• Tag results for Govinda

ಇಸ್ಕಾನ್‌ನ ರಾಜಾಧಿರಾಜ ಗೋವಿಂದ ದೇಗುಲ ಉದ್ಘಾಟಿಸಿದ ರಾಷ್ಟ್ರಪತಿ ಕೋವಿಂದ್

ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ.

published on : 14th June 2022

ಬೆಂಗಳೂರು: ರಾಷ್ಟ್ರಪತಿಗಳಿಂದ ಜೂನ್‌ 14ರಂದು ಇಸ್ಕಾನ್‌ ನ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯ ಲೋಕಾರ್ಪಣೆ

ಬೆಂಗಳೂರಿನ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್‌) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯ...

published on : 13th June 2022

ಕ್ರೀಡೆಗೆ ಅನುದಾನ ಹಂಚಿಕೆ ಕ್ರಮ ಬದಲಿಸಿ; ಸೆಸ್‌ ವಿಧಿಸುವ ಮೂಲಕ ವರಮಾನ ಸಂಗ್ರಹಿಸಿ: ಕೆ.ಗೋವಿಂದರಾಜು

‘ರಾಜ್ಯದಲ್ಲಿ ಒಳ್ಳೆಯ ಕ್ರೀಡಾಪಟುಗಳು ತಯಾರಾಗಬೇಕಿದ್ದರೆ ಮೊದಲು ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರದ ಅನುದಾನ ಹಂಚಿಕೆ ಕ್ರಮ ಬದಲಿಸಿ. ಎಲ್ಲ ಜಿಲ್ಲೆಗಳಿಗೂ ಬಿಡಿಗಾಸು ಹಂಚುವ ಬದಲಿಗೆ ವಿಭಾಗವಾರು ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ರೂಪಿಸಿ.

published on : 12th March 2022

ಸರ್ಕಾರದ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸಾರ್ವಜನಿಕರು, ಅಧಿಕಾರಗಳ ಸಹಕಾರ ಅಗತ್ಯ- ಸಚಿವ ವಿ.ಸೋಮಣ್ಣ

ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಅನುಷ್ಠಾನಗೊಳ್ಳಲು ಸಾರ್ವಜನಿಕರು ಮತ್ತು ಅಧಿಕಾರಿಗಳ ಸಹಕಾರ ಅಗತ್ಯ ಎಂದು ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

published on : 20th February 2022

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪ್ರೊ. ಜಿ.ಕೆ. ಗೋವಿಂದರಾವ್

ಹುಬ್ಬಳ್ಳಿಯ ಗೋಲ್ಡನ್ ಟೌನ್ ಬಡಾವಣೆಯ ತಮ್ಮ ಪುತ್ರಿಯ ನಿವಾಸದಲ್ಲಿ ಶುಕ್ರವಾರ ಬೆಳಗಿನ ಜಾವ ವಿಧಿವಶರಾದ ಚಿಂತಕ ಹಾಗೂ ಕಲಾವಿದ ಪ್ರೊ. ಜಿ.ಕೆ. ಗೋವಿಂದರಾವ್ ಅವರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

published on : 15th October 2021

ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನ: ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣ ಸಂತಾಪ

ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

published on : 15th October 2021

ಹಿರಿಯ ನಟ ಜಿ.ಕೆ. ಗೋವಿಂದ ರಾವ್ ವಿಧಿವಶ

ಹಿರಿಯ ರಂಗಕರ್ಮಿ ಜಿ.ಕೆ. ಗೋವಿಂದ ರಾವ್ (86) ಅವರು ಶುಕ್ರವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.

published on : 15th October 2021

ಬೆಂಗಳೂರಿನ ಶಿರೀಶ್, ಮಂಗಳೂರಿನ ಬಿಂದ್ಯಾಗೆ ರಾಷ್ಟ್ರೀಯ ಸಮಾಜ ಸೇವಾ ಪ್ರಶಸ್ತಿ: ರಾಷ್ಟ್ರಪತಿ ಕೋವಿಂದ್ ರಿಂದ ಪ್ರಶಸ್ತಿ ಪ್ರದಾನ

ಗೋವರ್ಧನ್ ಅವರ ಜೊತೆಗೆ ಮಂಗಳೂರಿನ ಗೋವಿಂದ ದಾಸ್ ಡಿಗ್ರೀ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಎನ್ ಎಸ್ ಎಸ್ ಸ್ವಯಂಸೇವಕಿಯೂ ಆಗಿರುವ ಬಿಂದ್ಯಾ ಅವರೂ ರಾಷ್ಟ್ರೀಯ ಸಮಾಜ ಸೇವಾ ಪ್ರಶಸ್ತಿ ಸ್ವೀಕರಿಸಿದ್ದಾರೆ.

