• Tag results for Grama Panchayat

ಚಿತ್ರದುರ್ಗ: ಇಳಿ ವಯಸ್ಸಿನಲ್ಲಿಯೂ ಹಳ್ಳಿಯ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ 88 ವರ್ಷದ ಪಂಚಾಯಿತಿ ಅಧ್ಯಕ್ಷೆ!

ಚಿಕ್ಕ ಯಮ್ಮಿಗನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ 88 ವರ್ಷದ ಅಜ್ಜಿ ಪ್ರತಿದಿನ ಬೆಳಗ್ಗೆ 5 ಗಂಟೆಗೆ ಎದ್ದು ಊರಿನ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಾರೆ.  ಜೊತೆಗೆ ಅಡಿಗೆ ಬೆಳೆಗಾರರ ಸಮಸ್ಯೆಗಳನ್ನು ಆಲಿಸುತ್ತಾರೆ. 

published on : 16th February 2021

ನಾಳೆ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ: ಮುಕ್ತ ಚುನಾವಣೆಗೆ ಸಕಲ ಸಿದ್ಧತೆ

39378 ಸ್ಥಾನಗಳಿಗೆ ನಾಳೆ  ಎರಡನೇ ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಾಗಿ ಆಯೋಗ ಸಕಲ ಸಿದ್ಥತೆಗಳನ್ನು ಮಾಡಿಕೊಂಡಿದೆ.

published on : 26th December 2020

ಡಿ.27ರಂದು ಎರಡನೇ ಹಂತದಲ್ಲಿ 2,709 ಗ್ರಾ.ಪಂಗಳಿಗೆ ಮತದಾನ; 1.05 ಲಕ್ಷ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ: ಆಯೋಗ

ರಾಜ್ಯದ ಮೊದಲ ಹಂತದ 117 ಗ್ರಾಮಪಂಚಾಯತಿ ಚುನಾವಣೆಗೆ ಮಂಗಳವಾರ ಮತದಾನ ನಡೆದಿದ್ದು, ಉಳಿದ 109 ತಾಲೂಕುಗಳಿಗೆ ಡಿ.27ರಂದು ಎರಡನೇ ಹಂತದ ಮತದಾನ ನಡೆಯಲಿದೆ.

published on : 22nd December 2020

ಗ್ರಾ.ಪಂ.ಚುನಾವಣೆ: ಮತ ಚಲಾಯಿಸಲು ವೇತನ ಸಹಿತ ರಜೆ

ರಾಜ್ಯ ಚುನಾವಣಾ ಆಯೋಗವು ರಾಜ್ಯದಲ್ಲಿನ 30 ಜಿಲ್ಲೆಗಳ 5728 ಗ್ರಾಮ ಪಂಚಾಯಿತಿಗಳಿಗೆ 2 ಹಂತದಲ್ಲಿ ಚುನಾವಣೆ ನಡೆಸಲು ಆದೇಶಿಸಿದೆ.

published on : 18th December 2020

ಗ್ರಾ.ಪಂ.ಚುನಾವಣೆ: ಒತ್ತಡಕ್ಕೆ ಮಣಿದು ನಾಮಪತ್ರ ಹಿಂಪಡೆದರೆ ಕ್ರಮ- ಆಯೋಗ ಎಚ್ಚರಿಕೆ 

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರಗಳನ್ನು ಸ್ವಯಂ ಪ್ರೇರಣೆಯಿಂದ ಹಿಂಪಡೆಬೇಕು. ಒತ್ತಡಕ್ಕೆ ಮಣಿದು ಹಿಂದೆ ಪಡೆದಿದ್ದರೆ ಅಂತಹ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

published on : 15th December 2020

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ: ಸಚಿವ ಸೋಮಶೇಖರ್ 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಆಗಿರುವ ಅರುಣ್ ಸಿಂಗ್ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಭೇಟಿ ಮಾಡಿ ಅಭಿನಂದಿಸಿದರು. ಇದೇ ವೇಳೆ ಭಾರತ ಸಂವಿಧಾನ ಕೃತಿ ನೀಡಿ ಗೌರವಿಸಿದರು. 

published on : 6th December 2020

ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಅಗತ್ಯ ಸಂದೇಶ ನೀಡಲಾಗಿದೆ: ಡಿಕೆ ಶಿವಕುಮಾರ್

ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಪಕ್ಷದ ಕಾರ್ಯಕರ್ತರಿಗೆ ಅಗತ್ಯ ಸಂದೇಶ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

published on : 5th December 2020

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ

ರಾಜ್ಯದಲ್ಲಿ ಯಾವುದೇ ಚುನಾವಣೆ ಇದ್ದರೂ ಅಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಮತ್ತು ಕಾಂಗ್ರೆಸ್ ಪಕ್ಷದ ಸೋಲು ಎಂಬುದು ತೀರ್ಮಾನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

published on : 3rd December 2020

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುತ್ತಿಗೆ ನಡೆಸುತ್ತಿರುವವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ: ಆಯೋಗ ಸ್ಪಷ್ಟನೆ

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ.

published on : 24th November 2020

ಕಲಬುರಗಿ: ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ, ನಾಲ್ವರ ಬಂಧನ

ಕಲಬುರಗಿ ನಗರದಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯಿತಿ ಸದಸ್ಯನೋರ್ವನನ್ನು ಕೊಲೆ ಮಾಡಿದ್ದ ಆರೋಪದ ಮೇರೆಗೆ ನಾಲ್ವರು ಆರೋಪಿಗಳನ್ನು ಆರ್.ಜಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

published on : 6th November 2020

ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರ ಆಯೋಗಕ್ಕೆ ಬಿಟ್ಟದ್ದು: ಹೈಕೋರ್ಟ್

ಕಾನೂನಿನ ಪ್ರಕಾರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರವನ್ನು ರಾಜ್ಯ ಚುನಾವಣಾ ಆಯೋಗ ತೆಗೆದುಕೊಳ್ಳಬಹುದು ಎಂದು ಹೈಕೋರ್ಟ್ ಶುಕ್ರವಾರ ಹೇಳಿದೆ.

published on : 24th October 2020