• Tag results for GovernorLetter ಬೆಂಗಳೂರು

ರಾಜ್ಯಪಾಲರಿಂದ ಬಂದ 2ನೇ'ಲವ್ ಲೆಟರ್ 'ನೋವುಂಟು ಮಾಡಿದೆ- ಕುಮಾರಸ್ವಾಮಿ

ಇಂದು ಸಂಜೆ 6 ಗಂಟೆಯೊಳಗೆ ವಿಶ್ವಾಸಮತ ಯಾಚಿಸುವಂತೆ ರಾಜ್ಯಪಾಲ ವಜೂಬಾಯಿ ವಾಲಾ ಅವರಿಂದ ಬಂದ 2ನೇ ಲವ್ ಲೆಟರ್ ತಮ್ಮಗೆ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಹೇಳಿದರು.

published on : 19th July 2019