- Tag results for Govt land
![]() | ಹಲವು ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು: ಸಿಎಂ ಬೊಮ್ಮಾಯಿಸರ್ಕಾರದಿಂದ ಭೂಮಿ ಪಡೆದು ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ. |
![]() | ಹಾಸನ: ಹೆಚ್ ಆರ್ ಪಿ ಯೋಜನೆಯಡಿ ಬೋಗಸ್ ಫಲಾನುಭವಿಗಳಿಂದ ಸಾವಿರಾರು ಎಕರೆ ಸರ್ಕಾರಿ ಭೂಮಿ ಕಬಳಿಕೆಹೇಮಾವತಿ ಪುನರ್ವಸತಿ ಯೋಜನೆ (ಹೆಚ್ ಆರ್ ಪಿ) ಅಡಿಯಲ್ಲಿ ಸಾವಿರಾರು ಎಕರೆಗಳಷ್ಟು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ನಕಲಿ ಫಲಾನುಭವಿಗಳಿಗೆ ನೀಡಿರುವ ಹಗರಣ ಹಾಸನದಲ್ಲಿ ಬೆಳಕಿಗೆ ಬಂದಿದೆ. |