• Tag results for GrantedBail

ಜ್ಞಾನವಾಪಿ ಮಸೀದಿಯ ಶಿವಲಿಂಗ ಬಗ್ಗೆ ಫೇಸ್ ಬುಕ್ ಫೋಸ್ಟ್: ಬಂಧಿತ ಪ್ರಾಧ್ಯಾಪಕರಿಗೆ ಜಾಮೀನು ಮಂಜೂರು

ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ಹಕ್ಕುಗಳನ್ನು ಪ್ರಶ್ನಿಸುವ ಬಗ್ಗೆ ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ ಫೋಸ್ಟ್ ಹಾಕಿ ಕಳೆದ ರಾತ್ರಿ ಬಂಧನಕ್ಕೊಳಗಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ರತನ್ ಲಾಲ್ ಅವರಿಗೆ ಜಾಮೀನು ಮಂಜೂರಾಗಿದೆ. 

published on : 21st May 2022

ಧಾರವಾಡ: ಮುಸ್ಲಿಂ ವ್ಯಾಪಾರಿ ಅಂಗಡಿ ಧ್ವಂಸಗೊಳಿಸಿದ ನಾಲ್ವರು ಆರೋಪಿಗಳಿಗೆ ಜಾಮೀನು, ಕಲ್ಲಂಗಡಿ ಹೊಡೆದು ಸ್ವಾಗತ!

ನುಗ್ಗಿಕೇರಿ ಹನುಮಂತ ದೇವಸ್ಥಾನದ ಬಳಿ ಮುಸ್ಲಿಂ ವರ್ತಕನ ಅಂಗಡಿ ಧ್ವಂಸಗೊಳಿಸಿ ಬಂಧನಕ್ಕೊಳಗಾಗಿದ್ದ ನಾಲ್ವರು ಶ್ರೀರಾಮ ಸೇನೆಯ ಕಾರ್ಯಕರ್ತರಿಗೆ ಶನಿವಾರ ಜಾಮೀನು ಸಿಕ್ಕಿದೆ.  

published on : 16th April 2022

ರಾಶಿ ಭವಿಷ್ಯ