• Tag results for Governer

ಯುವಕನ ಕೊಲೆಯಿಂದ ರಾಜ್ಯವೇ ಕುದಿಯುವ ಕುಲಮೆಯಾಗಿದೆ: ರಾಜ್ಯಪಾಲರು ಯಾರ ಕೈಗೊಂಬೆ ಆಗುವುದು ಬೇಡ; ಎಚ್‌ ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

published on : 23rd February 2022

ನಟ ಪುನೀತ್ ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಧಾನಿಗೆ ರಕ್ಷಾ ರಾಮಯ್ಯ ಒತ್ತಾಯ; ರಾಜ್ಯಪಾಲರಿಗೆ ಮನವಿ

ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.

published on : 19th November 2021

ಬಿಎಸ್ ಯಡಿಯೂರಪ್ಪ ರಾಜಿನಾಮೆ ಕುರಿತ ಚರ್ಚೆ ಮಧ್ಯೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇನ್ನೂ ಪ್ರವಾಸದಲ್ಲಿ!

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿರುವ ವೇಳೆಯಲ್ಲಿಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿರದಿರುವುದು ತಿಳಿದು ಬಂದಿದೆ.

published on : 24th July 2021

ಪ್ರತಿದಿನ 1 ಕೋಟಿ ಜನರಿಗೆ ಲಸಿಕೆ ಹಾಕಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್‌ ಲಸಿಕೆ ವ್ಯಾಕ್ಸಿನೇಷನ್‌ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ‌ ವಿ.ಆರ್.ವಾಲಾ ಅವರಿಗೆ ಮನವಿ ಮಾಡಿದೆ.

published on : 5th June 2021

ಲಂಚ ಪ್ರಕರಣ: ನಿವೃತ್ತ ಜಡ್ಜ್ ವಿರುದ್ಧ ದೂರು ದಾಖಲು

ವಂಚಕ ಯುವರಾಜ್‍ಗೆ ನಿವೃತ್ತ ನ್ಯಾಯಮೂರ್ತಿ ಒಬ್ಬರು ಗವರ್ನರ್ ಹುದ್ದೆಗಾಗಿ ಹಣ ಸಂದಾಯ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ತನಿಖೆ ನಡೆಸಬೇಕೆಂದು ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

published on : 20th January 2021

ಕೇರಳ ವಿಧಾನಸಭೆಯಲ್ಲಿ ನಾಟಕೀಯ ಬೆಳವಣಿಗೆ: ಸರ್ಕಾರದ ಸಿಎಎ ವಿರೋಧಿ ನಿಲುವನ್ನು ಓದಿದ ರಾಜ್ಯಪಾಲರು 

ವಾರವಿಡೀ ಅಸ್ಥಿರತೆ ಮತ್ತು ಊಹಾಪೋಹಗಳ ನಂತರ ಕೇರಳ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಬುಧವಾರ ಬಜೆಟ್ ಅಧಿವೇಶನ ಆರಂಭಕ್ಕೆ ಮುನ್ನ ವಿಧಾನಸಭೆಯಲ್ಲಿ ಸರ್ಕಾರದ ನೀತಿ ಯೋಜನೆಗಳನ್ನು ಪ್ರಕಟಿಸಿದರು.

published on : 29th January 2020

ರಾಶಿ ಭವಿಷ್ಯ