• Tag results for Gold seize

ಮುಂಬೈ ವಿಮಾನ ನಿಲ್ದಾಣದಲ್ಲಿ 32 ಕೋಟಿ ಮೌಲ್ಯದ ಚಿನ್ನ ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು; 7 ಮಂದಿ ಬಂಧನ

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 32 ಕೋಟಿ ರೂಪಾಯಿ ಮೌಲ್ಯದ 61 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

published on : 13th November 2022

ಬೆಂಗಳೂರು: ವಿಮಾನದ ಸೀಟ್ ಕೆಳಗೆ ಬಚ್ಚಿಡಲಾಗಿದ್ದ 1.38 ಕೋಟಿ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ದುಬೈನಿಂದ ಬಂದಿದ್ದ ಇಂಡಿಗೋ ವಿಮಾನದ ಸೀಟ್ ಕೆಳಗಡೆ ಬಚ್ಚಿಡಲಾಗಿದ್ದ ರೂ. 1.38,60,000 ಮೌಲ್ಯದ 2.8 ಕೆಜಿ ತೂಕದ ಚಿನ್ನದ ನಾಣ್ಯ ಅಥವಾ ಬಾರ್ ಗಳನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

published on : 6th January 2022

ರಾಶಿ ಭವಿಷ್ಯ