- Tag results for Godavari-Cauvery plan
![]() | ಗೋದಾವರಿ-ಕಾವೇರಿ ನದಿ ಜೋಡಣೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ: ಮೋದಿಗೆ ಪಳನಿಸ್ವಾಮಿ ಮನವಿತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಲಕ್ಷಾಂತರ ಜನರಿಗೆ ಅನುಕೂಲವಾಗುವಂತೆ ಗೋದಾವರಿ-ಕಾವೇರಿ ನದಿ ಸಂಪರ್ಕಿಸುವ ಯೋಜನೆಯನ್ನು “ರಾಷ್ಟ್ರೀಯ ಯೋಜನೆ” ಎಂದು ಘೋಷಿಸಿ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. |