social_icon
  • Tag results for Goa polls

ಗೋವಾ ಚುನಾವಣೆ: ಭ್ರಷ್ಟಾಚಾರ, ಪಕ್ಷಾಂತರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪ್ರಮಾಣ ಪತ್ರಕ್ಕೆ ಆಪ್ ಅಭ್ಯರ್ಥಿಗಳ ಸಹಿ!

ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಎಲ್ಲಾ 40 ಅಭ್ಯರ್ಥಿಗಳು ಬುಧವಾರ ಅಫಿಡವಿಟ್‌ಗಳಿಗೆ ಸಹಿ ಹಾಕಿದ್ದು, ತಾವು ಭ್ರಷ್ಟಾಚಾರ ಅಥವಾ ಪಕ್ಷಾಂತರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

published on : 2nd February 2022

ಗೋವಾ ಚುನಾವಣೆ: ಪಣಜಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಉತ್ಪಲ್ ಪರಿಕ್ಕರ್‌ಗೆ ಶಿವಸೇನೆ ಬೆಂಬಲ

ಗೋವಾದ ಪಣಜಿ ವಿಧಾನಸಭಾ ಕ್ಷೇತ್ರದಿಂದ ಆಡಳಿತರೂಢ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಗೋವಾ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್...

published on : 31st January 2022

ಗೋವಾ ಚುನಾವಣೆ: ಪರಿಸ್ಥಿತಿ ನನ್ನನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದೆ: ಉತ್ಪಲ್ ಪರಿಕ್ಕರ್

 ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. 

published on : 29th January 2022

ಗೋವಾ ಮಾಜಿ ಸಿಎಂಗೆ ಟಿಕೆಟ್ ನಿರಾಕರಿಸಿದ ಬಿಜೆಪಿ, ಕೇಸರಿ ಪಕ್ಷ ತೊರೆಯಲು ಲಕ್ಷ್ಮೀಕಾಂತ್ ಪರ್ಸೇಕರ್ ನಿರ್ಧಾರ

ಮುಂದಿನ ತಿಂಗಳು ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಆಡಳಿತ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ...

published on : 22nd January 2022

ಗೋವಾ ಚುನಾವಣೆ: ಬಿಜೆಪಿಯಿಂದ 34 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಪರಿಕ್ಕರ್ ಪುತ್ರನಿಗಿಲ್ಲ ಟಿಕೆಟ್

ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 34 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದೆ.

published on : 20th January 2022

ಗೋವಾ ಚುನಾವಣೆ: ಮನೋಹರ್ ಪರಿಕ್ಕರ್ ಪುತ್ರನಿಗೆ ಟಿಕೆಟ್ ಆಫರ್ ನೀಡಿದ ಕೇಜ್ರಿವಾಲ್!

2022ರ ಗೋವಾ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಜಿ ರಕ್ಷಣಾ ಸಚಿವ ಹಾಗೂ ಬಿಜೆಪಿ ನಾಯಕ ದಿವಂಗತ ಮನೋಹರ್ ಪರಿಕ್ಕರ್...

published on : 20th January 2022

ಗೋವಾ ವಿಧಾನಸಭಾ ಚುನಾವಣೆ: ಎನ್ ಸಿಪಿ, ಶಿವಸೇನೆ ಮೈತ್ರಿ ಘೋಷಣೆ

ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಮತ್ತು ಶಿವಸೇನೆ ಬುಧವಾರ ಚುನಾವಣಾ ಪೂರ್ವ ಮೈತ್ರಿ ಘೋಷಿಸಿ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸುವುದಾಗಿ ಹೇಳಿವೆ.

published on : 19th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9