- Tag results for Gram Panchayat
![]() | ಉತ್ತರ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ಅಭ್ಯರ್ಥಿ ಮನೆಯಿಂದ ಎರಡು ಕ್ವಿಂಟಾಲ್ ಜಿಲೇಬಿ, 1,050 ಸಮೋಸ ವಶಇಲ್ಲಿನ ಹಸಂಗಂಜ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಅಭ್ಯರ್ಥಿ ಮತದಾರರಿಗೆ ಹಂಚಲು ತಂದಿದ್ದ ಎರಡು ಕ್ವಿಂಟಾಲ್ ಜಿಲೇಬಿ ಮತ್ತು 1,050 ಸಮೋಸವನ್ನು ಉನ್ನಾವೊ ಪೊಲೀಸರು ವಶಪಡಿಸಿಕೊಂಡಿದ್ದಾರೆ. |
![]() | ಗ್ರಾಮ ಪಂಚಾಯತಿಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಲು ಶಾಸಕರ ಒಕ್ಕೊರಲ ಒತ್ತಾಯಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಬೇಕು, ಇದರಿಂದಾಗಿ ಪೋಷಕರ ಮೇಲೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದು ಶಾಸಕರು ಮಂಗಳವಾರ ವಿಧಾನಸಭೆಯಲ್ಲಿ ಒತ್ತಾಯಿಸಿದರು. |
![]() | ಮಾ.29ಕ್ಕೆ ಗ್ರಾಮ ಪಂಚಾಯತ್ ಚುನಾವಣೆ: ಗೆಲ್ಲುವ ತಂತ್ರಗಾರಿಕೆ ಹೆಣೆಯುತ್ತಿರುವ ಮೂರು ಪಕ್ಷಗಳು, ಮಾ.31ಕ್ಕೆ ಫಲಿತಾಂಶರಾಜ್ಯದ 669 ಗ್ರಾಮ ಪಂಚಾಯತ್ ಗಳಿಗೆ ಇದೇ 29ರಂದು ಚುನಾವಣೆ ನಡೆಯಲಿದ್ದು ಮಾರ್ಚ್ 31ರಂದು ಫಲಿತಾಂಶ ಹೊರಬೀಳಲಿದೆ. ಮೂರೂ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಲು ಹಲವು ತಂತ್ರಗಳನ್ನು ಮಾಡುತ್ತಿವೆ. |
![]() | ಮಂಗಳೂರು: ಚುನಾವಣೆಯಲ್ಲಿ ಗೆದ್ದ ಮರುದಿನವೇ ಮಗುವಿಗೆ ಜನ್ಮ ಕೊಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷೆ!ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಚುನಾಯಿತರಾದ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾದ ಮರುದಿನವೇ ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಂಬಲಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಪರಮೇಶ್ವರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. |
![]() | ಹಳ್ಳಿಗಾಡಿನ ಅಭಿವೃದ್ಧಿಯ ಕನಸು ಹೊತ್ತು ಅಮೆರಿಕ ತೊರೆದು ತನ್ನ ಗ್ರಾಮಕ್ಕೆ ವಾಪಸ್ ಬಂದ ಸಾಫ್ಟ್ ವೇರ್ ಎಂಜಿನೀಯರ್!ಅಮೆರಿಕಾದಲ್ಲಿ ಐದು ವರ್ಷ ಸೇವೆ ಸಲ್ಲಿಸಿದ ಸಾಫ್ಟವೇರ್ ಎಂಜಿನಿಯರ್ ಮಹಿಳೆಯೊಬ್ಬರು ಗ್ರಾಮಾಭಿವೃದ್ಧಿಯ ಕನಸು ಹೊತ್ತು ಅಲ್ಲಿನ ಟೆಕ್ಕಿ ಹುದ್ದೆಗೆ ರಾಜೀನಾಮೆ ನೀಡಿ ದಾವಣಗೆರೆಯ ಹಳ್ಳಿಗೆ ವಾಪಾಸಾಗಿದ್ದಾರೆ. |
![]() | ಗ್ರಾಮ ಪಂಚಾಯಿತಿ ಮಟ್ಟದ ರಾಜಕೀಯಕ್ಕೂ ತಲುಪಿದ ದೇವರ ಮೇಲೆ ಪ್ರಮಾಣ, ರೆಸಾರ್ಟ್ ರಾಜಕೀಯ, ಫ್ಯಾಮಿಲಿ ಟ್ರಿಪ್!ರೆಸಾರ್ಟ್ ರಾಜಕಾರಣಕ್ಕೆ ಕರ್ನಾಟಕ ಪ್ರಸಿದ್ದಿ. ಕೇವಲ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರುಗಳಿಗೆ ಮಾತ್ರ ಸೀಮಿತವಾಗಿದ್ದ ರೇಸಾರ್ಟ್ ರಾಜಕಾರಣ ಈಗ ಗ್ರಾಮ ಪಂಚಾಯಿತಿ ಸದಸ್ಯರ ಮಟ್ಟಕ್ಕೂ ಬಂದು ನಿಂತಿದೆ. |
