- Tag results for Genome sequencing
![]() | ಓಮಿಕ್ರಾನ್ ಹೆಚ್ಚಳ: ಬೆಂಗಳೂರು ಸೇರಿದಂತೆ 8 ನಗರಗಳಲ್ಲಿ ಎಲ್ಲಾ ಪಾಸಿಟಿವ್ ಕೇಸುಗಳ ಜಿನೋಮ್ ಸೀಕ್ವೆನ್ಸಿಂಗ್; ಕೇಂದ್ರ ಸರ್ಕಾರ ನಿರ್ಧಾರದೇಶದ ಏಳು ರಾಜ್ಯಗಳ 8 ನಗರಗಳಲ್ಲಿ ಓಮಿಕ್ರಾನ್ ಸೋಂಕು ಸಮುದಾಯ ಮಟ್ಟಕ್ಕೆ ಹರಡಿರಬಹುದು ಎಂಬ ಸಂಶಯದಿಂದ ಕೇದ್ರ ಸರ್ಕಾರ ಕೋವಿಡ್ ಪಾಸಿಟಿವ್ ಆರ್ ಟಿ-ಪಿಸಿಆರ್ ಸ್ಯಾಂಪಲ್ ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ನಡೆಸಲು ನಿರ್ಧರಿಸಿದೆ. |
![]() | ದೆಹಲಿಯಲ್ಲಿ ಎಲ್ಲಾ ಕೋವಿಡ್-19 ಪ್ರಕರಣಗಳ ಜಿನೋಮ್ ಸೀಕ್ವೆನ್ಸಿಂಗ್: ಎಲ್ಲಾ ಅರ್ಹರಿಗೂ ಕನಿಷ್ಟ 1 ಡೋಸ್ ಲಸಿಕೆದೆಹಲಿಯಲ್ಲಿ ಎಲ್ಲಾ ಕೋವಿಡ್-19 ಪ್ರಕರಣಗಳ ಸ್ಯಾಂಪಲ್ ಗಳ ಜಿನೋಮ್ ಸೀಕ್ವೆನ್ಸಿಂಗ್ ನ್ನು ಪ್ರಾರಂಭಿಸಲಾಗಿದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ಶೀಘ್ರದಲ್ಲೇ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ಕೇಂದ್ರಗಳ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿರಾಜ್ಯದಲ್ಲಿ ಶೀಘ್ರದಲ್ಲೇ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಹೆಚ್ಚುತ್ತಿರುವ ಓಮಿಕ್ರಾನ್ ಆತಂಕ: ರಾಜ್ಯ ಸರ್ಕಾರಕ್ಕೆ ಐವರ ಜಿನೋಮಿಕ್ ಸೀಕ್ವೆನ್ಸ್ ವರದಿಯದ್ದೇ ಚಿಂತೆ!ಸಾರ್ಸ್ ಕೋವಿಡ್ 2 ವೈರಸ್(SARS-CoV-2)A ಓಮಿಕ್ರಾನ್ ರೂಪಾಂತರಿ ಎರಡು ಕೊರೋನಾ ಪ್ರಕರಣಗಳು ರಾಜ್ಯದ ಬೆಂಗಳೂರಿನಲ್ಲಿ ಪತ್ತೆಯಾದ ನಂತರ ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಿ ಅವರ ಜಿಮೋಮ್ ಸೀಕ್ವೆನ್ಸ್ ವರದಿಗಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಉಸಿರು ಬಿಗಿಹಿಡಿದು ಕಾಯುತ್ತಿದ್ದಾರೆ. |
![]() | ದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರ ಮಾದರಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನೆ!ಬೆಂಗಳೂರಿಗೆ ಬುಧವಾರ ಬಂದಿಳಿದ ದಕ್ಷಿಣ ಆಫ್ರಿಕಾದ ಪ್ರಯಾಣಿಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿದ್ದು, ಅವರ ಸ್ವ್ಯಾಬ್ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಓಮಿಕ್ರಾನ್ ಆತಂಕ: ಬ್ರಿಟನ್, ನೆದರ್ಲ್ಯಾಂಡ್'ನಿಂದ ಬಂದ 4 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆ, ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಮಾದರಿ ರವಾನೆ!ಬ್ರಿಟನ್ ಹಾಗೂ ನೆದರ್ಲ್ಯಾಂಡ್ ನಿಂದ ದೆಹಲಿಗೆ ಆಗಮಿಸಿದ ನಾಲ್ವರ ಪ್ರಯಾಣಿಕರಲ್ಲಿ ಬುಧವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಇದೀಗ ಅವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. |
