- Tag results for Ghaziabad
![]() | ಘಾಜಿಯಾಬಾದ್: ನನ್ನ ಖಾಸಗಿ ಅಂಗವನ್ನು ಮುಟ್ಟಿ, ಅಕ್ರಮ ಸಂಬಂಧ ಹೊಂದುವಂತೆ ಒತ್ತಡ: ಪೊಲೀಸರ ವಿರುದ್ಧ ಮಹಿಳೆ ಆರೋಪಗಾಜಿಯಾಬಾದ್ನ ಪಾರ್ಕ್‌ನಲ್ಲಿ ವಾಕಿಂಗ್‌ಗೆ ತೆರಳಿದ್ದ ವೇಳೆ ಮಹಿಳೆಗೆ ಪಿಆರ್‌ವಿ ವ್ಯಾನ್‌ನಲ್ಲಿ ನಿಯೋಜನೆಗೊಂಡ ಪೊಲೀಸರು ಕಿರುಕುಳ ನೀಡಿ ಬೆದರಿಸಿ ಅಕ್ರಮ ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಪೇದೆಯೊಬ್ಬರು... |
![]() | ಗಾಜಿಯಾಬಾದ್ ಕ್ಲಿನಿಕ್ ನಲ್ಲಿ ವೈದ್ಯರೊಬ್ಬರಿಗೆ ಗುಂಡಿಕ್ಕೆ ಹತ್ಯೆ, ಶೂಟರ್ ಪರಾರಿಗಾಜಿಯಾಬಾದ್ನ ಮುರಾದ್‌ನಗರದಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಕ್ಲಿನಿಕ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗುಂಡಿನ ದಾಳಿಯಲ್ಲಿ... |
![]() | ಗಾಜಿಯಾಬಾದ್ ಕೋರ್ಟ್ ಗೆ ನುಗ್ಗಿದ ಚಿರತೆ, ಕನಿಷ್ಠ ಐವರಿಗೆ ಗಾಯನವದೆಹಲಿಯ ಹೊರವಲಯದಲ್ಲಿರುವ ಗಾಜಿಯಾಬಾದ್ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಚಿರತೆ, ಐವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪತ್ನಿ ಜೊತೆ ಅಕ್ರಮ ಸಂಬಂಧ: ಯುವಕನ ಭೀಕರ ಹತ್ಯೆ, ದೇಹ 12 ತುಂಡು!!ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮತ್ತು ದೇಹ ತುಂಡರಿಸಿದ ಘಟನೆ ಹಸಿರಾಗಿರುವಂತೆಯೇ ಇತ್ತ ಉತ್ತರ ಪ್ರದೇಶದಲ್ಲಿ ಇಂತಹುದೇ ಮತ್ತೊಂದು ಘಟನೆ ವರದಿಯಾಗಿದೆ. |
![]() | ಗಾಜಿಯಾಬಾದ್: ಚಪಾತಿಗೆ ಉಗುಳಿ ಅಡುಗೆ ತಯಾರಿ ವಿಡಿಯೋ ವೈರಲ್; ಮುಸ್ಲಿಂ ವ್ಯಕ್ತಿ ಬಂಧನರಸ್ತೆ ಬದಿಯ ಉಪಹಾರ ಗೃಹದಲ್ಲಿ ‘ಚಪಾತಿ’ ಮಾಡುವ ಮುನ್ನ ಹಿಟ್ಟಿನಲ್ಲಿ ಉಗುಳಿದ್ದ ಅಡುಗೆಯವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |