• Tag results for Ghulam Nabi Azad

ಕಾಂಗ್ರೆಸ್ ನಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆ ಮಾಡಿಕೊಳ್ಳಬೇಕಿದೆ-ಗುಲಾಂ ನಬಿ ಆಜಾದ್ 

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆಯನ್ನು ಎದುರು ನೋಡುತ್ತಿರುವುದಾಗಿ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

published on : 22nd November 2020

ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಗೆ ಕೊರೋನಾ ಸೋಂಕು

ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಆಜಾದ್ ಈಗ ತಾವು ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

published on : 16th October 2020

ಗುಲಾಂ ನಬಿ ಆಜಾದ್ ಉಚ್ಚಾಟನೆಗೆ ಪಕ್ಷದಲ್ಲೇ ಹೆಚ್ಚಿದ ಒತ್ತಡ

ಎಐಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಧ್ವನಿ ಎತ್ತಿದ್ದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂಬ ಒತ್ತಡ ಪಕ್ಷದಲ್ಲೇ ಹೆಚ್ಚಾಗುತ್ತಿದೆ.

published on : 29th August 2020

ರಾಜ್ಯ ಕಾಂಗ್ರೆಸ್ ನಾಯಕರ ಭೇಟಿಯಾದ ಗುಲಾಂ ನಬಿ ಆಜಾದ್: ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಚರ್ಚೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಅವರು ಶನಿವಾರ ನಗರಕ್ಕೆ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 

published on : 1st March 2020

ಪೌರತ್ವ ಕಾಯಿದೆ ಬೆಂಬಲಿಸಿದ ಪ್ರಾದೇಶಿಕ ಪಕ್ಷಗಳಿಗೆ ಈಗ ವಾಸ್ತವದ ಅರಿವಾಗಿದೆ: ಗುಲಾಮ್ ನಬಿ ಆಜಾದ್

ಪ್ರತಿಪಕ್ಷಗಳಿಗೆ ರಾಜ್ಯ ಸಭೆಯಲ್ಲಿ ಬಹುಮತ ಇದ್ದರೂ ಕೆಲವು ಪ್ರಾದೇಶಿಕ ಪಕ್ಷಗಳು ಸಿಎಬಿ ಕಾಯ್ದೆಗೆ ಬೆಂಬಲಿಸಿದ್ದವು. ಆದರೆ ಈಗ ಅವರಿಗೆ ವಾಸ್ತವ ಅರಿವಾಗಿದೆ. ಅವರು ಈಗ ಈ ಕಾಯ್ದೆ ಬೆಂಬಲಿಸಬಾರದು ಎನ್ನುತ್ತಿದ್ದಾರೆ.

published on : 4th January 2020

ಪೌರತ್ವ ಮಸೂದೆ ವಿರುದ್ಧ ಪ್ರತಿಭಟನೆ: ಕೇಂದ್ರ ಸರ್ಕಾರ ನಿಜವಾದ ತಪ್ಪಿತಸ್ಥ- ಗುಲಾಂ ನಬಿ ಆಜಾದ್

ಪೌರತ್ವ ತಿದ್ದುಪಡಿ ಮಸೂದೆ ವಿರುದ್ದ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಇವೆಲ್ಲಕ್ಕೂ ಕೇಂದ್ರ ಸರ್ಕಾರವೇ ನಿಜವಾದ ತಪ್ಪಿತಸ್ಥನಾಗಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ. 

published on : 16th December 2019