published on : 26th September 2021

ಐವರಿಕೋಸ್ಟ್ ಪ್ರಜೆ ಬಂಧನ: 2.5 ಕೋಟಿ ರೂ. ಮೌಲ್ಯದ ಗಾಂಜಾ ವಶ, ಪೊಲೀಸ್ ತಂಡಕ್ಕೆ 60 ಸಾವಿರ ರೂ. ನಗದು ಬಹುಮಾನ ಘೋಷಣೆ

ಶಾಂಪೇನ್ ಬಾಟಲ್​ಗಳಲ್ಲಿ ಎಂಡಿಎಂ ಕಿಸ್ಟಲ್ ಪೌಡರ್ ತುಂಬಿ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರಿಕೋಸ್ಟ್ ದೇಶದ ಪ್ರಜೆಯನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ‌.

published on : 24th September 2021

ಸ್ಯಾಂಡಲ್ ವುಡ್ ಗೆ 'ಹೀರೋ ನಂಬರ್ 1' ಎಂಟ್ರಿ: ಪ್ರಜ್ವಲ್ ದೇವರಾಜ್ ಸಿನಿಮಾದಲ್ಲಿ ಗೋವಿಂದ!

ಪ್ರಜ್ವಲ್ ದೇವರಾಜ್ ನಟನೆಯ ಇನ್ನೂ ಟೈಟಲ್ ಫಿಕ್ಸ್ ಮಾಡದ ಥ್ರಿಲ್ಲರ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಕಿರಣ್ ವಿಶ್ವನಾಥ್ ನಿರ್ದೇಶನದ ಸಿನಿಮಾದಲ್ಲಿ ಗೋವಿಂದ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. 

published on : 4th September 2021

ಜಲ ಸಂಪನ್ಮೂಲ ಯೋಜನೆಗಳ ಅನುಷ್ಠಾನಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಆದ್ಯತೆ ನೀಡಿ: ಗೋವಿಂದ ಕಾರಜೋಳ ಸೂಚನೆ

ಜಲ ಸಂಪನ್ಮೂಲ ಇಲಾಖೆಯ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಭೂ ಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಬೇಕೆಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ ಅವರು ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

published on : 24th August 2021

ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲು ಸಮರ್ಪಕ ಬಳಕೆಗೆ ಕ್ರಿಯಾ ಯೋಜನೆ: ಗೋವಿಂದ ಕಾರಜೋಳ

ನ್ಯಾಯಾಧೀಕರಣ-1 ಮತ್ತು ನ್ಯಾಯಾಧೀಕರಣ-2ರಲ್ಲಿ ನಮ್ಮ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಿಯಾಯೋಜನೆ ರೂಪಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

published on : 17th August 2021

ಮಣಿಪುರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗೋವಿಂದಾಸ್ ಕೊಂತೌಜಮ್ ಬಿಜೆಪಿ ಸೇರ್ಪಡೆ

ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಉಳಿದಿರುವ ಹೊತ್ತಿನಲ್ಲಿ ಮಣಿಪುರ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಗೋವಿಂದಾಸ್ ಕೊಂತೌಜಮ್ ಭಾನುವಾರ ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡಿದ್ದಾರೆ.

published on : 1st August 2021

ಐಐಎಸ್‍ಸಿ ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತುಕತೆ

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಐಐಎಸ್‍ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್ ಜೊತೆ ಚರ್ಚೆ ನಡೆಸಿದರು.

published on : 14th May 2021

ಬಾಲಿವುಡ್‌ ಕಿಲಾಡಿ ಅಕ್ಷಯ್ ಕುಮಾರ್ ಬಳಿಕ ನಟ ಗೋವಿಂದಗೂ ಕೊರೋನಾ ಸೋಂಕು

ಬಾಲಿವುಡ್ ನ ಮತ್ತೊಬ್ಬ ನಾಯಕ ನಟ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ದಶಕದ ಹಿಂದಿನ ಸ್ಟಾರ್ ಹೀರೋ ಗೋವಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಅವರ ಪತ್ನಿ ಸುನೀತಾ ದೃಢಪಡಿಸಿದ್ದಾರೆ.

published on : 4th April 2021
1 2 > 

ರಾಶಿ ಭವಿಷ್ಯ