- Tag results for Govt Jobs
![]() | ನೇಮಕಾತಿ 2023: ಬೆಂಗಳೂರು HAL ನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. |
![]() | ನೇಮಕಾತಿ 2023: ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳು ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ; ವಿದ್ಯಾರ್ಹತೆ SSLCಭಾರತೀಯ ಅಂಚೆ ಇಲಾಖೆಯಲ್ಲಿ 40,889 ಪೊಸ್ಟ್ ಮ್ಯಾನ್ (ಗ್ರಾಮೀಣ ಡಾಕ್ ಸೇವಕ್) ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಸಲಾಗಿದೆ. |
![]() | ನೇಮಕಾತಿ 2023; CRPFನಲ್ಲಿ 1458 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಗದಗ ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಅಂಚೆ ಇಲಾಖೆಯಲ್ಲಿ 7 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಭಾರತೀಯ ಅಂಚೆ ಇಲಾಖೆಯಲ್ಲಿ 7 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಹಾಕಲು 8ನೇ ತರಗತಿ ಪಾಸಾಗಿದ್ರೆ ಸಾಕು. |
![]() | ಹೊರಗುತ್ತಿಗೆ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಹೊರಗುತ್ತಿಗೆ ಮಹಿಳಾ ಉದ್ಯೋಗಿಗಳಿಗೆ ಶೇ 33ರಷ್ಟು ಮೀಸಲಾತಿ ನೀಡಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ. |