- Tag results for Godhra riots
![]() | ಗೋಧ್ರಾ ರೈಲು ದಹನ ಪ್ರಕರಣ: 8 ಅಪರಾಧಿಗಳಿಗೆ ಜಾಮೀನು ಮಂಜೂರು, ನಾಲ್ವರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರಾ ರೈಲು ದಹನ ಪ್ರಕರಣದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣದಲ್ಲಿನ ಅವರ ಗಂಭೀರ ಪಾತ್ರವನ್ನು ಗಮನಿಸಿ ಇತರ ನಾಲ್ವರಿಗೆ ಜಾಮೀನು ನಿರಾಕರಿಸಿದೆ. |
![]() | ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ 13 ವಿದ್ಯಾರ್ಥಿಗಳ ಬಂಧನಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ, ಹೈದರಾಬಾದ್ ವಿಶ್ವವಿದ್ಯಾಲಯ ಮತ್ತು ಕೇರಳದ ಕೆಲವು ಕ್ಯಾಂಪಸ್‌ಗಳು 2002ರ ಗೋಧ್ರಾ ಗಲಭೆ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ ಒಂದು ದಿನದ ನಂತರ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಎಡ ಸಂಯೋಜಿತ ವಿದ್ಯಾರ್ಥಿ ತಂಡಗಳು ಡಾಕ್ಯುಮೆಂಟರಿಯನ್ನು ಪ್ರದರ್ಶಿಸಲು ಪ್ರಯತ್ನಿಸಿದವು. |
![]() | ಗೋಧ್ರೋತ್ತರ ಗಲಭೆ ಪ್ರಕರಣ: 22 ಆರೋಪಿಗಳ ಖುಲಾಸೆಗೊಳಿಸಿದ ಗುಜರಾತ್ ನ್ಯಾಯಾಲಯಗುಜರಾತ್ನ ಪಂಚಮಹಲ್ ಜಿಲ್ಲೆಯ ದೆಲ್ವೋಲ್ ಗ್ರಾಮದಲ್ಲಿ ಗೋದ್ರಾ ಘಟನೆಯ ಬಳಿಕ ನಡೆದ ಹಿಂಸಾಚಾರದಲ್ಲಿ 17 ಮಂದಿ ಅಲ್ಪಸಂಖ್ಯಾತರನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದ 22 ಆರೋಪಿಗಳನ್ನು ಹಲೋಲ್ ಹೆಚ್ಚುವರಿ ಸತ್ರ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ. |