- Tag results for Governor Shaktikanta Das
![]() | ಒಂದು ಸಾವಿರ ರೂ ಮುಖಬೆಲೆಯ ನೋಟಿನ ಮರು ಪರಿಚಯ ಇಲ್ಲ, ಪೋಸ್ಟ್ ಆಫೀಸ್ ನಲ್ಲಿ ನೋಟು ಬದಲಾವಣೆ ಇಲ್ಲ: ಆರ್ ಬಿಐ ಸ್ಪಷ್ಟನೆದೇಶದಲ್ಲಿ 2 ಸಾವಿರ ಮುಖಬೆಲೆಯ ಗರಿಷ್ಠ ನೋಟು ಚಲಾವಣೆ ಹಿಂಪಡೆದ ಹಿನ್ನೆಲೆಯಲ್ಲಿ ಮತ್ತೆ 1 ಸಾವಿರ ರೂ ಮುಖಬೆಲೆಯ ನೋಟುಗಳನ್ನು ಪರಿಚಯಿಸುವ ವಿಚಾರದ ಕುರಿತು ಇದೇ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಹೇಳಿಕೆ ನೀಡಿದೆ. |