- Tag results for Government Employees
![]() | ರಾಜ್ಯ ಸರ್ಕಾರಿ ಸಿಬ್ಬಂದಿಯಿಂದ ವೇತನ ಹೆಚ್ಚಳಕ್ಕೆ ಒತ್ತಡ; ಬೊಕ್ಕಸಕ್ಕೆ 12 ಸಾವಿರ ಕೋಟಿ ರೂ ಹೊರೆ!ಆರನೇ ವೇತನ ಆಯೋಗದ ಅವಧಿ ಮುಕ್ತಾಯಗೊಂಡಿದ್ದು, ಸರ್ಕಾರಿ ಸಿಬ್ಬಂದಿಗಳು ವೇತನ ಹೆಚ್ಚಳಕ್ಕೆ ಒತ್ತಡ ಹೇರುತ್ತಿದ್ದು ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 12 ಸಾವಿರ ಕೋಟಿ ರೂ ಹೊರೆ ಬೀಳುವ ಸಾಧ್ಯತೆ ಇದೆ. |
![]() | ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಲು ರಾಜ್ಯ ಸರ್ಕಾರಿ ನೌಕರರಿಗೆ ಸೂಚನೆಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ. |
![]() | ಕಚೇರಿಗೆ ತಡವಾಗಿ ಬರುವ ಸರ್ಕಾರಿ ನೌಕರರ ವಿರುದ್ಧ ಕ್ರಮ: ಮುಖ್ಯ ಕಾರ್ಯದರ್ಶಿ ಆದೇಶರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ. |
![]() | ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ; ಜನವರಿ 1ರಿಂದಲೇ ಪೂರ್ವಾನ್ವಯ: ಸಿಎಂ ಬೊಮ್ಮಾಯಿ ಘೋಷಣೆರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. |
![]() | ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 3 ರಷ್ಟು ಹೆಚ್ಚಳಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3 ರಷ್ಟು ಹೆಚ್ಚಳ ಮಾಡಿದ್ದು, 1.16 ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ. |
![]() | ನೇಮಕಾತಿ 2022: ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | ಗಣರಾಜ್ಯೋತ್ಸವ ಕೊಡುಗೆ: ಛತ್ತೀಸ್ಗಢ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ಬುಧವಾರ ಹೇಳಿದ್ದಾರೆ. |
![]() | ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಪಂಜಾಬ್ ಸರ್ಕಾರಪಂಜಾಬ್ ಸರ್ಕಾರವು ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಅಡಿಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಅವರ ಸಂಬಳವನ್ನು ಪಾವತಿಸಲಾಗುವುದಿಲ್ಲ ಎಂದು ಹೇಳಿದೆ. |
![]() | ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಜು.1 ರಿಂದ ಪೂರ್ವಾನ್ವಯವಾಗುವಂತೆ ಜಾರಿ: ಹಣಕಾಸು ಸಚಿವಾಲಯಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಲಾಗಿದ್ದು ಜು.1, 2021 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲಾಗಿದೆ. |
![]() | ಡಿಎ, ಡಿಆರ್ ಏರಿಕೆ: ಸಂಪುಟ ನಿರ್ಧಾರ ಜಾರಿಗೆ ಹಣಕಾಸು ಸಚಿವಾಲಯ ಆದೇಶ; 48 ಲಕ್ಷ ಉದ್ಯೋಗಿಗಳು, 65 ಲಕ್ಷ ಪಿಂಚಣಿದಾರರಿಗೆ ಲಾಭಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ತುಟ್ಟಿ ಭತ್ಯೆ (ಡಿಯರ್ ನೆಸ್ ಅಲೋಯನ್ಸ್) ಹಾಗೂ ಡಿಯರ್ ನೆಸ್ ರಿಲೀಫ್ ಹೆಚ್ಚಳ ಮಾಡುವ ಸಂಪುಟ ನಿರ್ಧಾರವನ್ನು ಜು.1 ರಿಂದ ಅನ್ವಯವಾಗುವಂತೆ ಜಾರಿಗೊಳಿಸಲು ಹಣಕಾಸು ಸಚಿವಾಲಯ ಆದೇಶ ನೀಡಿದೆ. |
![]() | 45 ವರ್ಷಕ್ಕೂ ಮೇಲ್ಪಟ್ಟ ತನ್ನ ಉದ್ಯೋಗಿಗಳಿಗೆ ಲಸಿಕೆ ಪಡೆಯುವಂತೆ ಕೇಂದ್ರ ಸರ್ಕಾರ ಸೂಚನೆಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ, 45 ವರ್ಷಗಳ ಮೇಲ್ಪಟ್ಟ ತನ್ನ ಉದ್ಯೋಗಿಗಳಿಗೆ ಲಸಿಕೆ ಪಡೆಯುವಂತೆ ಸೂಚನೆ ನೀಡಿದೆ |
![]() | ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ಆದೇಶ ಜಾರಿತಿವರ್ಷ ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ತೀರ್ಮಾನಿಸಲಾಗಿದೆ..ಈ ಕುರಿತು ಸರ್ಕಾರಿ ಆದೇಶ ಜಾರಿಯಾಗಿದೆ. |
![]() | ಗಳಿಕೆ ರಜೆ ರದ್ದು, ತುಟ್ಟಿಭತ್ಯೆ ಸ್ಥಗಿತಗೊಳಿಸಿದ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಸರ್ಕಾರಿ ನೌಕರರಿಂದ ಪ್ರತಿಭಟನೆರಾಜ್ಯ ಸರ್ಕಾರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದುಗೊಳಿಸಿದ ಮತ್ತು ತುಟ್ಟಿಭತ್ಯೆ ಸ್ಥಗಿತಗೊಳಿಸಿರುವ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮಂಗಳವಾರ ಪ್ರತಿಭಟನೆ ನಡೆಸಲಿದೆ. |