![]() | ಆಂಧ್ರ ಪ್ರದೇಶ: ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮತದಾನ ಪ್ರಗತಿಯಲ್ಲಿಆಂಧ್ರ ಪ್ರದೇಶದಲ್ಲಿ ಈಗ ಗ್ರಾಮ ಪಂಚಾಯಿತಿ ಚುನಾವಣೆ ಸಮಯ. ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮಂಗಳವಾರ ಬೆಳಗ್ಗೆ ಮತದಾನ ಆರಂಭವಾಗಿದ್ದು 20 ಸಾವಿರದ 157 ಮಂದಿ ಸದಸ್ಯರ ಆಯ್ಕೆಗೆ ಮತದಾನ ನಡೆಯುತ್ತಿದೆ. |
![]() | ಇದು ಪ್ರಜಾಪ್ರಭುತ್ವದ ಸೌಂದರ್ಯ! ಪತಿ ಪ್ಯೂನ್ ಆಗಿರುವ ಗ್ರಾಮ ಪಂಚಾಯತಿಗೆ ಪತ್ನಿಯೇ ಅಧ್ಯಕ್ಷೆ!ಪ್ರತಿ ಗಂಡಿನ ಯಶಸ್ಸಿನ ಹಿಂದೆ ಹೆಣ್ಣೊಬ್ಬಳಿರುವಳು ಎಂಬ ಮಾತು ವಾಡಿಕೆ. ಆದರೆ ಇಲ್ಲಿ ಮಾತ್ರ ಪತ್ನಿಯರ ಯಶಸ್ಸಿನ ಹಿಂದೆ ಅವರ ಪತಿಯಂದಿರಿದ್ದಾರೆ. |
![]() | ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಹೊಸದಾಗಿ ಚುನಾಯಿತರಾದ ಗ್ರಾಮ ಪಂಚಾಯತಿ ಸದಸ್ಯರಿಗೆ ಜನವರಿ 19 ರಿಂದ ಮಾರ್ಚ್ 26 ರವರೆಗೆ ತರಬೇತಿ ಕಾರ್ಯಕ್ರಮವನ್ನುಆಯೋಜಿಸಿದೆ, ರಾಜ್ಯಾದ್ಯಂತ ತಂಡಗಳಲ್ಲಿ ತರಬೇತಿ ನೀಡಲಾಗುವುದು |
![]() | ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಕಾಲುಗಳ ಹಿಡಿಯುತ್ತಿವೆ: ಎಚ್ ಡಿಕೆಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದ ಮತದಾರರು ಜೆಡಿಎಸ್ ಪಕ್ಷವನ್ನು ಬಲ ಪಡಿಸಿದ್ದು, ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಕಾಲುಗಳ ಹಿಡಿಯುವಂತಾಗಿದೆ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಪಂಚಾಯತ್ ಸರಹದ್ದಿನಲ್ಲಿ ಆಸ್ತಿ ತೆರಿಗೆ ದರ ಏರಿಕೆ ಸದ್ಯದಲ್ಲೆ: ಹೊಸ ಸದಸ್ಯರಿಗೆ ಕೆಲಸದ ಉಸ್ತುವಾರಿಪಂಚಾಯತ್ ಗೆ ಒಳಪಡುವ ಪ್ರದೇಶಗಳಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇತ್ತೀಚೆಗೆ ಆಯ್ಕೆಯಾಗಿರುವ 91 ಸಾವಿರ ಪಂಚಾಯತ್ ಸದಸ್ಯರಿಗೆ ತೆರಿಗೆ ಹೆಚ್ಚಳದ ನಿರ್ಣಯವನ್ನು ಹೊರಡಿಸುವ ಕೆಲಸ ವಹಿಸಲಾಗಿದೆ. |
![]() | ಗ್ರಾಮ ಪಂಚಾಯಿತಿ ಚುನಾವಣೆ: ಸೋತ ಅಭ್ಯರ್ಥಿಗಳಿಂದ ಹಲ್ಲೆಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶಗಳು ಹೊರಬಿದ್ದಿದೆ, ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗೆ ತೀವ್ರವಾದ ಲಾಬಿ ನಡೆಯುತ್ತಿದೆ ಈಗಿದ್ದರೂ , ಮತದಾರರ ಮೇಲಿನ ದೌರ್ಜನ್ಯ ಮುಂದುವರಿಯುತ್ತಲೇ ಇದೆ. |
![]() | ಗ್ರಾಮ ಪಂಚಾಯ್ತಿ ಗಲಾಟೆ: ಪೊಲೀಸರ ಹಲ್ಲೆಯಿಂದ ಮಗು ಸಾವನ್ನಪ್ಪಿದ ಆರೋಪಗ್ರಾಮ ಪಂಚಾಯತಿ ರಾಜಕೀಯ ಕಲಹದಲ್ಲಿ ನಾಲ್ಕು ವರ್ಷದ ಕಂದಮ್ಮ ಬಲಿಯಾಗಿರುವ ಆರೋಪಗಳು ಕೇಳಿ ಬಂದಿದೆ. |
![]() | 5956 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ. |
![]() | ಗ್ರಾಮ ಪಂಚಾಯತ್ ಚುನಾವಣೆ: ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತರು ಹೆಚ್ಚು ಸ್ಥಾನ ಗೆದ್ದಿದ್ದಾರೆ ಎಂದ ಸಿದ್ದರಾಮಯ್ಯಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಶೇಕಡಾ 65ಕ್ಕಿಂತ ಹೆಚ್ಚು ಗ್ರಾಮ ಪಂಚಾಯತ್ ಸೀಟುಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. |