- Tag results for Girls
![]() | ವಿವಾಹಿತ ಪುತ್ರಿಯರೂ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗಕ್ಕೆ ಅರ್ಹರು: ಕಲ್ಕತ್ತಾ ಹೈಕೋರ್ಟ್ವಿವಾಹಿತ ಪುತ್ರಿಯರು ಕೂಡ ತಂದೆಯ ಕುಟುಂಬದ ಕಡೆಯಿಂದ ಅನುಕಂಪದ ಆಧಾರದ ಮೇಲೆ ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಶಬ್ಬರ್ ರಶೀದಿ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಆದೇಶ ನೀಡಿದ್ದರೂ, ಆದೇಶದ ಪ್ರತಿ ಶನಿವಾರ ಬೆಳಿಗ್ಗೆ ಲಭ್ಯವಾಗಿದೆ. |
![]() | ಎಸ್ ಸಿ -ಎಸ್ ಟಿ ಸಮುದಾಯದ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್: ಮದುವೆಗೆ ಬಿಬಿಎಂಪಿ 1 ಲಕ್ಷ ರು. ಸಹಾಯಧನದೀಪಾವಳಿ ಹಬ್ಬದಂದು ಬಿಬಿಎಂಪಿ ಪೌರ ಕಾರ್ಮಿಕರ ಕುಟುಂಬಕ್ಕೆ ಬಂಪರ್ ಕೊಡುಗೆ ನೀಡಿದೆ. ಹೆಣ್ಣು ಮಕ್ಕಳ ಮದುವೆಗೆ ಪಾಲಿಕೆಯಿಂದ ಒಂದು ಲಕ್ಷ ರೂ. ಸಹಾಯ ಧನ ನೀಡಲಿದೆ. |
![]() | 'ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಪ್ರಚೋದನೆ ನಿಯಂತ್ರಿಸಿಕೊಳ್ಳಬೇಕು: ಕಲ್ಕತ್ತಾ ಹೈಕೋರ್ಟ್ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು. ಎರಡು ನಿಮಿಷಿದ ಸುಖಕ್ಕಾಗಿ ತಪ್ಪು ಮಾಡಬೇಡಿ. ಇದರಿಂದ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಲ್ಕತ್ತಾ ಹೈಕೋರ್ಟ್ ಎಚ್ಚರಿಕೆ... |
![]() | ಮಧ್ಯ ಪ್ರದೇಶ: ಹುಡುಗಿಯರು ಸಿಗರೇಟ್ ಸೇದುವುದನ್ನು ನೋಡಿ ಕೋಪಗೊಂಡು ಕೆಫೆಗೆ ಬೆಂಕಿ ಹಚ್ಚಿದ ವ್ಯಕ್ತಿಹುಡುಗಿಯರು ಸಿಗರೇಟ್ ಸೇದುವುದನ್ನು ನೋಡಿ ಕೋಪಗೊಂಡ 70 ವರ್ಷದ ವ್ಯಕ್ತಿಯೊಬ್ಬ ಕೆಫೆಗೆ ಬೆಂಕಿ ಹಚ್ಚಿದ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದೆ. |
![]() | ಸುಗ್ಗಿ ಹಬ್ಬದ ಕರ್ಮ ಪೂಜೆಗೆ ಮರಳು ತರಲು ಹೋದ ನಾಲ್ವರು ಬಾಲಕಿಯರು ಕೊಳದಲ್ಲಿ ಮುಳುಗಿ ಸಾವು, ಓರ್ವ ಬಾಲಕಿ ರಕ್ಷಣೆ!ಮಂಗಳವಾರ ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಸುಗ್ಗಿಯ ಹಬ್ಬದ ಕರ್ಮ ಪೂಜೆಗೆ ಮರಳು ತರಲೆಂದು ಹೊಂಡಕ್ಕೆ ತೆರಳಿದ್ದ ನಾಲ್ವರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. |
![]() | ʻನನ್ನ ಮೈತ್ರಿʼಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. |
![]() | ಆಘಾತಕಾರಿ ಘಟನೆ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೂವರು ಬಾಲಕಿಯರು, ಬಾಲಕನ ಮೇಲೆ ಪ್ರಕರಣ ದಾಖಲುಆಘಾತಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರು ಅಪ್ರಾಪ್ತ ಬಾಲಕಿಯರು ಮತ್ತು ಒಬ್ಬ ಬಾಲಕನ ವಿರುದ್ಧ 'ಅತ್ಯಾಚಾರ' ಪ್ರಕರಣ ದಾಖಲಿಸಿದ್ದಾರೆ. |
