- Tag results for Goa
![]() | ಗಾಂಧಿ ಕುಟುಂಬದ ನಿಷ್ಠ ರಾಜಕಾರಣಿ ಕೇಂದ್ರದ ಮಾಜಿ ಸಚಿವ ಕ್ಯಾಪ್ಟನ್ ಸತೀಶ್ ಶರ್ಮಾ ನಿಧನಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಕ್ಯಾಪ್ಟನ್ ಸತೀಶ್ ಶರ್ಮಾ(73), ಬುಧವಾರ ರಾತ್ರಿ ಗೋವಾದಲ್ಲಿ ನಿಧನರಾಗಿದ್ದಾರೆ. |
![]() | ಮಹದಾಯಿ ವಿವಾದ: ಕರ್ನಾಟಕ, ಗೋವಾ ರಾಜ್ಯಗಳು ಸುಪ್ರೀಂಕೋರ್ಟ್ ಆದೇಶ ಅನುಸರಿಸಲಿವೆ- ಸಿಟಿ ರವಿಮಹದಾಯಿ ನದಿ ನೀರು ವಿವಾದ ಸಂಬಂಧ ಕರ್ನಾಟಕ ಹಾಗೂ ಗೋವಾ ರಾಜ್ಯಗಳು ಸುಪ್ರೀಂಕೋರ್ಟ್ ಆದೇಶವನ್ನು ಅನುಸರಿಸಲಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಭಾನುವಾರ ಹೇಳಿದ್ದಾರೆ. |
![]() | ಆರೋಗ್ಯದಲ್ಲಿ ಚೇತರಿಕೆ, ನಾಲ್ಕೈದು ದಿನಗಳ ಬಳಿಕ ಡಿಸ್ಚಾರ್ಚ್: ಶ್ರೀಪಾದ್ ನಾಯಕ್ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಗೋವಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರು ಚೇತರಿಸಿಕೊಳ್ಳುತ್ತಿದ್ದು, ಇನ್ನು ನಾಲ್ಕೈದು ದಿನಗಳ ಬಳಿಕ ಡಿಸ್ಚಾರ್ಚ್ ಮಾಡಲಾಗುತ್ತದೆ. |
![]() | ಗೋವಾದಲ್ಲಿ 51ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಕಿಚ್ಚ ಸುದೀಪ್ ಗೆ ಸನ್ಮಾನಗೋವಾದಲ್ಲಿ 51ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯುತ್ತಿದೆ. ಕರ್ನಾಟಕದಿಂದ ಕನ್ನಡ ಚಲನಚಿತ್ರರಂಗದ ಪ್ರತಿನಿಧಿಯಾಗಿ ಕಿಚ್ಚ ಸುದೀಪ್ ಭಾಗವಹಿಸಿದ್ದಾರೆ. |
![]() | ಧಾರವಾಡ ಬಳಿ ಭೀಕರ ಅಪಘಾತ: ಮೃತ 10 ಮಹಿಳೆಯರು ಶಾಲಾ ಗೆಳತಿಯರು, ಗೋವಾಕ್ಕೆ ಟ್ರಿಪ್ ಹೊರಟಿದ್ದರು!ಸಂಕ್ರಾಂತಿ ಮಾರನೇ ದಿನವೇ ಧಾರವಾಡ ಬಳಿ ಭೀಕರ ಅಪಘಾತ ಸಂಭವಿಸಿದ್ದು, ದಾವಣಗೆರೆಯ ಕೆಲವು ವೈದ್ಯಕೀಯ ವೃತ್ತಿಪರರ ಕುಟುಂಬಗಳು ತೀವ್ರ ಆಘಾತಕ್ಕೊಳಗಾಗಿವೆ. |
![]() | ಗೋವಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್: ಉಪ ರಾಷ್ಟ್ರಪತಿ ಭೇಟಿ, ಆರೋಗ್ಯ ವಿಚಾರಿಸಿದ ಪ್ರಧಾನಿರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಗೋವಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಆಯುರ್ವೇದ, ಯೋಗ, ಯುನಾನಿ, ನ್ಯಾಚುರೋಪಥಿ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರನ್ನು ಶುಕ್ರವಾರ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. |
![]() | ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವ: 50 ಚಲನಚಿತ್ರ ಪ್ರದರ್ಶನಗೋವಾದಲ್ಲಿ ನಡೆಯಲಿರುವ 51ನೇ ಅಂತರರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ವಿಶ್ವ ಪನೊರಮಾ ವಿಭಾಗದಲ್ಲಿ ಪ್ರದರ್ಶಿಸಲಾಗುವ ಸಿನಿಮಾಗಳ ಪಟ್ಟಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಪ್ರಕಟಿಸಿದೆ. |
