- Tag results for Government Jobs
![]() | ನೇಮಕಾತಿ 2022: 'SSC'ಯಿಂದ 'CHSL ನೋಟಿಫಿಕೇಶನ್' ರಿಲೀಸ್, 4500 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಸ್ಟಾಫ್ ಸೆಲೆಕ್ಷನ್ ಕಮಿಷನ್'ನಿಂದ ಮತ್ತೊಂದು ದೊಡ್ಡ ಅಧಿಸೂಚನೆ ಬಿಡುಗಡೆಯಾಗಿದ್ದು, ಈ ಅಧಿಸೂಚನೆಯ ಮೂಲಕ ಒಟ್ಟು 4500 ಹುದ್ದೆಗಳನ್ನ ಭರ್ತಿ ಮಾಡಲಾಗುವುದು. |
![]() | ನೇಮಕಾತಿ 2022: ಐಟಿಬಿಪಿಯಲ್ಲಿ 287 ಹುದ್ದೆಗಳು ಖಾಲಿ ಇದೆ!ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್ (ಟ್ರೇಡ್ಸ್‌ಮನ್) ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಜೆಸ್ಕಾಂ ನಲ್ಲಿ 13 ಹುದ್ದೆಗಳು ಖಾಲಿ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. |
![]() | ನೇಮಕಾತಿ 2022: ಚಾಮರಾಜನಗರ ಜಿಲ್ಲಾ ಕೋರ್ಟ್ ನಲ್ಲಿ 11 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ 11 ಹುದ್ದೆಗಳು ಖಾಲಿ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿರಾಯಚೂರು ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 1048 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷ ಅನುಭವವಿಲ್ಲದವರಿಗೆ ಸರ್ಕಾರಿ ಕೆಲಸವಿಲ್ಲ: ಗೋವಾ ಸಿಎಂ ಪ್ರಮೋದ್ ಸಾವಂತ್ನುರಿತ ಮತ್ತು ಪ್ರತಿಭಾವಂತ ಉದ್ಯೋಗಿಗಳನ್ನು ಪಡೆಯುವ ಪ್ರಯತ್ನದಲ್ಲಿ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವಾಗ ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷದ ಅನುಭವವನ್ನು ಕಡ್ಡಾಯಗೊಳಿಸಲು ಗೋವಾ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ. |
![]() | ಪಂಜಾಬ್: ಮಾನ್ ಮೊದಲ ಸಂಪುಟ ಸಭೆ ನಂತರ 25,000 ಸರ್ಕಾರಿ ಉದ್ಯೋಗದ ಘೋಷಣೆಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಶನಿವಾರ ಒಟ್ಟು 25,000 ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. |
![]() | 80 ಸಾವಿರ ಸರ್ಕಾರಿ ಉದ್ಯೋಗ ನೇಮಕಾತಿಗೆ ಅಧಿಸೂಚನೆ: ಸಿಎಂ ಕೆಸಿಆರ್ತೆಲಂಗಾಣ ರಾಜ್ಯ ಸರ್ಕಾರವು 11,103 ಗುತ್ತಿಗೆ ನೌಕರರನ್ನು ಕಾಯಂಗೊಳಿಸುವ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 80,039 ಹುದ್ದೆಗಳಿಗೆ ಇಂದಿನಿಂದ ಅಧಿಸೂಚನೆಯನ್ನು ನೀಡಲು ನಿರ್ಧರಿಸಿದೆ. |