• Tag results for Governor

ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಂಡ ರಾಜ್ಯಪಾಲ ಗೆಹ್ಲೋಟ್

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಮೂರನೇ ಡೋಸ್(ಬೂಸ್ಟರ್) ಲಸಿಕೆ ತೆಗೆದುಕೊಂಡರು.

published on : 14th January 2022

ಕರ್ನಾಟಕ ಲೋಕಾಯುಕ್ತ ನೂತನ ಜಾಲತಾಣಕ್ಕೆ ರಾಜ್ಯಪಾಲರಿಂದ ಚಾಲನೆ

ಬೆಂಗಳೂರಿನ ಲೋಕಾಯುಕ್ತ ಕೇಂದ್ರ ಕಚೇರಿಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಜಾಲತಾಣವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

published on : 30th December 2021

ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ

ಖಾದಿ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ನೇಕಾರರು ತಯಾರಿಸುವ ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವವಿದ್ಯಾಲಯಗಳ ಘಟಿಕೋತ್ಸವ ಸೇರಿದಂತೆ ಇನ್ನಿತರ ಸಮಾರಂಭಗಳಲ್ಲಿ  ಖಾದಿ ಧಿರಿಸು ಅಥವಾ ದೇಶಿ ಉಡುಪು ಬಳಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯದ ವಿಶ್ವವಿದ್ಯಾನಿಲಯಗಳ ಕುಲಪತಿಗಳಿಗೆ ಸಲಹೆ ನೀಡಿದ್ದಾರೆ.

published on : 28th December 2021

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ. ಡಿಜಿಟಲ್ ಕಲಿಕಾ ಪರಿಕರಗಳ ಪರಿಣಾಮಕಾರಿ ಬಳಕೆಯಿಂದ ವಿದ್ಯಾರ್ಥಿಗಳು ತರಗತಿಗಳಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

published on : 26th December 2021

ಯುವಶಕ್ತಿಯಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ನಮ್ಮ ದೇಶ ಯುವ ರಾಷ್ಟ್ರ. ಇಂದಿನ ಯುವ ಸಮಾಜದ ಆದ್ಯತೆ ಬೇರೆಯವರಿಗಿಂತ ಭಿನ್ನವಾಗಿ ಯೋಚಿಸುವುದು, ಎಲ್ಲರಿಗಿಂತಲೂ ಕ್ಷಿಪ್ರ ವೇಗದಲ್ಲಿ ಸಾಧನೆ ಮಾಡುವುದು ಆಗಿರುತ್ತದೆ. 

published on : 10th December 2021

ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ರಾಜ್ಯಪಾಲ ಗೆಹ್ಲೋಟ್ ಭೇಟಿ

ನೌಕಾಪಡೆಯ ದಿನವಾದ ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ಶನಿವಾರ ಭೇಟಿ ನೀಡಿ, ನೌಕಾಪಡೆಗಳಿಗೆ ಶುಭಾಶಯಗಳನ್ನು ಕೋರಿದರು.

published on : 5th December 2021

ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ, ತಮಿಳು ನಾಡು ಮಾಜಿ ರಾಜ್ಯಪಾಲ ಕೆ ರೋಸಯ್ಯ ನಿಧನ

ತಮಿಳು ನಾಡಿನ ಮಾಜಿ ರಾಜ್ಯಪಾಲ ಮತ್ತು ಹಿಂದಿನ ಏಕೀಕೃತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕೊಣಿಜೇಟಿ ರೋಸಯ್ಯ ಶನಿವಾರ ಮುಂಜಾನೆ ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

published on : 4th December 2021

ರಾಜ್ಯಪಾಲ ಗೆಹ್ಲೋಟ್ ನಿರ್ಗಮನದ ಬಳಿಕ ಧುಮ್ಮಿಕ್ಕಿ ಹರಿದ ಜೋಗ ಜಲಪಾತ!

