• Tag results for GrantAllocation

ಸಂಘ ಸಂಸ್ಥೆಗಳಿಗೆ ಅನುದಾನ ಹಂಚಿಕೆಯಲ್ಲಿ ಪಾರದರ್ಶಕತೆ, ಬೋಗಸ್ ಸೃಷ್ಟಿಗೆ ಬ್ರೇಕ್: ಸುನೀಲ್ ಕುಮಾರ್

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೋಂದಾಯಿತ ಸಂಘ ಸಂಸ್ಥೆಗಳಿಗೆ ವಾರ್ಷಿಕವಾಗಿ ನೀಡುತ್ತಿದ್ದ ಅನುದಾನ ಹಂಚಿಕೆಯಲ್ಲಿ ಈ ಬಾರಿ ಪಾರದರ್ಶಕತೆಯನ್ನು ತರಲಾಗಿದ್ದು, ಬೋಗಸ್ ಸೃಷ್ಟಿಗೆ ಕಡಿವಾಣ ಹಾಕಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

published on : 18th March 2022

ರಾಶಿ ಭವಿಷ್ಯ