- Tag results for Go First
![]() | ಆರ್ಥಿಕ ಬಿಕ್ಕಟ್ಟು: ಮೇ 28 ರವರೆಗೆ ಎಲ್ಲಾ ಗೋ ಫಸ್ಟ್ ವಿಮಾನ ರದ್ದುಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಗೋ ಫಸ್ಟ್ ವಿಮಾನಯಾನ ಸಂಸ್ಥೆ ಮೇ 28 ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ. ಈ ಹಿಂದೆ ಮೇ. 26 ರವರೆಗೆ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿತ್ತು. |
![]() | ಮೇ.26 ರಿಂದ ಗೋ ಫರ್ಸ್ಟ್ ಏರ್ಲೈನ್ಸ್ ನ ಎಲ್ಲಾ ವಿಮಾನಗಳೂ ರದ್ದುಗೋ ಫರ್ಸ್ಟ್ ಏರ್ಲೈನ್ಸ್ ಮೇ.26 ರಿಂದ ತನ್ನಾ ಎಲ್ಲಾ ವಿಮಾನಗಳನ್ನೂ ರದ್ದುಗೊಳಿಸಿದೆ, ಕಾರ್ಯಾಚರಣೆಯ ಕಾರಣಗಳನ್ನು ನೀಡಿದೆ. |
![]() | ಹಣಕಾಸು ಬಿಕ್ಕಟ್ಟು: ಮೇ. 12 ರವರೆಗೆ ಗೋ ಫಸ್ಟ್ ವಿಮಾನ ಸೇವೆ ಸ್ಥಗಿತ!ಹಣಕಾಸು ಬಿಕ್ಕಟ್ಟಿನ ಕಾರಣ 'ಗೋ ಫಸ್ಟ್' ವಿಮಾನಯಾನ ಕಂಪನಿಯು ಮೇ. 12ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ಹೇಳಿದೆ. |
![]() | ಸೂಚನೆ ನೀಡದೆ ಏಕಾಏಕಿ ವಿಮಾನಗಳ ಹಾರಾಟ ರದ್ದುಪಡಿಸಿದ ಗೋ ಫಸ್ಟ್: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪ್ರಯಾಣಿಕರಿಗೆ ಸಮಸ್ಯೆಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಂಗಳವಾರ ಮಧ್ಯಾಹ್ನದ ವೇಳೆಗೆ ಗೋಫಸ್ಟ್ ವಿಮಾನ ಹಾರಾಟ ಹಠಾತ್ ರದ್ದಾಗಿದ್ದರಿಂದ ಪ್ರಯಾಣಿಕರಲ್ಲಿ ಗೊಂದಲ ಉಂಟಾಯಿತು. ನಂತರ ಸಂಜೆಯ ವೇಳೆಗೆ ಏರ್‌ಲೈನ್‌ನಿಂದ ಅಧಿಕೃತ ಹೇಳಿಕೆ ಬಂತು. |
![]() | ಬುಧವಾರದಿಂದ ಮೂರು ದಿನ ಗೋ ಫಸ್ಟ್ ವಿಮಾನ ಸೇವೆ ಸ್ಥಗಿತ!ಹಣಕಾಸು ಬಿಕ್ಕಟ್ಟಿನ ಕಾರಣ 'ಗೋ ಫಸ್ಟ್' ವಿಮಾನಯಾನ ಕಂಪನಿಯು ಬುಧವಾರದಿಂದ ಮೂರು ದಿನಗಳ ಕಾಲ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರನ್ನು ಬಿಟ್ಟು ಹಾರಿದ್ದ ಗೋ ಫಸ್ಟ್ ಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಕಳೆದ ಜನವರಿ 9 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲೇ 55 ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಹಾರಿದ್ದ ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ವಿಮಾನಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ... |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋದ ಗೋ ಫಸ್ಟ್ ವಿಮಾನ ಸಂಸ್ಥೆಗೆ ಡಿಜಿಸಿಎ ನೋಟಿಸ್!ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಪ್ರಯಾಣಿಕರ ತಂಡವನ್ನು ಬಿಟ್ಟು ಹೋಗಿದ್ದಕ್ಕಾಗಿ ಗೋಫಸ್ಟ್ ವಿಮಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ನೋಟಿಸ್ ನೀಡಿದೆ. |
![]() | ಕೆಂಪೇಗೌಡ ಏರ್ಪೋರ್ಟ್ನಲ್ಲಿ ಏರ್ಲೈನ್ಸ್ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ವ್ಯಾಪಕ ಆಕ್ರೋಶಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ ಸಿಬ್ಬಂದಿಗಳು ಎಡವಟ್ಟೊಂದನ್ನು ಮಾಡಿದ್ದು, ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’ ಕಂಪನಿಯ ವಿಮಾನವು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಟೇಕ್ ಆಫ್ ಆದ ಘಟನೆ ಸೋಮವಾರ ನಡೆದಿದೆ. |
![]() | ಕೊಯಂಬತ್ತೂರು: ಗೋ ಫಸ್ಟ್ ತುರ್ತು ಭೂ ಸ್ಪರ್ಶ; ತಪ್ಪು ಅಲಾರ್ಮ್ ಎಂದ ವಿಮಾನ ನಿಲ್ದಾಣ ಅಧಿಕಾರಿಗಳುಬೆಂಗಳೂರಿನಿಂದ ಮಾಲ್ಡೀವ್ಸ್ ನ ಮಾಲೆಗೆ ತೆರಳುತ್ತಿದ್ದ 92 ಪ್ರಯಾಣಿಕರಿದ್ದ ಗೋ ಫಸ್ಟ್ ವಿಮಾನವೊಂದು ಕೊಯಮತ್ತೂರಿನಲ್ಲಿ ತುರ್ತು ಭೂಸ್ಪರ್ಶವಾಗಿದೆ. |
![]() | ಅಹ್ಮದಾಬಾದ್-ಚಂಡೀಗಢ ಮಾರ್ಗದ ವಿಮಾನಕ್ಕೆ ಹಕ್ಕಿ ಢಿಕ್ಕಿ; ಮಾರ್ಗ ಬದಲಾವಣೆಅಹ್ಮದಾಬಾದ್ ನಿಂದ ಚಂಡೀಗಢಕ್ಕೆ ತೆರಳುತ್ತಿದ್ದ ಗೋ ಫಸ್ಟ್ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮಾರ್ಗವನ್ನು ಬದಲಾವಣೆ ಮಾಡಲಾಯಿತು. |
![]() | ವಿಮಾನದಲ್ಲಿ ಹೃದಯಸ್ತಂಭನಕ್ಕೊಳಗಾದ ಪ್ರಯಾಣಿಕನನ್ನು ರಕ್ಷಿಸಿದ ವೈದ್ಯ ಮತ್ತು ಗೋ ಫಸ್ಟ್ ಸಿಬ್ಬಂದಿ!ಗೋ ಫಸ್ಟ್ ವಿಮಾನದಲ್ಲಿದ್ದ ವೈದ್ಯರು ಮತ್ತು ಕ್ಯಾಬಿನ್ ಸಿಬ್ಬಂದಿ ವಿಮಾನ ಹಾರಾಟದ ಮಧ್ಯದಲ್ಲಿ ಹೃದಯ ಸ್ತಂಭನದಿಂದ ಬಳಲುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸಿದ್ದಾರೆ ಎಂದು ವಾಡಿಯಾ ಗ್ರೂಪ್ ಒಡೆತನದ ಏರ್ ಲೈನ್ಸ್ ಇಂದು ಹೇಳಿಕೆಯಲ್ಲಿ ತಿಳಿಸಿದೆ. |