- Tag results for Ghaziabad assault case
![]() | ಘಾಜಿಯಾಬಾದ್ ವೃದ್ಧನ ಮೇಲೆ ಹಲ್ಲೆ ವಿಡಿಯೋ: ದೆಹಲಿಯಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತನ ಬಂಧನತಮ್ಮ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ವೃದ್ಧ ಮುಸ್ಲಿಂ ವ್ಯಕ್ತಿಯ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಕೋಮು ಸಂಘರ್ಷಕ್ಕೆ ಸಂಚು ರೂಪಿಸಿದ್ದ ಆರೋಪದಡಿ ಸಮಾಜವಾದಿ ಪಕ್ಷದ ಕಾರ್ಯಕರ್ತನೋರ್ವನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. |
![]() | ಘಾಜಿಯಾಬಾದ್ ಹಲ್ಲೆ ಪ್ರಕರಣ: ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾ ಎಂಡಿ ವಿರುದ್ಧ ದೂರು ದಾಖಲುಹಿರಿಯ ಮುಸ್ಲಿಂ ವ್ಯಕ್ತಿ ಮೇಲೆ ನಡೆದ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್ ಹಾಗೂ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ದ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. |