- Tag results for General Bipin Rawat
![]() | ಸೇನಾ ಹೆಲಿಕಾಪ್ಟರ್ ದುರಂತ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ತನಿಖಾ ತಂಡದಿಂದ ವಿಸ್ತೃತ ವರದಿ ಸಲ್ಲಿಕೆಡಿಸೆಂಬರ್ 8ರಂದು ತಮಿಳು ನಾಡಿನ ಕೂನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಜ.ಬಿಪಿನ್ ರಾವತ್ ಸೇರಿದಂತೆ 14 ಮಂದಿ ಮೃತಪಟ್ಟಿರುವ ಘಟನೆಯ ತ್ರಿಸೇವಾ ತನಿಖೆಯನ್ನು ಪೂರ್ಣಗೊಳಿಸಿರುವ ತಂಡ ಇಂದು ಬುಧವಾರ ವರದಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ನೀಡಿದೆ. |
![]() | ಮುಂದಿನ CDS ಆಯ್ಕೆ ಪ್ರಕ್ರಿಯೆ ಆರಂಭ, ಸದ್ಯದಲ್ಲಿಯೇ ಹೆಸರು ಅಂತಿಮಗೊಳಿಸಿ ಘೋಷಣೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥರಾಗಿದ್ದ ಜ.ಬಿಪಿನ್ ರಾವತ್ ತಮಿಳು ನಾಡಿನ ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹಠಾತ್ ಆಗಿ ನಿಧನ ಹೊಂದಿದ ನಂತರ ಅವರ ಉತ್ತರಾಧಿಕಾರಿ ಎಂಬ ಪ್ರಶ್ನೆ ಉದ್ಭವವಾಗಿದೆ. ಅವರ ಉತ್ತರಾಧಿಕಾರಿಯನ್ನು ನೇಮಿಸುವ ಪ್ರಕ್ರಿಯೆ ಸದ್ಯದಲ್ಲಿಯೇ ಆರಂಭಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |
![]() | ಬಿಪಿನ್ ರಾವತ್ ಕುರಿತು ಅವಹೇಳನಕಾರಿ ಫೋಸ್ಟ್ ಮಾಡಿದವರನ್ನು ಪತ್ತೆ ಹಚ್ಚಿ: ಪೊಲೀಸರಿಗೆ ಗೃಹ ಸಚಿವರ ನಿರ್ದೇಶನಜನರಲ್ ಬಿಪಿನ್ ರಾವತ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಾಕಾರಿ ಫೋಸ್ಟ್ ಮಾಡಿದ್ದವರನ್ನು ಪತ್ತೆ ಹಚ್ಚಿ, ಶಿಕ್ಷೆಗೆ ಗುರಿಪಡಿಸಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಶನಿವಾರ ನಿರ್ದೇಶಿಸಿದ್ದಾರೆ. |
![]() | ರಿಜ್ವಿ ಬಳಿಕ ಇಸ್ಲಾಮ್ ತೊರೆದು ಹಿಂದೂ ಧರ್ಮ ಸ್ವೀಕರಿಸಲು ಮುಂದಾದ ಖ್ಯಾತ ನಿರ್ದೇಶಕ ಅಲಿ ಅಕ್ಬರ್; ಕಾರಣ ಹೀಗಿದೆ..ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಇತ್ತೀಚೆಗೆ ಇಸ್ಲಾಮ್ ತೊರೆದು ಸನಾತನ ಧರ್ಮಾನುಯಾಗಿ ಪರ್ವರ್ತನೆಗೊಂಡಿದ್ದರು. ಈಗ ಅದೇ ಹಾದಿಯಲ್ಲಿದ್ದಾರೆ ಖ್ಯಾತ ನಿರ್ದೇಶಕ ಅಲಿ ಅಕ್ಬರ್. |
