- Tag results for Gokak
![]() | ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಸರ್ಕಾರಕ್ಕೆ ಶಾಸಕರ ಆಗ್ರಹಸತತ ಒಣಹವೆಯಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿರುವುದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಎರಡೂ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಬೆಳಗಾವಿ: ಮದುವೆ ಖುಷಿಯಲ್ಲಿ ಊರಿಗೆ ಬರುತ್ತಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ದುರ್ಮರಣ!ಇನ್ನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯೋಧನೊಬ್ಬ ರೈಲಿನಿಂದ ಕಾಲು ಜಾರಿ ಬಿದ್ದು, ಮಸಣದ ಹಾದಿ ತುಳಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. |
![]() | ಗೋಕಾಕ್ -ಅರಭಾವಿಯ ಅರ್ಹ ಬ್ರಹ್ಮಚಾರಿಗಳಿಗೆ 'ಶಾದಿ ಭಾಗ್ಯ': ಪ್ರಣಾಳಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಭರವಸೆ!ಗೋಕಾಕ ಮತ್ತು ಅರಭಾವಿ ವಿಧಾನಸಭಾ ಕ್ಷೇತ್ರದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆ ಮಾಡಿರುವ ಪ್ರಣಾಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಅಭ್ಯರ್ಥಿಗಳ ಪ್ರಣಾಳಿಕೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. |
![]() | ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಹಿಳಾ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ನೋಡಬಯಸುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್ಮಹಿಳೆಯರು ರಾಜಕೀಯ ಏಣಿಯನ್ನು ವೇಗವಾಗಿ ಏರುವುದು ಸುಲಭವಲ್ಲ. ಆದರೆ, ಭವಿಷ್ಯದಲ್ಲಿ ಕರ್ನಾಟಕದಲ್ಲಿ ಮಹಿಳಾ ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿಯನ್ನು ನೋಡಬೇಕೆಂದು ಬಯಸುತ್ತೇನೆ ಎಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ತಿಳಿಸಿದ್ದಾರೆ. |
![]() | ಗೋಕಾಕ್ 'ಕರದಂಟಿ'ನಷ್ಟು ಸಿಹಿಯಲ್ಲ ರಮೇಶ್ ಜಾರಕಿಹೊಳಿ ವಿಜಯ: 7ನೇ ಬಾರಿ 'ಸಾಹುಕಾರ್' ಗೆಲವು ತಡೆಯಲು ಕಾಂಗ್ರೆಸ್ ರಣತಂತ್ರ!ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ ಹಾಲಿ ಶಾಸಕ ರಮೇಶ ಜಾರಕಿಹೊಳಿ ಸತತ ಏಳನೇ ಬಾರಿಗೆ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದು, ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಗಂಭೀರವಾಗಿ ರೂಪಿಸುತ್ತಿದೆ. |