- Tag results for Gen Bipin Rawat
![]() | ರಾಜ್ಯದ ಐವರು ಸೇರಿ 107 ಸಾಧಕರಿಗೆ ಪದ್ಮ ಶ್ರೀ, ಜನರಲ್ ಬಿಪಿನ್ ರಾವತ್ ಗೆ ಪದ್ಮವಿಭೂಷಣ73ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಶ್ರೀ, ಪದ್ಮವಿಭೂಷಣ ಹಾಗೂ ಪದ್ಮಭೂಷಣ ಪ್ರಶಸ್ತಿಗಳನ್ನು ಮಂಗಳವಾರ ಪ್ರಕಟಿಸಲಾಗಿದ್ದು, ಈ ಬಾರಿ ಕರ್ನಾಟಕದ ಐವರು ಸೇರಿದಂತೆ... |
![]() | ಬಿಪಿನ್ ರಾವತ್ ಹೆಲಿಕಾಪ್ಟರ್ ಪತನ: ತನಿಖಾ ವರದಿ ಮುಂದಿನ ವಾರ ಸಲ್ಲಿಕೆಯಾಗುವ ಸಾಧ್ಯತೆದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಎಂಐ-17 ವಿ5 ಅಪಘಾತಕ್ಕೆ ಸಂಬಂಧಿಸಿದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ವಾರ ವಾಯುಪಡೆ ಕೇಂದ್ರ ಕಚೇರಿಗೆ ಸಲ್ಲಿಕೆಯಾಗುವ ಸಾಧ್ಯತೆಯಿದೆ. |
![]() | ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆಯುವ ಹಿಂದಿನ ದಿನ ಜ.ಬಿಪಿನ್ ರಾವತ್ ಹೇಳಿದ್ದೇನು? ಭಾರತೀಯ ಸೇನೆ ಬಿಡುಗಡೆ ಮಾಡಿದೆ ಅವರ ಕೊನೆಯ ಸಂದೇಶದ ವಿಡಿಯೊ''ಅಪ್ನೆ ಸೇನಾವೊ ಪರ್ ಹೈ ಹಮೆ ಗರ್ವ್, ಆವೊ ಮಿಲ್ಕರ್ ಮನಾಯೆ ವಿಜಯ್ ಪರ್ವ್''(ನಮ್ಮ ಸೇನೆಯ ಬಗ್ಗೆ ನಮಗೆ ಹೆಮ್ಮೆಯಿದೆ, ಎಲ್ಲರೂ ಒಟ್ಟಾಗಿ ಗೆಲುವಿನ ಸಂಭ್ರಮವನ್ನು ಆಚರಿಸೋಣ) ಇದು ರಕ್ಷಣಾ ಪಡೆ ಮುಖ್ಯಸ್ಥ(CDS) ಜ.ಬಿಪಿನ್ ರಾವತ್ ಅವರು ಮೊನ್ನೆ ಡಿಸೆಂಬರ್ 8ರಂದು ತಮಿಳು ನಾಡಿನ ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಡುವ ಹಿಂದಿನ ದಿನ ನೀಡಿದ್ದ ಕೊನೆಯ |
![]() | ಸೇನಾ ಹೆಲಿಕಾಪ್ಟರ್ ಪತನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಸಾವುರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು,... |
![]() | ಡ್ರಾಸ್ ಗೆ ಜನರಲ್ ರಾವತ್ ಭೇಟಿ: ಭದ್ರತೆ, ಕಾರ್ಯಾಚರಣೆ ಸನ್ನದ್ಧತೆ ಪರಿಶೀಲನೆರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾನುವಾರ ಗಡಿ ಪಟ್ಟಣವಾದ ಡ್ರಾಸ್ ಗೆ ಭೇಟಿ ನೀಡಿ, ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಗಡಿನಿಯಂತ್ರಣಾ ರೇಖೆಯಲ್ಲಿ ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆ ಸನ್ನದ್ಧತೆಯನ್ನು ಪರಿಶೀಲಿಸಿದರು. |
![]() | ಲಡಾಕ್ನಲ್ಲಿ ಯಥಾಸ್ಥಿತಿ ಬದಲಾಯಿಸಲು ಚೀನಾ ಯತ್ನಿಸಿದೆ ಎಂಬ ಜನರಲ್ ರಾವತ್ ಹೇಳಿಕೆ ಸತ್ಯಕ್ಕೆ ದೂರವಾದದ್ದು: ಚೀನಾ ಸೇನೆಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ಪೂರ್ವ ಲಡಾಕ್ನಲ್ಲಿನ ಯಥಾಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸಿದೆ ಎಂಬ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಹೇಳಿಕೆ "ಸಂಪೂರ್ಣ ಸತ್ಯಕ್ಕೆ ದೂರವಾದದ್ದು" |