- Tag results for Government hospital
![]() | ಸರ್ಕಾರಿ ಆಸ್ಪತ್ರೆಗಳಿಗೆ ಶೀಘ್ರದಲ್ಲಿಯೇ 3,000 ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | ಭ್ರಷ್ಟಾಚಾರದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಮೊದಲ ಸ್ಥಾನ: ಲೋಕಾಯುಕ್ತ ವಿಶೇಷ ನ್ಯಾಯಾಲಯಭ್ರಷ್ಟಾಚಾರದಲ್ಲಿ ಸರ್ಕಾರಿ ಆಸ್ಪತ್ರೆಗಳು ಅಗ್ರಸ್ಥಾನದಲ್ಲಿವೆ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಭ್ರಷ್ಟ ನೌಕರರು ಅರಾಜಕತೆ ಸೃಷ್ಟಿಸಿದ್ದಾರೆ ಎಂದು ಹೇಳಿದೆ. |
![]() | ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಸಮಸ್ಯೆಗೆ ಇಲಾಖೆಯೊಳಗಿನ ಸಮನ್ವಯ ಕೊರತೆ ಮುಖ್ಯ ಕಾರಣ: ಕೆಎಸ್ಎಂಎಸ್ ಸಿಎಲ್ಔಷಧ ಕಂಪೆನಿಗಳಿಗೆ ಸರಿಯಾಗಿ ಪಾವತಿ ಮಾಡದಿರುವುದು, ಹಣ ಪಾವತಿಯಲ್ಲಿ ವಿಳಂಬಕ್ಕೆ ಸರ್ಕಾರದ ಇಲಾಖೆಯೊಳಗಿನ ಸಮನ್ವಯ ಕೊರತೆ ಮತ್ತು ನಿರ್ಧಾರ ತೆಗೆದುಕೊಳ್ಳುವಲ್ಲಿ ಹಿಂಜರಿಕೆಯೇ ಮುಖ್ಯ ಕಾರಣವಾಗಿದೆ ಎಂದು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (KSMSCL) ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ಎಸ್ ವಟಾರೆ ತಿಳಿಸಿದ್ದಾರೆ. |
![]() | ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ, ಆರೋಪಿ ಬಂಧನಆಘಾತಕಾರಿ ಘಟನೆಯೊಂದರಲ್ಲಿ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಮತ್ತೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. |
![]() | ಅಂಗಾಂಗ ಜೋಡಣೆಗೆ ದೇಶದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆ: ರಾಜ್ಯ ಬಜೆಟ್ ನಲ್ಲಿ 146 ಕೋಟಿ ರೂ. ಮೀಸಲುಅಂಗಾಂಗ ಜೋಡಣೆಗೆ ದೇಶದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಬಜೆಟ್'ನಲ್ಲಿ ರೂ.146 ಕೋಟಿ ಮೀಸಲಿಡಲಾಗಿದ್ದು, ಸರ್ಕಾರದ ಈ ಯೋಜನೆಗೆ ಆರೋಗ್ಯ ತಜ್ಞರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. |