- Tag results for Golden Star Ganesh
![]() | 'ದಿ ಕಪಿಲ್ ಶರ್ಮಾ ಶೋ'ನಲ್ಲಿ ಕನ್ನಡದ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿಕಿಚ್ಚ ಸುದೀಪ್ ಅವರು ಈ ಹಿಂದೆ 'ದಬಾಂಗ್ 3' ಸಿನಿಮಾ ಸಮಯದಲ್ಲಿ 'ದಿ ಕಪಿಲ್ ಶರ್ಮಾ ಶೋ'ನಲ್ಲಿ ಭಾಗವಹಿಸಿದ್ದರು. ಈಗ ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಭಾಗವಹಿಸಿದ್ದಾರೆ. |
![]() | ತ್ರಿಬಲ್ ರೈಡಿಂಗ್ ಮಾಡಲಿದ್ದಾರೆ ಗಣೇಶ್; 'ಕಾಂತಾರ' ಸಿನಿಮಾ ಬಗ್ಗೆ ಮಾತನಾಡಿದ ಗೋಲ್ಡನ್ ಸ್ಟಾರ್ತ್ರಿಬಲ್ ರೈಡಿಂಗ್ ಕಾನೂನುಬಾಹಿರ. ಚಿತ್ರದಲ್ಲೂ ಕೂಡ ತ್ರಿಬಲ್ ರೈಡಿಂಗ್ ಅಡಚಣೆಯಾಗಿದೆ. ಆದರೆ, ಆ ರೈಡಿಂಗ್‌ನಲ್ಲಿ ಸಂತೋಷವಿದೆ. ಸಿಕ್ಕಿಬೀಳದೆ ತಪ್ಪಿಸಿಕೊಳ್ಳುವುದು ಹೇಗೆ? ನಿಮ್ಮ ಜೀವನದಲ್ಲಿ ಮೂವರು ಇದ್ದಾಗ ಹೇಗೆ ನಿಭಾಯಿಸುವಿರಿ? ಇದುವೇ ಮಹೇಶ್ ಗೌಡ ನಿರ್ದೇಶನದ ಸಿನಿಮಾದ ತಿರುಳು’ ಎಂದು ವಿವರಿಸುತ್ತಾರೆ ಗೋಲ್ಡನ್ ಸ್ಟಾರ್ ಗಣೇಶ್. |
![]() | ಯಾವ ನಿರೀಕ್ಷೆಗಳೂ ಇಲ್ಲದೆ ನಾನು ಸಿನಿಮಾ ರಂಗ ಪ್ರವೇಶಿಸಿದ್ದೇನೆ: ನಟಿ ರಚನಾ ಇಂದರ್ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ರಚನಾ ಇಂದರ್ ಇದೀಗ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದಲ್ಲಿ ನಟಿಯರಾದ ಅದಿತಿ ಪ್ರಭುದೇವ ಮತ್ತು ಮೇಘಾ ಶೆಟ್ಟಿ ಕೂಡ ಇದ್ದಾರೆ. |
![]() | ಮೂವರು ನಾಯಕಿಯರೊಂದಿಗೆ ಗೋಲ್ಡನ್ ಸ್ಟಾರ್ 'ತ್ರಿಬಲ್ ರೈಡಿಂಗ್'; ಯಟ್ಟಾ ಯಟ್ಟಾ ಹಾಡಿಗೆ ಭರ್ಜರಿ ರೆಸ್ಪಾನ್ಸ್ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ಮಂಗ್ಲಿ ಹಾಡಿರುವ ಸಾಯಿ ಕಾರ್ತಿಕ್ ಸಂಯೋಜನೆಯ ಯಟ್ಟಾ ಯಟ್ಟಾ ಯಟ್ಟಾ ಹಾಡಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. |
![]() | ಬಾನದಾರಿಯಲ್ಲಿ (ನೋಡು ಎಂಥ ಚಂದ) ಕೀನ್ಯಾಗೆ ತೆರಳಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ತಂಡಗಾಳಿಪಟ 2 ಸಿನಿಮಾದ ಯಶಸ್ಸಿನ ಗುಂಗಿನಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್, ತಮ್ಮ ಮುಂದಿನ ಚಿತ್ರವಾದ 'ಬಾನದಾರಿಯಲ್ಲಿ- ನೋಡು ಎಂಥ ಚಂದ'ದ ಚಿತ್ರೀಕರಣವನ್ನು ಪುನರಾರಂಭಿಸಿದ್ದಾರೆ. |
![]() | ಗಾಳಿಪಟ 2 ಚಿತ್ರದ 'ದೇವ್ಲೆ ದೇವ್ಲೆ' ಹಾಡು ಹಿಟ್ ಲಿಸ್ಟ್ ಗೆ ಸೇರ್ಪಡೆ!ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಚಿತ್ರದ ಮೂರನೇ ಹಾಡು ಬಿಡುಗಡೆಯಾದ ಕೆಲವೇ ದಿನಗಳ ಅಂತರದಲ್ಲಿ ಹಿಟ್ ಲಿಸ್ಟ್ ಸೇರಿದೆ. |
![]() | ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ನಟಿಸುತ್ತಿರುವುದು ಖುಷಿಯ ವಿಚಾರ: ರೀಷ್ಮಾ ನಾಣಯ್ಯಏಕ್ ಲವ್ ಯಾ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ, ಪ್ರೀತಮ್ ಗುಬ್ಬಿ ಅವರ ಮುಂದಿನ, 'ಬಾನದಾರಿಯಲ್ಲಿ' ಚಿತ್ರದಲ್ಲಿ ನಟಿಸುತ್ತಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ರುಕ್ಮಿಣಿ ವಸಂತ್ ಅವರೊಂದಿಗೆ ಜೊತೆಯಾಗಿದ್ದಾರೆ. |
![]() | ಯೋಗರಾಜ್ ಭಟ್ ಗಾಳಿಪಟ-2 ಶೂಟಿಂಗ್ ಸೆಪ್ಟೆಂಬರ್ 18 ರಿಂದ ಮತ್ತೆ ಶುರುಸಿನಿಮಾದ ಶೇ.70 ಭಾಗದ ಶೂಟಿಂಗ್ ಈಗಾಗಲೇ ಪೂರ್ತಿಯಾಗಿದೆ. ಅನಂತ್ ನಾಗ್ ಈ ಸಿನಿಮಾದಲ್ಲಿ ಟೀಚರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಭಟ್ಟರು ಈ ಹಿಂದೆಯೇ ಬಹಿರಂಗಪಡಿಸಿದ್ದರು. |