- Tag results for Gautam Gambhir
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ನೂಪುರ್ ಶರ್ಮಾಗೆ ಗೌತಮ್ ಗಂಭೀರ್ ಬೆಂಬಲಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ದೇಶ- ವಿದೇಶಗಳಲ್ಲಿ ವಿವಾದಕ್ಕೆ ಕಾರಣವಾಗಿರುವ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮಾಜಿ ಕ್ರಿಕೆಟಿಗ, ರಾಜಕಾರಣಿ ಗೌತಮ್ ಗಂಭೀರ್ ಬೆಂಬಲ ನೀಡಿದ್ದಾರೆ. |
![]() | ಗೌತಮ್ ಗಂಭೀರ್'ಗೆ ಕೊರೋನಾ ಪಾಸಿಟಿವ್ಭಾರತದ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್ ಗಂಭೀರ್ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. |
![]() | ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಮತ್ತೆ ಜೀವಬೆದರಿಕೆ, ಪಾಕ್ ನಿಂದ 3ನೇ ಇ-ಮೇಲ್ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಗೆ ಮತ್ತೆ ಜೀವಬೆದರಿಕೆ ಸಂದೇಶ ಬಂದಿದ್ದು, ಪಾಕಿಸ್ತಾನದ ಕರಾಚಿಯಿಂದ ಮೂರನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಐಸಿಸ್ ಕಾಶ್ಮೀರದಿಂದ ಕೊಲೆ ಬೆದರಿಕೆ: ಗೌತಮ್ ಗಂಭೀರ್ ನಿವಾಸದ ಹೊರಗಡೆ ಬಿಗಿ ಭದ್ರತೆಭಾರತೀಯ ಜನತಾ ಪಕ್ಷದ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಐಸಿಸ್ ಕಾಶ್ಮೀರದಿಂದ ಈ ಬೆದರಿಕೆ ಹಾಕಲಾಗಿದೆ ಅಂತಾ ಗೌತಮ್ ಗಂಭೀರ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. |
![]() | 'ನಿಮ್ಮ ಮಗನನ್ನು ಗಡಿಗೆ ಕಳುಹಿಸಿ: ಭಯೋತ್ಪಾದಕ ದೇಶದ ಪಿಎಂ ದೊಡ್ಡಣ್ಣ ಎಂದು ಕರೆದ'; ಸಿಧು ವಿರುದ್ಧ ಗಂಭೀರ್ ವಾಗ್ದಾಳಿಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತಮ್ಮ ಹಿರಿಯ ಸಹೋದರ ಎಂದು ಬಣ್ಣಿಸುವ ಮೂಲಕ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ. |
![]() | T20 World Cup: ಕಳಪೆ ಪ್ರದರ್ಶನಕ್ಕೂ ಐಪಿಎಲ್ ಬ್ಯಾನ್ ಗೂ ಏನು ಸಂಬಂಧ? - ಗೌತಮ್ ಗಂಭೀರ್ಕೊಹ್ಲಿ ಬ್ರಿಗೇಡ್ ವಿರುದ್ಧ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೋಪಗೊಂಡಿದ್ದಾರೆ. ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋತ ನಂತರ ಟೀಂ ಇಂಡಿಯಾದ ಮೇಲೆ ಟೀಕಾ ಪ್ರಹಾರ ಮಾಡುತ್ತಿದ್ದಾರೆ. |
