• Tag results for Govt

ವಿದೇಶಿ IT ಸಂಸ್ಥೆಗಳ ಆನ್ಲೈನ್ ಉದ್ಯೋಗ ಆಫರ್ ಬಗ್ಗೆ ಜಾಗರೂಕರಾಗಿರಿ: ಕೇಂದ್ರ ಸರ್ಕಾರ ಎಚ್ಚರಿಕೆ

ಸಂಶಯಾಸ್ಪದ ಮತ್ತು ವಿದೇಶಿ ಐಟಿ ಸಂಸ್ಥೆಗಳಿಂದ ಬರುವ ಆನ್ಲೈನ್ ಉದ್ಯೋಗ ಆಫರ್ ಗಳ ಬಗ್ಗೆ ಜಾಗರೂಕರಾಗಿರುವಂತೆ ಕೇಂದ್ರ ಸರ್ಕಾರ ಶನಿವಾರ ಎಚ್ಚರಿಕೆ ನೀಡಿದೆ.

published on : 24th September 2022

ಸಿಇಟಿ ಬಿಕ್ಕಟ್ಟು: ಕೋರ್ಟ್ ಗೆ ಸರ್ಕಾರದ ಸಮಿತಿಯಿಂದ ಎರಡು ಪ್ರಸ್ತಾವನೆ

ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಕುರಿತಂತೆ ಉಂಟಾಗಿರುವ ಬಿಕ್ಕಟ್ಟಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಶುಕ್ರವಾರ ಪರಿಹಾರ ಸಿಗುವ ಸಾಧ್ಯತೆ ಇದ್ದು, ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿರುವ ತಜ್ಞರ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಗುರುವಾರ ಸಲ್ಲಿಸಿದೆ.

published on : 23rd September 2022

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ; ಉನ್ನತ ಶಿಕ್ಷಣದಲ್ಲಿ ಮೀಸಲಾತಿ, ಸ್ಥಳೀಯರಿಗೆ ಉದ್ಯೋಗ

ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಶಾಸನಾತ್ಮಕ  ಬಲವನ್ನು ಒಳಗೊಂಡಂಥ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ  ಮಂಡಿಸಿದೆ.

published on : 22nd September 2022

ಶಾಲಾ ವಾಹನ, ಶಾಲಾ ಕ್ಯಾಂಪಸ್‌ನಲ್ಲಿ ಹಿಜಾಬ್ ಗೆ ನಿರ್ಬಂಧವಿಲ್ಲ: ಕರ್ನಾಟಕದ ಅಡ್ವೊಕೇಟ್ ಜನರಲ್ 

ರಾಜ್ಯದಲ್ಲಿ ಹಿಜಾಬ್ ವಿವಾದ ಮುಂದುವರೆದಿರುವಂತೆಯೇ ಶಾಲಾ ವಾಹನ, ಶಾಲಾ ಕ್ಯಾಂಪಸ್‌ನಲ್ಲಿ ಹಿಜಾಬ್ ಗೆ ನಿರ್ಬಂಧವಿಲ್ಲ ಎಂದು ಕರ್ನಾಟಕದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹೇಳಿದ್ದಾರೆ.

published on : 21st September 2022

ರಾಜ್ಯದ ಎಲ್ಲ ಮದರಸಾಗಳೂ ಸರ್ಕಾರದ ನಿಯಂತ್ರಣಕ್ಕೆ ಸಾಧ್ಯತೆ: ಅಸ್ಸಾಂ ಸಚಿವ

ಅಸ್ಸಾಂನ ಮದರಸಾಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಕಂಡುಬಂದ ಬೆನ್ನಲ್ಲೇ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದೆ.

published on : 21st September 2022

ಹಿಜಾಬ್ ಪರ ವಿದ್ಯಾರ್ಥಿಗಳು ಪಿಎಫ್ ಐ ಹೇಳಿದಂತೆ ವರ್ತಿಸುತ್ತಿದ್ದಾರೆ: ಸುಪ್ರೀಂಗೆ ರಾಜ್ಯ ಸರ್ಕಾರ

2021ರ ತನಕ ಯಾವುದೇ ಹೆಣ್ಣುಮಕ್ಕಳು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿರಲಿಲ್ಲ ಎಂದು ಪ್ರತಿಪಾದಿಸಿರುವ ಕರ್ನಾಟಕ ಸರ್ಕಾರ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಆರಂಭಿಸಿದ ಸಾಮಾಜಿಕ ಮಾಧ್ಯಮ ಆಂದೋಲನದಿಂದ...

