- Tag results for Gowri
![]() | ಶಾಸಕ ಜಿ.ಟಿ.ದೇವೇಗೌಡರ 3 ವರ್ಷದ ಮೊಮ್ಮಗಳು ನಿಧನಶಾಸಕ ಜಿ.ಟಿ. ದೇವೇಗೌಡರ 3 ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾಳೆ. |
![]() | ಇವರು 'ಕಿಂಗ್ ಕೋಬ್ರಾ' ವಂಶಾವಳಿಗಳನ್ನು ಕಂಡುಹಿಡಿದವರು- ಜೀವಶಾಸ್ತ್ರಜ್ಞ ಗೌರಿಶಂಕರ್ಪಶ್ಚಿಮ ಘಟ್ಟಗಳ ದಟ್ಟವಾದ ಕಾಡು ಹಲವು ಪ್ರಭೇದಗಳ ನೆಲೆಯಾಗಿದೆ. 12 ಅಡಿಗಳಷ್ಟು ಉದ್ದದ ಸರೀಸೃಪಗಳು ಇಲ್ಲಿ ಕಂಡುಬರುತ್ತವೆ. ವಿಶ್ವದ ಅತಿದೊಡ್ಡ ವಿಷಪೂರಿತ ಹಾವಿನ ಸುತ್ತ ವಿಸ್ಮಯ ಮತ್ತು ನಿಗೂಢ ಸೌಂದರ್ಯವಿದೆ, ಕಿಂಗ್ ಕೋಬ್ರಾವನ್ನು ಸಾಹಸಮಯ ಭಾರತೀಯ ಸಂಶೋಧಕರು ಚತುರವಾಗಿ ಸೆರೆಹಿಡಿದಿದ್ದಾರೆ. |
![]() | ಚಾಮರಾಜನಗರ: ಕೋವಿಡ್ 3ನೇ ಅಲೆ ಭೀತಿ; ರಾಜ್ಯದ ಏಕೈಕ ಗೌರಿ ದೇವಾಲಯ ಈ ಬಾರಿಯೂ ಬಂದ್ರಾಜ್ಯದ ಏಕೈಕ ಗೌರಿ ದೇವಾಲಯ ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ಬಂದ್ ಆಗಿದೆ. ಚಾಮರಾಜನಗರ ಜಿಲ್ಲೆ ಕುದೇರು ಗ್ರಾಮದಲ್ಲಿ ಸ್ವರ್ಣಗೌರಿ ದೇವಾಲಯವಿದ್ದು ಗೌರಿ ಹಬ್ಬದ ಸಂಭ್ರಮ ಮಾಯವಾಗಿದೆ. |
![]() | ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯ ಮತ್ತೊಂದು ಸಾಧನೆ: ಔಷಧಿ ಸಾಗಾಟಕ್ಕೆ ಡ್ರೋಣ್ ಬಳಕೆ, ಯಶಸ್ವಿ ಪ್ರಯೋಗವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಕುತೂಹಲ ಜೊತೆಗೆ ಚರ್ಚೆಗೆ ಗ್ರಾಸವಾಗಿರುವ ಡ್ರೋಣ್ ಬಳಸಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಔಷಧಿ ಸಾಗಾಟ ಮಾಡುವ ಪ್ರಾಯೋಗಿಕ ತರಬೇತಿಗೆ ಸಾಕ್ಷಿಯಾಗಿರುವ ಜಿಲ್ಲೆಯ ಗೌರಬಿದನೂರಿನಲ್ಲಿ ಮಂಗಳವಾರ ಕೂಡ ಎರಡನೇ ದಿನದ ಪ್ರಾಯೋಗಿಕ ಪ್ರಯೋಗ ಹೊಸ ಭರವಸೆಯನ್ನು ಹುಟ್ಟಿಸಿದೆ. |
![]() | ಗೌರಿ ಲಂಕೇಶ್ ಹತ್ಯೆ ಪ್ರಕರಣ: ಐವರು ಆರೋಪಿಗಳ ಜಾಮೀನು ಅರ್ಜಿ ವಜಾಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ವಾಜಾಗೊಳಿಸಲಾಗಿದೆ. |