![]() | ಅಕ್ರಮ ಔಷಧ ದಾಸ್ತಾನು: ಗಂಭೀರ್ ಫೌಂಡೇಶನ್, ಎಎಪಿ ಶಾಸಕರ ವಿರುದ್ಧದ ವಿಚಾರಣೆಯನ್ನು ಮುಂದೂಡಿದ ಕೋರ್ಟ್ಗೌತಮ್ ಗಂಭೀರ್ ಫೌಂಡೇಶನ್ ಮತ್ತು ಇಬ್ಬರು ಎಎಪಿ ನಾಯಕರಿಂದ ಕೋವಿಡ್ -19 ಔಷಧಿಗಳ ಅಕ್ರಮ ದಾಸ್ತಾನು ಮತ್ತು ವಿತರಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಐದು ತಿಂಗಳಿಗಿಂತ ಹೆಚ್ಚು ಕಾಲ ಮುಂದೂಡಿದೆ. |
![]() | ಕೋವಿಡ್ ಔಷಧಿಗಳ ಅನಧಿಕೃತ ದಾಸ್ತಾನು, ವಿತರಣೆ; ಗೌತಮ್ ಗಂಭೀರ್ ಫೌಂಡೇಷನ್ ತಪ್ಪು ಸಾಬೀತು!ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಬಳಕೆ ಮಾಡಲಾಗುವ ಅತ್ಯಾವಶ್ಯಕ ಔಷಧಿಗಳ ಅನಧಿಕೃತ ದಾಸ್ತಾನು, ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ಗಂಭೀರ್ ಫೌಂಡೇಷನ್ ನ ಅಪರಾಧ ಸಾಬೀತಾಗಿದೆ ಎಂದು ದೆಹಲಿ ಹೈಕೋರ್ಟ್ ಗೆ ದೆಹಲಿ ಸರ್ಕಾರದ ಔಷಧ ನಿಯಂತ್ರಕ ಹೇಳಿದೆ. |
![]() | ಫ್ಯಾಬಿಫ್ಲು ಕೋವಿಡ್ ಔಷಧಿ ಎಲ್ಲಿಂದ ದೊರೆಯಿತು?: ಗೌತಮ್ ಗಂಭೀರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶಕೋವಿಡ್ -19 ಔಷಧಿ ಫ್ಯಾಬಿಫ್ಲುವನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿ ವಿತರಿಸಿದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಈ ಔಷಧವನ್ನು ಹೇಗೆ ಸಂಗ್ರಹಿಸಿದರು... |
![]() | ಆ್ಯಂಟಿ ವೈರಲ್ ಔಷಧಿ ವಿತರಣೆ: ಬಿಜೆಪಿ ಸಂಸದ ಗಂಭೀರ್ ರಿಂದ ವಿವರಣೆ ಕೋರಿದ ದೆಹಲಿ ಪೊಲೀಸ್ತಮ್ಮ ಕಚೇರಿಯಲ್ಲಿ ಆ್ಯಂಟಿ ವೈರಲ್ ಔಷಧಿ ವಿತರಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಂದ ದೆಹಲಿ ಪೊಲೀಸರು ವಿವರ ಕೋರಿದ್ದಾರೆ. |
![]() | ಭಾರತ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ಯಾವುದೇ ಟೆಸ್ಟ್ ಗೆಲಲ್ಲ- ಗೌತಮ್ ಗಂಭೀರ್ಮುಂಬರುವ ಭಾರತ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ಯಾವುದೇ ಟೆಸ್ಟ್ ಪಂದ್ಯವನ್ನು ಗೆಲಲ್ಲ ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. |
![]() | ರಾಮ ಮಂದಿರ ನಿರ್ಮಾಣಕ್ಕೆ ಸಂಸದ ಗೌತಮ್ ಗಂಭೀರ್ ಬರೋಬ್ಬರಿ 1 ಕೋಟಿ ರೂ. ದೇಣಿಗೆ!ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. |
![]() | 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದಿದ್ದರೆ ಧೋನಿ ಹೆಚ್ಚಿನ ದಾಖಲೆ ಮುರಿಯಬಹುದಿತ್ತು: ಗಂಭೀರ್ಏಕದಿನ ಪಂದ್ಯದ ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎಲ್ಲಾ ದಾಖಲೆಗಳನ್ನು ತಮ್ಮ ಕಿಟ್ ನಲ್ಲಿ ಹೊಂದಿರುವ ವಿಭಿನ್ನ ಆಟಗಾರ ಎಂದು ಮಾಜಿ ಟೀಂ ಇಂಡಿಯಾ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. |