published on : 20th September 2022

13,133 ಪೌರಕಾರ್ಮಿಕರನ್ನು ಖಾಯಂಗೊಳಿಸಿ ರಾಜ್ಯ ಸರ್ಕಾರದ ಆದೇಶ

ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 13,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

published on : 20th September 2022

ರೋಗಿಗಳ ಸಾವಿನ ದುರಂತದ ಹಿಂದೆ ಷಡ್ಯಂತ್ರ: ವಿಮ್ಸ್ ನಿರ್ದೇಶಕರ ಗಂಭೀರ ಆರೋಪ

ಪ್ರಮುಖ ಬೆಳವಣಿಗೆಯಲ್ಲಿ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದ ಹಿಂದೆ ಷಡ್ಯಂತ್ರ ಅಡಗಿದೆ ಎಂದು ವಿಮ್ಸ್ ನಿರ್ದೇಶಕ ಗಂಗಾಧರಗೌಡ ಆಘಾತಕಾರಿ ಹೇಳಿಕೆ ನೀಡಿದ್ದಾರೆ.

published on : 18th September 2022

ವಿಮ್ಸ್ ದುರಂತ: ಪೊಲೀಸ್ ತನಿಖೆ ಭೀತಿ, ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ವೈದ್ಯರು, ರಜೆಗೆ ಒತ್ತಾಯ

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯಲ್ಲಿ ನಡೆದ ದುರಂತದಿಂದಾಗಿ ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಭೀತಿ, ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ವೈದ್ಯರು ರಜೆ ನೀಡುವಂತೆ ಒತ್ತಾಯಿಸುತ್ತಾದ್ದಾರೆ ಎನ್ನಲಾಗಿದೆ.

published on : 18th September 2022

'ಮೊದಲು ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಿ'; ರಾಜ್ಯ ಸರ್ಕಾರದ ವೇದ ಗಣಿತಕ್ಕೆ ವಿದ್ಯಾರ್ಥಿ ಒಕ್ಕೂಟದ ವಿರೋಧ

ರಾಜ್ಯ ಸರ್ಕಾರದ ಉದ್ದೇಶಿತ ವೇದ ಗಣಿತ ಕಲಿಕೆಗೆ ಕೆಲ ವಿದ್ಯಾರ್ಥಿ ಒಕ್ಕೂಟಗಳು ವಿರೋಧ ವ್ಯಕ್ತಪಡಿಸಿದ್ದು, ಮೊದಲು ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಿ ಎಂದು ಆಗ್ರಹಿಸಿವೆ.

published on : 18th September 2022

ಭಾರತದ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತೆ ಕಮ್ ಬ್ಯಾಕ್: ವರದಿ

ಪ್ರಮುಖ ಬೆಳವಣಿಗೆಯಲ್ಲಿ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮರಳಲಿದ್ದಾರೆ ಎಂದು ಹೇಳಲಾಗಿದೆ.

published on : 13th September 2022

ಕೂಡಲೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

ರಾಜಕಾಲುವೆ ಒತ್ತುವರಿಯನ್ನು ಕೂಡಲೇ ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ರಾಜಕಾಲುವೆ ಒತ್ತುವರಿ ತೆರವುಗೊಳಿಸುವಲ್ಲಿ ತನ್ನ ಶಾಸನಬದ್ಧ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ. 

published on : 13th September 2022

ರಾಹುಲ್ ಗಾಂಧಿ ವಿರುದ್ಧ ದೇಶದ್ರೋಹ ಆರೋಪ ಹೊರಿಸಿದ ಸ್ಮೃತಿ ಇರಾನಿ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಕ್ಷದ ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಶನಿವಾರ ದೇಶದ್ರೋಹದ ಆರೋಪ ಹೊರಿಸಿದ್ದಾರೆ.

published on : 11th September 2022

ಸಂದರ್ಶನ: ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಇದೆ: ಜೆಸಿ ಮಾಧುಸ್ವಾಮಿ

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಇದ್ದು ಈ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧು ಸ್ವಾಮಿ ಹೇಳಿದ್ದಾರೆ.

published on : 11th September 2022

ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯಿಂದಲೇ ಬೆಂಗಳೂರು ಪ್ರವಾಹ!!

ಭಾರಿ ಮಳೆ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಭಾಗಗಳನ್ನು ನೀರಿನಲ್ಲಿ ಮುಳುಗಿಸಿದ್ದು, ಇದಕ್ಕೆ ಅಧಿಕಾರಿಗಳು ಮತ್ತು ಸರ್ಕಾರದ ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯೇ ಕಾರಣ ಎಂದು ಹೇಳಲಾಗಿದೆ.

published on : 11th September 2022
1 2 3 4 5 6 > 

ರಾಶಿ ಭವಿಷ್ಯ