- Tag results for Golden star Ganesh
![]() | ಗಾಳಿಪಟ 2 ಚಿತ್ರದ 'ದೇವ್ಲೆ ದೇವ್ಲೆ' ಹಾಡು ಹಿಟ್ ಲಿಸ್ಟ್ ಗೆ ಸೇರ್ಪಡೆ!ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಚಿತ್ರದ ಮೂರನೇ ಹಾಡು ಬಿಡುಗಡೆಯಾದ ಕೆಲವೇ ದಿನಗಳ ಅಂತರದಲ್ಲಿ ಹಿಟ್ ಲಿಸ್ಟ್ ಸೇರಿದೆ. |
![]() | ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ನಟಿಸುತ್ತಿರುವುದು ಖುಷಿಯ ವಿಚಾರ: ರೀಷ್ಮಾ ನಾಣಯ್ಯಏಕ್ ಲವ್ ಯಾ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ, ಪ್ರೀತಮ್ ಗುಬ್ಬಿ ಅವರ ಮುಂದಿನ, 'ಬಾನದಾರಿಯಲ್ಲಿ' ಚಿತ್ರದಲ್ಲಿ ನಟಿಸುತ್ತಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ರುಕ್ಮಿಣಿ ವಸಂತ್ ಅವರೊಂದಿಗೆ ಜೊತೆಯಾಗಿದ್ದಾರೆ. |
![]() | ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ಸಕತ್ ಗೂ ಅಂಧಾಧುನ್ ಗೂ ಸಂಬಂಧವಿಲ್ಲ: ನಿರ್ದೇಶಕ ಸುನಿನ್ಯಾಯಾಲಯದ ಯಾವುದೇ ವಿಚಾರಣೆಯಲ್ಲಿ ಐವಿಟ್ನೆಸ್ ಪ್ರಧಾನ ಪಾತ್ರ ವಹಿಸುತ್ತಾರೆ. ಆದರೆ ಒಬ್ಬ ಕಣ್ಣು ಕಾಣದ ಕುರುಡ ಐವಿಟ್ನೆಸ್ ಆದರೆ ಏನಾಗುತ್ತದೆ ಎನ್ನುವುದೇ 'ಸಕತ್' ಸ್ಕ್ರಿಪ್ಟ್ ಗೆ ಮೂಲ ಪ್ರೇರಣೆ. 'ಸಕತ್' ನವೆಂಬರ್ 26ರಂದು ತೆರೆಕಾಣುತ್ತಿದೆ. |
![]() | ಯೋಗರಾಜ್ ಭಟ್ ಗಾಳಿಪಟ-2 ಶೂಟಿಂಗ್ ಸೆಪ್ಟೆಂಬರ್ 18 ರಿಂದ ಮತ್ತೆ ಶುರುಸಿನಿಮಾದ ಶೇ.70 ಭಾಗದ ಶೂಟಿಂಗ್ ಈಗಾಗಲೇ ಪೂರ್ತಿಯಾಗಿದೆ. ಅನಂತ್ ನಾಗ್ ಈ ಸಿನಿಮಾದಲ್ಲಿ ಟೀಚರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಭಟ್ಟರು ಈ ಹಿಂದೆಯೇ ಬಹಿರಂಗಪಡಿಸಿದ್ದರು. |
![]() | ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ 'ದಿ ಸ್ಟೋರಿ ಆಫ್ ರಾಯಘಡ' ಫಸ್ಟ್ ಲುಕ್ ರಿಲೀಸ್ಸಿಂಪಲ್ ಸುನಿ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸುತ್ತಿರುವ ದಿ ಸ್ಟೋರಿ ಆಫ್ ರಾಯಘಡ ಸಿನೆಮಾದ ಲುಕ್ ಬಿಡುಗಡೆಯಾಗಿದೆ. |
![]() | ನಾನು ಸೆಟ್ಗಳಿಗೆ ಮರಳಿದ್ದೇನೆ, ನನಗೆ ಅತ್ಯಂತ ಇಷ್ಟವಾದುದ್ದನ್ನು ಮಾಡುತ್ತಿದ್ದೇನೆ: ಗೋಲ್ಡನ್ ಸ್ಟಾರ್ ಗಣೇಶ್ಸಾಂಕ್ರಾಮಿಕದಿಂದಾದ ಲಾಕ್ಡೌನ್ನಿಂದ ಸಿನೆಮಾ ಉದ್ಯಮ ನಿಧಾನವಾಗಿ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಲಾವಿದರು ಮತ್ತು ತಂತ್ರಜ್ಞರು ಕೂಡ ಮತ್ತೆ ಸೆಟ್ ಗಳಿಗೆ ಬರಲು ಪ್ರಾರಂಭಿಸಿದ್ದಾರೆ |