![]() | 'ಒಮಿಕ್ರಾನ್' ಈಗಾಗಲೇ ದೇಶವನ್ನು ಪ್ರವೇಶಿಸಿರಬಹುದು: ಜೀನೋಮ್ ಸೀಕ್ವೆನ್ಸಿಂಗ್ ಹೆಚ್ಚಳದ ಅಗತ್ಯವಿದೆ- ಡಾ. ಗಗನ್ ದೀಪ್ ಕಾಂಗ್ದೇಶದಲ್ಲಿ ಒಮಿಕ್ರಾನ್ ಕೊರೋನಾವೈರಸ್ ರೂಪಾಂತರದ ಬಗ್ಗೆ ಆತಂಕ ಹೆಚ್ಚಾಗಿರುವ ನಡುವೆ, ಇದು ಈಗಾಗಲೇ ದೇಶವನ್ನು ಪ್ರವೇಶಿಸಿರಬಹುದು ಎಂದು ಹೆಸರಾಂತ ಮೈಕ್ರೋ ಬಯೋಲಾಜಿಸ್ಟ್ ಡಾ. ಗಗನ್ ದೀಪ್ ಕಾಂಗ್ ಆತಂಕ ವ್ಯಕ್ತಪಡಿಸಿದ್ದಾರೆ. |
![]() | ಖಾಸಗಿ ಪ್ರಯೋಗಾಲಯಗಳಲ್ಲೂ 'ಜೀನೋಮ್ ಸೀಕ್ವೆನ್ಸಿಂಗ್' ಪರೀಕ್ಷೆ ನಡೆಸಲು ಅನುಮತಿ!'ಜೀನೋಮ್ ಸೀಕ್ವೆನ್ಸಿಂಗ್' ಪರೀಕ್ಷೆಗಳನ್ನು ಖಾಸಗಿ ಪ್ರಯೋಗಾಲಯಗಳಲ್ಲಿ ನಡೆಸಲು ಕೊನೆಗೂ ಕೇಂದ್ರ ಸರ್ಕಾರ ಅನುಮತಿ ನೀಡಿದೆ. |
![]() | ಮಂಗಳೂರಿನಲ್ಲಿ ಶೀಘ್ರವೇ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಕಾರ್ಯಾರಂಭ: ಕೆ. ಸುಧಾಕರ್ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್ಸಿ) ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಗ್ರಾಮಗಳಲ್ಲಿನ ಜನರಿಗೆ ಮೂಲಭೂತ ಆರೋಗ್ಯ ಸೌಲಭ್ಯಗಳು ದೊರೆಯುವಂತೆ ಮಾದರಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬುಧವಾರ ಹೇಳಿದ್ದಾರೆ. |
![]() | ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ ಈ ವರೆಗೆ 600 ಮಾದರಿಗಳು ಪರೀಕ್ಷೆಗೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |
![]() | ಜಿನೋಮ್ ಸ್ವೀಕ್ವೆನ್ಸಿಂಗ್ ಟೆಸ್ಟ್ ನಡೆಸಲು ಬಿಬಿಎಂಪಿಗೆ ಕೇಂದ್ರ ಸರ್ಕಾರದ ಸೂಚನೆಜಿನೋಮ್ ಸ್ವೀಕ್ವೆನ್ಸಿಂಗ್ ಟೆಸ್ಟ್ ನಡೆಸಲು ನಮಗೆ ಕೇಂದ್ರ ಸರ್ಕಾರದಿಂದ ಸೂಚನೆ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. |
![]() | ಎಲ್ಲಾ ಕೋವಿಡ್ ಸೋಂಕಿತರ ಮಾದರಿಗಳನ್ನು 'ಜೀನೋಮ್ ಸೀಕ್ವೆನ್ಸಿಂಗ್' ಪರೀಕ್ಷೆಗೆ ಒಳಪಡಿಸಲಾಗುತ್ತಿದೆ: ಬಿಬಿಎಂಪಿಕೊರೊನಾ ವೈರಸ್ನ ಬೇರೆ ಬೇರೆ ರೂಪಾಂತರಿ ತಳಿಗಳು ಪತ್ತೆಯಾಗುತ್ತಿರುವುದು ಬಿಬಿಎಂಪಿಯ ಚಿಂತೆಗೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಕೊರೋನಾ ಸೋಂಕಿತರ ಗಂಟಲದ ದ್ರವದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |