- Tag results for Govt School Student
![]() | ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ಒದಗಿಸಲು 132 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. |
![]() | ತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ ಮೀಸಲಿರಿಸುವ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ. |
![]() | ದೆಹಲಿಯ ಸುಮಾರು 3 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 2 ಸಾವಿರ ರೂ. ಆರ್ಥಿಕ ನೆರವು: ಉಪ ಮುಖ್ಯಮಂತ್ರಿ ಸಿಸೋಡಿಯಾಶಾಲಾ ವಿದ್ಯಾರ್ಥಿಗಳಲ್ಲಿ ವ್ಯವಹಾರ ಕೌಶಲ್ಯತೆ ಬೆಳೆಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಸೀಡ್ ಮನಿ ಪ್ರಾಜೆಕ್ಟ್ ಅಡಿಯಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ 2 ಸಾವಿರ ರೂ. ಆರ್ಥಿಕ ನೆರವನ್ನು ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸೋಮವಾರ ಪ್ರಕಟಿಸಿದರು. |