಉದ್ಯಮಿ ಗೌತಮ್ ಅದಾನಿ ಅವರು ಶುಕ್ರವಾರ ವಿಶ್ವದ... |
![]() | ಷೇರುಬೆಲೆ ಸೂಚ್ಯಂಕ ಮತ್ತಷ್ಟು ಇಳಿಕೆ: ಅದಾನಿ ಎಂಟರ್ ಪ್ರೈಸಸ್ ನ ಷೇರುಗಳು ಶೇ.20ರಷ್ಟು ಕುಸಿತಅದಾನಿ ಗ್ರೂಪ್ ಕಂಪೆನಿಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಪ್ರಪಾತಕ್ಕೆ ಇಳಿದಿರುವ ಷೇರುಗಳು ಏಳನೇ ದಿನವಾದ ಶುಕ್ರವಾರವೂ ದುರ್ಬಲವಾಗಿ ಮುಂದುವರಿದವು. |