- Tag results for Goods
![]() | ದೇಶದಲ್ಲಿ ಇದೇ ಮೊದಲು: 2023ರ ವೇಳೆಗೆ ರಾಜ್ಯದ ರೈತರು ಸಂಪೂರ್ಣ ಆನ್'ಲೈನಲ್ಲಿಯೇ ಬೆಳೆಗಳ ಖರೀದಿ, ವಿತರಣೆ!ರಾಜ್ಯದ ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿದ್ದು, 2023ರ ವೇಳೆಗೆ ಆನ್'ಲೈನಲ್ಲಿಯೇ ಬೆಳೆಗಳ ವಿತರಣೆ ಹಾಗೂ ಖರೀದಿ ಮಾಡಲಿದ್ದಾರೆ. ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿರುವುದು ದೇಶದಲ್ಲಿಯೇ ಮೊದಲಾಗಿದೆ. |
![]() | ಬೆಂಗಳೂರು: ವೈಟ್‌ಫೀಲ್ಡ್ ಗೂಡ್ಸ್ ಟರ್ಮಿನಲ್ ಟ್ರ್ಯಾಕ್‌ನಲ್ಲಿ ವಿದ್ಯುತ್ ಶಾಕ್ ಹೊಡೆದು ಇಬ್ಬರು ಮಕ್ಕಳಿಗೆ ಗಂಭೀರ ಗಾಯವೈಟ್ಫೀಲ್ಡ್ ಸ್ಯಾಟಲೈಟ್ ಗೂಡ್ಸ್ ಟರ್ಮಿನಲ್ (ಎಸ್‌ಜಿಡಬ್ಲ್ಯುಎಫ್) ಟ್ರ್ಯಾಕ್‌ನಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಶಾಕ್ ಹೊಡೆದು ಇಬ್ಬರು ಮಕ್ಕಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. |
![]() | ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: ಮೂವರ ಸಾವು, ಹಲವರಿಗೆ ಗಾಯಒಡಿಶಾದ ಜಾಜ್‌ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಉರುಳಿ ಬಿದ್ದಿದ್ದು, ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. |
![]() | ಸಂಚಾರ ದಟ್ಟಣೆ ಸಮಸ್ಯೆ: ಏರ್ಪೋರ್ಟ್ ರಸ್ತೆಯಲ್ಲಿ ಬೆಳಗ್ಗೆ ವೇಳೆ ಸರಕು ಸಾಗಣೆ ವಾಹನಗಳ ನಿಷೇಧ!ಸಂಚಾರ ದಟ್ಟಣೆ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಬೆಳಿಗ್ಗೆ 2 ಗಂಟೆಗಳ ಕಾಲ ಸರಕು ಸಾಗಣೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. |
![]() | ಭೀಕರ ವಿಡಿಯೋ: ದೇವಸ್ಥಾನದ ರಸ್ತೆ ಮೇಲೆ ಮಲಗಿದ್ದವರ ಮೇಲೆ ಹರಿದ ಗೂಡ್ಸ್ ಗಾಡಿ; ಓರ್ವ ಸ್ಥಳದಲ್ಲೇ ಸಾವು, ಹಲವರಿಗೆ ಗಾಯದೇವಸ್ಥಾನದ ರಸ್ತೆ ಮೇಲೆ ಮಲಗಿದ್ದವರ ಮೇಲೆ ಗೂಡ್ಸ್ ಗಾಡಿಯೊಂದು ಹರಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿವೆ. |
![]() | ಸರಕು ಮತ್ತು ಸೇವೆಗಳ ವಿಭಾಗದ ಪಾವತಿಗಳಲ್ಲಿ ಕ್ರಿಪ್ಟೋ ಕರೆನ್ಸಿ ನಿಷೇಧಿಸಿದ ಥೈಲ್ಯಾಂಡ್ಸರಕು ಮತ್ತು ಸೇವೆಗಳ ಪಾವತಿ ವಿಭಾಗದಲ್ಲಿ ಕ್ರಿಪ್ಟೋ ಕರೆನ್ಸಿಯನ್ನು ರದ್ದುಗೊಳಿಸುತ್ತಿರುವುದಾಗಿ ಥೈಲ್ಯಾಂಡ್ ನ ಭದ್ರತಾ ನಿಯಂತ್ರಕ ಘೋಷಿಸಿದೆ. |
![]() | ಉತ್ತಮ ನಿದ್ರೆಯ ಪ್ರಾಮುಖ್ಯತೆ ಸಾರಲು ರೆಸ್ಮೆಡ್ ನಿಂದ #WakeUpToGoodSleep ಕ್ಯಾಂಪೇನ್ಗ್ರಾಹಕರು ಮತ್ತು ವೈದ್ಯರಿಗೆ ನಿದ್ರಾ ರೋಗಗಳ ಬಗ್ಗೆ ಅರಿವು ಮೂಡಿಸಲು ಡಿಜಿಟಲ್ ಕ್ಯಾಂಪೇನ್ |