ಕೆಪಿಸಿಎಲ್ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಭೋರ್ಗರೆಯುವ ಜೋಗ ಜಲಾಪಾತ ನೋಡಲು ಹೋದ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ಗೆ ನಿರಾಸೆಯಾಗುವಂತಾಗಿದೆ.

published on : 27th November 2021

ಸರ್ಕಾರ ವಜಾ ಮಾಡುವಂತೆ ರಾಜ್ಯಪಾಲರಿಗೆ ವಿಪಕ್ಷಗಳ ದೂರು ಹಾಸ್ಯಾಸ್ಪದ: ಸಿಎಂ ಬೊಮ್ಮಾಯಿ

ಸರ್ಕಾರ ವಜಾ ಮಾಡುವ ಬಗ್ಗೆ ರಾಜ್ಯಪಾಲರಿಗೆ ವಿಪಕ್ಷಗಳು ದೂರು ಸಲ್ಲಿಸಿರುವುದು ಹಾಸ್ಯಾಸ್ಪದವಾಗಿದೆ. ಕಾಮಗಾರಿಗಳ ಪರ್ಸಂಟೇಜ್ ವಿಚಾರದಲ್ಲಿ ಕಾಂಗ್ರೆಸ್ ಬಹಳ ಆಸಕ್ತಿ ವಹಿಸಿರುವುದರಿಂದ ಅವರ ಕಾಲದ ಟೆಂಡರ್

published on : 26th November 2021

ಶಿವಮೊಗ್ಗ ಕೃಷಿ ವಿವಿಯ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ೬ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು.

published on : 25th November 2021

ಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

ನಮ್ಮ ದೇಶ ಕೃಷಿ ಆಧಾರಿತ ರಾಷ್ಟ್ರವಾಗಿದೆ. ಕೃಷಿ ಸಂಬಂಧಿತ ಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿಯಾಗಿದೆ. ಮೇಳ ಆಯೋಜನೆಯಿಂದಾಗಿ ರೈತರು ಮತ್ತು ನಾಗರಿಕರು ಅನೇಕ ಮಹತ್ವಪೂರ್ಣ ಮಾಹಿತಿಯೊಂದಿಗೆ, ಅನುಕೂಲ ಪಡೆಯಲಿದ್ದಾರೆ ಎಂದು ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

published on : 14th November 2021

ರೈತರಿಗೆ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲೀಕ್ ಬೆಂಬಲ; ಕೇಂದ್ರದ ಸೆಂಟ್ರಲ್ ವಿಸ್ಟಾ ಯೋಜನೆ ಬಗ್ಗೆ ಟೀಕೆ!

ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲೀಕ್ ನ.07 ರಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

published on : 8th November 2021

'ಕಲಿ'ಕಾಲ: ಕನ್ನಡ ಕಲಿಕೆಯಲ್ಲಿ ಗೌರ್ನರ್; ನೆನ್ನೆಯಲ್ಲಿ ನಾಳೆ ಕಲಿಯುತ್ತಿರುವ ನಾಯ್ಡು; ರಣ ನೀತಿ ಕಲಿಸುತ್ತಿರುವ ಶಾ!

ಅಂತಃಪುರದ ಸುದ್ದಿಗಳು - ಸ್ವಾತಿ ಚಂದ್ರಶೇಖರ್ ಸದ್ಯಕ್ಕೆ ಚಂದ್ರ ಬಾಬು ನಾಯ್ಡು ಬದುಕಿನಲ್ಲೂ ಇತಿಹಾಸ ಬದಲಾಗಿದೆ. But I am at the receiving end ಎಂದು ಮರುಗುತ್ತಿದ್ದಾರೆ.

published on : 27th October 2021

ಅಧಿಕಾರಿಗಳ ಸ್ವಯಂ ಪ್ರಕ್ರಿಯೆಗೆ ತಡೆ: ದೇವಾಲಯ ಸಂರಕ್ಷಣಾ ಮಸೂದೆಗೆ ರಾಜ್ಯಪಾಲರ ಅಂಕಿತ

ಧಾರ್ಮಿಕ ಸ್ಥಳಗಳ ದೇವಾಲಯ ಸ್ವರೂಪ ಸಂರಕ್ಷಣಾ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.

published on : 25th October 2021

ದುಷ್ಕರ್ಮಿಗಳಿಂದ ತಮಿಳುನಾಡು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿ, ಕೇಸ್ ದಾಖಲು

ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು...

published on : 18th October 2021
1 2 3 4 5 6 > 

ರಾಶಿ ಭವಿಷ್ಯ