![]() | ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನುಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ- ಖುಷ್ಬೂ ಸುಂದರ್ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಕಾನೂನು ಪ್ರಕಾರ... |
![]() | ರೆಸ್ಟ್ ರೂಂನಲ್ಲಿ ಸಹ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಮೂವರು ಕಾಲೇಜು ವಿದ್ಯಾರ್ಥಿನಿಯರ ಅಮಾನತುಕಾಲೇಜಿನಲ್ಲಿ ಆಪ್ಟೋಮೆಟ್ರಿ (optometry) ಕೋರ್ಸ್ ಓದುತ್ತಿರುವ ಮೂವರು ವಿದ್ಯಾರ್ಥಿನಿಯರು ರೆಸ್ಟ್ ರೂಂನಲ್ಲಿದ್ದ ಸಹ ವಿದ್ಯಾರ್ಥಿಯ ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಭಾನುವಾರ ತಿಳಿಸಿದೆ. |
![]() | ಉತ್ತರಪ್ರದೇಶ: ಬಾಲಾಪರಾಧಿ ಗೃಹದಲ್ಲಿ ಬಾಲಕಿಯರಿಗೆ ಕಿರುಕುಳ; ಐವರನ್ನು ಅಮಾನತುಗೊಳಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ಉತ್ತರ ಪ್ರದೇಶದ ಸಹರಾನ್‌ಪುರದ ಬಾಲಾಪರಾಧಿಗೃಹವೊಂದರಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ ನಡೆದಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಸಂಬಂಧ ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ) ದಿನೇಶ್ ಚಂದ್ರ ಅವರು ಶನಿವಾರ ಐವರನ್ನು ಅಮಾನತುಗೊಳಿಸಿದ್ದು, |
![]() | ಎಬಿವಿಪಿ ನಾಯಕನಿಂದ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಹಂಚಿಕೆ; ಆರಗ ಜ್ಞಾನೇಂದ್ರ ವಿರುದ್ಧ ಕಿಮ್ಮನೆ ವಾಗ್ದಾಳಿಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಕುರಿತು ಬಿಜೆಪಿ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಬುಧವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಶಕ್ತಿ ಯೋಜನೆ ಎಫೆಕ್ಟ್: ಅಪ್ಪ ಚಾಕಲೇಟ್ ಕೊಡಿಸದ್ದಕ್ಕೆ ಕೋಪಗೊಂಡು ಧರ್ಮಸ್ಥಳಕ್ಕೆ ಹೋದ ಪುತ್ರಿಯರು!ತಂದೆ ಚಾಕಲೇಟ್ ಗೆ ಹಣ ಕೊಡದಿದ್ದಕ್ಕೆ ಪುತ್ರಿಯರಿಬ್ಬರು ಮನೆಬಿಟ್ಟು ಧರ್ಮಸ್ಥಳಕ್ಕೆ ಹೋಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಅಫ್ಘಾನಿಸ್ಥಾನ: 80 ವಿದ್ಯಾರ್ಥಿನಿಯರಿಗೆ ವಿಷಪ್ರಾಶನ, ಆಸ್ಪತ್ರೆಗೆ ದಾಖಲುಎರಡು ಪ್ರತ್ಯೇಕ ಘಟನೆಯಲ್ಲಿ ಅಫ್ಘಾನಿಸ್ಥಾನದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 80 ವಿದ್ಯಾರ್ಥಿನಿಯರಿಗೆ ವಿಷಪ್ರಾಶನ ಮಾಡಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಪಂಜಾಬ್: ಬಾಲಕಿಯರಿಗಾಗಿ ಪೊಲೀಸ್ ಪೇದೆಯ ಕ್ರಿಕೆಟ್ ಆಕಾಡೆಮಿ; ಗುಲಾಬ್ ಸಿಂಗ್ ಶೆರ್ಗಿಲ್ ನಿಸ್ವಾರ್ಥ ಸೇವೆ!9 ರಿಂದ 14 ವರ್ಷದೊಳಗಿನ 18 ಮಂದಿ ಹುಡುಗಿಯರು ಹಿಂಭಾಗದಲ್ಲಿ ತಮ್ಮ ಹೆಸರನ್ನು ಬರೆದ ಜೆರ್ಸಿ ನಂಬರ್ ಇರುವ ಬಿಳಿ ಟಿ-ಶರ್ಟ್ ಮತ್ತು ಪ್ಯಾಂಟ್ ಧರಿಸಿ ಪಂಜಾಬ್ ನ ಪಟಿಯಾಲ ಜಿಲ್ಲೆಯ ಧರೋಕಿ ಗ್ರಾಮದ ಮೈದಾನದಲ್ಲಿ ಕಳೆದ 4 ವರ್ಷಗಳಿಂದ ಆಟವಾಡುತ್ತಿದ್ದಾರೆ. |