![]() | ನವದೆಹಲಿ: ಸಿಡಿಎಸ್ ಜನರಲ್ ಬಿಪಿನ್ ರಾವತ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭತಮಿಳುನಾಡಿನ ಕೂನೂರನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮದುಲಿಕಾ ರಾವತ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭಗೊಂಡಿದೆ. ಸೇನಾ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಸಾಗುತ್ತಿದೆ. |
![]() | ಸೇನಾ ಹೆಲಿಕಾಪ್ಟರ್ ದುರಂತ; ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ಆರಂಭ: ರಕ್ಷಣಾ ಸಚಿವ ರಾಜನಾಥ್ ಸಿಂಗ್ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಮಿ-17 ವಿ-5(Mi-17 V-5 )ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಕಲಾಪದ ಆರಂಭದಲ್ಲಿ ಹೇಳಿಕೆ ನೀಡಿದ್ದಾರೆ. |
![]() | ಭಾರತ ಮಾತೆಯ ಹೆಮ್ಮೆಯ ಪುತ್ರ ಜನರಲ್ ಬಿಪಿನ್ ರಾವತ್: ಸೇನಾ ಕುಟುಂಬದಲ್ಲಿ ಹುಟ್ಟಿ ರಕ್ಷಣಾ ಪಡೆಯ ಮುಖ್ಯಸ್ಥ ಹುದ್ದೆಗೆ ಸಾಗಿದ ರೋಚಕ ಪಯಣಸರ್ವೋತ್ಕೃಷ್ಟ ಮಿಲಿಟರಿ ಕಮಾಂಡರ್, ಭಾರತ ದೇಶದ ಭೌಗೋಳಿಕ ರಾಜಕೀಯ ಕ್ರಾಂತಿಗಳ ಬಗ್ಗೆ ಅಪರೂಪದ, ಅಸಾಮಾನ್ಯ ತಿಳುವಳಿಕೆಯನ್ನು ಹೊಂದಿದ್ದರು, ಭಾರತವು ಎದುರಿಸುವ ಅಸಂಖ್ಯಾತ ಭದ್ರತಾ ಸವಾಲುಗಳನ್ನು ಎದುರಿಸಲು ಭಾರತೀಯ ಸೇನೆಯ ಮೂರೂ ವಿಭಾಗಗಳ ಮಿಲಿಟರಿ ಸಿದ್ಧಾಂತವನ್ನು ರೂಢಿಸಿಕೊಂಡಿದ್ದರು. ಈಶಾನ್ಯ ಭಾಗ, ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿತ್ವವನ್ನು ತಗ್ಗಿಸಿದ ಕೀರ |
![]() | ಭೂಸೇನೆ, ವಾಯು ಮತ್ತು ನೇವಿ ಮೂರು ಶಕ್ತಿಗಳ ನಡುವೆ ಸಮನ್ವಯ ತರಲು ರಾವತ್ ಶ್ರಮಿಸಿದ್ದರು: ಮಾಜಿ ಸೇನಾ ಮುಖ್ಯಸ್ಥರ ಪ್ರಶಂಸೆವೆಲ್ಲಿಂಗ್ಟನ್ ನಲ್ಲಿ ಸೇನಾ ಸಿಬ್ಬಂದಿ ಮತ್ತು ತರಬೇತಿ ಪಡೆಯುತ್ತಿದ್ದ ಅಧಿಕಾರಿಗಳನ್ನು ಭೇಟಿ ಮಾಡುವ ಸಲುವಾಗಿ ರಾವತ್ ತೆರಳಿದ್ದರು. ಈ ವೇಳೆ ಹೆಲಿಕಾಪ್ಟರ್ ಅಪಘಾತ ಸಂಭವಿಸಿತ್ತು. |
![]() | ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಯಾವುದೇ ರೀತಿಯ ನೆರವಿಗೂ ಸೇನೆ ಸಿದ್ಧ: ಜನರಲ್ ಬಿಪಿನ್ ರಾವತ್ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಯಾವುದೇ ರೀತಿಯ ನೆರವಿಗೂ ಭಾರತೀಯ ಸೇನೆ ಸಿದ್ಧ ಎಂದು ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಹೇಳಿದ್ದಾರೆ. |