![]() | ಚಿಕಿತ್ಸೆಗೆ ಶ್ರೀಪಾದ್ ನಾಯಕ್ ಸ್ಪಂದನೆ, ಎರಡು ಶಸ್ತ್ರಚಿಕಿತ್ಸೆ ಯಶಸ್ವಿಎರಡು ಮೂಳೆ ಚಿಕಿತ್ಸೆಗಳ ನಂತರ ಕೇಂದ್ರ ಆಯುಷ್ ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ. |
![]() | ಕಾರು ಅಪಘಾತ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಕಾರು ಅಪಘಾತದ ಕಾರಣ ಗಂಭೀರ ಗಾಯಗೊಂಡು ಅಂಕೋಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರನ್ನು ಗೋವಾದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. |
![]() | ಮಹಿಳೆ ಅತ್ಯಾಚಾರ, ಕೊಲೆ: ಗೋವಾದಲ್ಲಿ ಬೆಂಗಳೂರು ವ್ಯಕ್ತಿ ಬಂಧನಪರಿಚಯಸ್ಥ ಮಹಿಳೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿ, ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. |
![]() | ಐದಾರು ತಿಂಗಳಲ್ಲಿ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ: ಸಚಿವ ರಮೇಶ್ ಜಾರಕಿಹೊಳಿಗೋಕಾಕ್ ಮತ್ತು ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ ರಚನೆ ಮಾಡುವಂತೆ ಗೋಕಾಕ್ ನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿಂದು ಸಚಿವ ರಮೇಶ್ ಜಾರಕಿಹೋಳಿ ಭೇಟಿ ಮಾಡಿ ಮನವಿ ಸಲ್ಲಿಸಿದರು. |
![]() | 2030 ಸುಸ್ಥಿರ ಅಭಿವೃದ್ಧಿ ಗುರಿಗಳಿಂದ ಉತ್ತರ ಕರ್ನಾಟಕ ದೂರ!ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಕಾರಗೊಳಿಸುವ ಪ್ರಯತ್ನದಲ್ಲಿ ಪ್ರಾದೇಶಿಕ ಅಸಮಾನತೆಯು ಪ್ರಮುಖ ತೊಡಕಾಗಿ ಪರಿಣಮಿಸಿದೆ. 2030ರೊಳಗೆ ಬಡತನ ಮುಕ್ತ ಗುರಿಯೊಂದಿಗಿನ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕದಲ್ಲಿ ಕರ್ನಾಟಕ 52 ಅಂಕಗಳನ್ನು ಪಡೆದುಕೊಂಡಿದೆ. |
![]() | ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ: 6ನೇ ಸ್ಥಾನದಲ್ಲಿ ಕರ್ನಾಟಕವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯು 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲಿ 6 ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. |
![]() | ಐಎಸ್ಎಲ್: ಚೆನ್ನೈಯಿನ್ ಎಫ್ ಸಿ ವಿರುದ್ಧ ಬೆಂಗಳೂರು ಎಫ್ ಸಿ ಗೆ 1-0 ಗೋಲು ಜಯನಾಯಕ ಸುನಿಲ್ ಛೆಟ್ರಿ (56ನೇ ನಿಮಿಷ)ಪೆನಾಲ್ಟಿ ಮೂಲಕ ಗಳಿಸಿದ ಏಕೈಕ ಗೋಲಿನಿಂದ ಚೆನ್ನೈಯಿನ್ ಎಫ್ ಸಿ ತಂಡವನ್ನು 1-0 ಗೋಲಿನಿಂದ ಮಣಿಸಿದ ಬೆಂಗಳೂರು ಎಫ್ ಸಿ ಹಿರೋ ಇಂಡಿಯನ್ ಸೂಪರ್ ಲೀಗ್ ನ ಏಳನೇ ಆವೃತ್ತಿಯಲ್ಲಿ ಮೊದಲ ಜಯ ಗಳಿಸಿದೆ. |
![]() | ಗೋವಾ ಆಪ್ ನಾಯಕ ಎಲ್ವಿಸ್ ಗೋಮ್ಸ್ ಎಎಪಿಗೆ ರಾಜೀನಾಮೆಎಎಪಿ ಮಾಜಿ ಗೋವಾ ಸಂಚಾಲಕ ಎಲ್ವಿಸ್ ಗೋಮ್ಸ್ ಅವರು ಶುಕ್ರವಾರ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. |